Gruhalakshmi rejected list-ಇನ್ನೂ 9.4 ಲಕ್ಷ ಗೃಹಿಣಿಯರಿಗೆ ತಲುಪದ ಗೃಹಲಕ್ಷ್ಮಿ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

<Krushirushi> <ಗೃಹಲಕ್ಷ್ಮಿ ಅನರ್ಹ ಪಟ್ಟಿ> <Gruhalakshmi rejected list> <1ನೇ ಹಾಗೂ 2ನೇ ಕಂತಿನ ಹಣ ಜಮಾ> <Gruhalakshmi 1st and 2nd instalment amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <Krushirushi> <ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ> <September month Annabhagya amount> <Annabhagya 3rd instalment> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <direct benefit transfer> <DBT> <ಆಧಾರ್> <DBT Karnataka> <Annabhagya status> <Annabhagya scheme> <ರೇಷನ್ ಕಾರ್ಡ್ ನಂಬರ್> <ಹಣ> <bank> <Ration Card status> <ರೇಷನ್ ಕಾರ್ಡ್ ಸ್ಥಿತಿ> <Gruhalakshmi> <ರೇಷನ್ ಕಾರ್ಡ್ ಲಿಸ್ಟ್>

Gruhalakshmi rejected list-ಇನ್ನೂ 9.4 ಲಕ್ಷ ಗೃಹಿಣಿಯರಿಗೆ ತಲುಪದ ಗೃಹಲಕ್ಷ್ಮಿ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

Gruhalakshmi rejected list-ಇನ್ನೂ 9.4 ಲಕ್ಷ ಗೃಹಿಣಿಯರಿಗೆ ತಲುಪದ ಗೃಹಲಕ್ಷ್ಮಿ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ


ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ (Gruha Lakshmi Scheme) ಅಡಿ ಈವರೆಗೆ 9,44,155 ಅರ್ಜಿದಾರರಿಗೆ ಹಣ ಹೋಗಿಲ್ಲ. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 3082 ಅರ್ಜಿದಾರರು ಮರಣ ಹೊಂದಿದ್ದರಿಂದ ಅವರನ್ನು ಅನರ್ಹಗೊಳಿಸಲಾಗಿದೆ. 1,59,356 ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ. ಫಲಾನುಭವಿಗಳ ಆಧಾರ್ ಹಾಗೂ ಬ್ಯಾಂಕ್ ಖಾತೆ ಹೆಸರಿನಲ್ಲಿ ವ್ಯತ್ಯಾಸವಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.

5,96,268 ಫಲಾನುಭವಿಗಳ ಖಾತೆಯೊಂದಿಗೆ ಆಧಾರ್ ಜೋಡಣೆಯಾಗಿಲ್ಲ. 2,17,536 ಫಲಾನುಭವಿಗಳ ಬ್ಯಾಂಕ್ ಖಾತೆಯನ್ನು ಆಧಾರ್‌ನೊಂದಿಗೆ ಯಶಸ್ವಿಯಾಗಿ ಜೋಡಿಸಲಾಗಿದೆ. ಉಳಿದ ಫಲಾನುಭವಿಗಳಿಗೂ ಸಿಡಿಪಿಒ ಮಾಹಿತಿ ನೀಡಿ ಆಧಾರ್ ಫೀಡ್ ಮಾಡಿಸಲು ಕ್ರಮ ವಹಿಸಲಾಗಿದೆ ಎಂದು ಹೇಳಿದ್ದಾರೆ.

1,75,683 ಫಲಾನುಭವಿಗಳ ಹೆಸರು ಮತ್ತು ವಿಳಾಸ ವ್ಯತ್ಯಾಸವಾಗಿದೆ. ಬ್ಯಾಂಕ್‌ಗಳ ಮೂಲಕ ಫಲಾನುಭವಿಗಳ ಇ-ಕೆವೈಸಿ ಮಾಡಿಸಲು ಇಲಾಖೆ ಕ್ರಮ ವಹಿಸಿದೆ. 9,766 ಇಂದೀಕರಿಸಿದ ದತ್ತಾಂಶದಿಂದಾಗಿ ಉಂಟಾದ ವಿಳಂಬವನ್ನು ಸೇವಾಸಿಂಧು ವತಿಯಿಂದ ಪುನರ್ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

1.8 ಕೋಟಿ ಅರ್ಹ ಫಲಾನುಭವಿಗಳಿಗೆ 2169 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆಗೊಳಿಸಿತ್ತು. ಸೆಪ್ಟಂಬರ್ ತಿಂಗಳಲ್ಲಿ 1.14 ಲಕ್ಷ ಫಲಾನುಭವಿಗಳಿಗೆ 2280 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಾಗಿತ್ತು. ಅಕ್ಟೋಬರ್ 4ರವರೆಗೆ 93 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗೆ ತಲಾ 2 ಸಾವಿರ ರೂ. ಯಶಸ್ವಿಯಾಗಿ ವರ್ಗಾಯಿಸಲಾಗಿದೆ. 5.5 ಲಕ್ಷ ಫಲಾನುಭವಿಗಳ ಮಾಹಿತಿ ಪರಿಶೀಲಿಸಿ ಡಿಬಿಟಿ ಮೂಲಕ ಹಣ ಪಾವತಿಸಲು ಕ್ರಮ ಕೈಗೊಂಡಿರುವುದಾಗಿ ಸಚಿವೆ ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ಮೈಸೂರಿನಲ್ಲಿ ಆಗಸ್ಟ್ 30 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತ್ತು. ಅಂದಿನಿಂದ ಹಣವನ್ನು ಹಂತ ಹಂತವಾಗಿ ಫಲಾನುಭವಿಗಳಿಗೆ ವರ್ಗಾಯಿಸಲಾಗುತ್ತಿದೆ. ಆದರೆ, ಕೆಲ ತಾಂತ್ರಿಕ ಕಾರಣಗಳಿಂದ ಲಕ್ಷಾಂತರ ಮಹಿಳೆಯರ ಖಾತೆಗಳಿಗೆ ಇನ್ನೂ ಹಣ ತಲುಪಿಲ್ಲ. ಹೀಗಾಗಿ ಸಾರ್ವಜನಿಕರು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕುತ್ತಿದ್ದಾರೆ. ಹೀಗಾಗಿ ಯಾವ ಕಾರಣಕ್ಕಾಗಿ ಹಣ ಬಿಡುಗಡೆಯಾಗಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸ್ಪಷ್ಟನೆ ನೀಡಿದ್ದಾರೆ.

ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ

ಇದನ್ನೂ ಓದಿ

Gruhalakshmi amount-1.10 ಕೋಟಿ ಗೃಹಿಣೆಯರಿಗೆ ಗೃಹಲಕ್ಷ್ಮಿ ಭಾಗ್ಯ, ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಹಣ

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ 2,000 ರೂ. ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಯಡಿ ಈಗಾಗಲೇ ಮನೆಯ ಯಜಮಾನಿಯರಿಗೆ ಮೊದಲ ಕಂತಿನ ಹಣ ಖಾತೆಗೆ ವರ್ಗಾವಣೆಯಾಗಿದ್ದು, ಇದೀಗ 2 ನೇ ಕಂತಿನ ಹಣ ಅಕ್ಟೋಬರ್ 2 ನೇ ವಾರದಲ್ಲಿ ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.

ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ ರಾಜ್ಯದ 1.26 ಕೋಟಿ ಮಹಿಳೆಯರಿಗೆ ಗೃಹಲಕ್ಷೀ ಯೊಜನೆ ಜಾರಿ ಮಾಡಲಾಗಿದೆ. ಇದರಲ್ಲಿ 1.10 ಕೋಟಿ ಜನರಿಗೆ ತಲಾ ರೂ.2000 ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇನ್ನೂ 16 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ತೊಂದರೆಯಿಂದ ಹಣ ಜಮೆ ಆಗಿರುವುದಿಲ್ಲ.

ಅಕ್ಟೋಬರ್ 2 ನೇ ವಾರದಲ್ಲಿ ಗೃಹಲಕ್ಷ್ಮಿ ಹಣವನ್ನು ಬಿಡುಗಡೆ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದ್ದು, ಮೊದಲ ಕಂತು ಖಾತೆಗೆ ಬಾರದಿರುವ ಮಹಿಳೆಯರು ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ಸಮಸ್ಯೆ ಸರಿಪಡಿಸಿಕೊಂಡೆರೆ ಎರಡೂ ಕಂತು ಒಂದೇ ಸಲ ಖಾತೆಗೆ ಜಮಾ ಆಗಲಿದೆ ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ಸರ್ಕಾರದಿಂದ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಿ ಜನರ ಜೀವನ ಮಟ್ಟ ಸುಧಾರಣೆ ಮಾಡಲಾಗುತ್ತಿದೆ. 1.26 ಕೋಟಿ ಮಹಿಳೆಯರಿಗೆ ಗೃಹಲಕ್ಷೀ ಯೊಜನೆ ಜಾರಿ ಮಾಡಲಾಗಿದೆ. ಇದರಲ್ಲಿ 1.10 ಕೋಟಿ ಜನರಿಗೆ ತಲಾ ರೂ.2000 ಹಣವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ಇನ್ನೂ 16 ಲಕ್ಷ ಜನರಿಗೆ ಬ್ಯಾಂಕ್ ಖಾತೆ ಹಾಗೂ ಆಧಾರ್ ಜೋಡಣೆ ತೊಂದರೆಯಿಂದ ಹಣ ಜಮೆ ಆಗಿರುವುದಿಲ್ಲ. ಶೀಘ್ರವೇ 16 ಲಕ್ಷ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಾಗುವುದು ಎಂದು ಹೇಳಿದ್ದಾರೆ.

ಪಟ್ಟಿಯಲ್ಲಿ ನಿಮ್ಮಹೆಸರು ಹೀಗೆ ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253