Ration card thiddupadi status-ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸ್ವೀಕೃತ ಅಥವಾ ತಿರಸ್ಕೃತ? ನಿಮ್ಮ ಮೊಬೈಲ್ ನಲ್ಲೇ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ

<Krushirushi> <ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್><Ration Card thiddupadi Status> <Ration Card correction status> <amendment requests> <ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ> <September monthAnnabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ> <Krushirushi> <ಗೃಹಲಕ್ಷ್ಮಿ ಅನರ್ಹ ಪಟ್ಟಿ> <Gruhalakshmi rejected list> <1ನೇ ಹಾಗೂ 2ನೇ ಕಂತಿನ ಹಣ ಜಮಾ> <Gruhalakshmi 1st and 2nd instalment amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <Krushirushi> <ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ> <September month Annabhagya amount> <Annabhagya 3rd instalment> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <direct benefit transfer> <DBT> <ಆಧಾರ್> <DBT Karnataka> <Annabhagya status> <Annabhagya scheme> <ರೇಷನ್ ಕಾರ್ಡ್ ನಂಬರ್> <ಹಣ> <bank> <Ration Card status> <ರೇಷನ್ ಕಾರ್ಡ್ ಸ್ಥಿತಿ> <Gruhalakshmi> <ರೇಷನ್ ಕಾರ್ಡ್ ಲಿಸ್ಟ್>

Ration card thiddupadi status-ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸ್ವೀಕೃತ ಅಥವಾ ತಿರಸ್ಕೃತ? ನಿಮ್ಮ ಮೊಬೈಲ್ ನಲ್ಲೇ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ

Ration card thiddupadi status-ರೇಷನ್ ಕಾರ್ಡ್ ತಿದ್ದುಪಡಿ ಅರ್ಜಿ ಸ್ವೀಕೃತ ಅಥವಾ ತಿರಸ್ಕೃತ? ನಿಮ್ಮ ಮೊಬೈಲ್ ನಲ್ಲೇ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ

ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಆಹಾರ ಇಲಾಖೆ ಗುಡ್​ ನ್ಯೂಸ್​ ನೀಡಿದೆ. ಮತ್ತೆ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ ಆಹಾರ ಇಲಾಖೆ ಆದೇಶ ನೀಡಿದೆ.

ನಾಳೆಯಿಂದ 9 ದಿನಗಳ ಕಾಲ ರೇಷನ್​ ಕಾರ್ಡ್​​ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.
ಅ.5ರಿಂದ 13ರವರೆಗಗೂ ಮತ್ತೆ ತಿದ್ದುಪಡಿಗೆ ಅವಕಾಶ ನೀಡಿದೆ.

ಈಗಾಗಲೇ ಬಿಪಿಎಲ್, ಎಪಿಎಲ್ ಕಾರ್ಡ್ ತಿದ್ದುಪಡಿಗೆ ರಾಜ್ಯ ಸರ್ಕಾರ ಅವಕಾಶ ನೀಡಿತ್ತು. ಆದ್ರೇ ಸರ್ವರ್ ಸಮಸ್ಯೆ ಸೇರಿದಂತೆ ವಿವಿಧ ಕಾರಣಕ್ಕೆ ತಿದ್ದುಪಡಿ, ಹೆಸರು ಸೇರ್ಪಡೆಗೆ ಪಡಿತರ ಚೀಟಿದಾರರಿಗೆ ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಇಂದಿನಿಂದ ಮತ್ತೆ 9 ದಿನಗಳ ಕಾಲ ತಿದ್ದುಪಡಿ, ಸೇರ್ಪಡೆಗೆ ಅವಕಾಶವನ್ನು ನೀಡಿದೆ.

ಈ ಮೂಲಕ BPL, APL ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಈ ಕುರಿತಂತೆ ಆಹಾರ ಇಲಾಖೆಯ ಹೆಚ್ಚುವರಿ ನಿರ್ದೇಶ ಘ್ಯಾನೇಂದ್ರ ಅವರು ಮಾಹಿತಿ ನೀಡಿದ್ದು, ಅಕ್ಟೋಬರ್ 5ರ ಇಂದಿನಿಂದ ಅ.13ರವರೆಗೆ ಮತ್ತೆ ಬಿಪಿಎಲ್, ಎಪಿಎಲ್ ಕಾರ್ಡ್ ಗಳಲ್ಲಿನ ತಿದ್ದುಪಡಿ, ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಆದರೇ ರಾಜ್ಯಾಧ್ಯಂತ ಏಕಕಾಲಕ್ಕೆ ಅವಕಾಶವಿಲ್ಲ. ತಲಾ ಮೂರು ದಿನಗಳಂತೆ ಅವಕಾಶ ನೀಡುತ್ತಿರೋದಾಗಿ ತಿಳಿಸಿದ್ದಾರೆ.

ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ತಿದ್ದುಪಡಿ?

ಮೊದಲ ಹಂತದಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿನ ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಅಕ್ಟೋಬರ್ 5ರ ಇಂದಿನಿಂದ 7ರವರೆಗೆ ಅವಕಾಶ ನೀಡಲಾಗಿದೆ. ಈ ಜಿಲ್ಲೆಯ ಪಡಿತರ ಚೀಟಿದಾರರು ತಿದ್ದುಪಡಿ, ಸೇರ್ಪಡೆಗಳಿದ್ದರೇ ಸರಿ ಮಾಡಿಕೊಳ್ಳುವಂತೆ ಹೇಳಿದ್ದಾರೆ.

ಬೆಳಗ್ಗೆ 10 ರಿಂದ ರಾತ್ರಿ 7 ಗಂಟೆಯವರೆಗೆ ತಿದ್ದುಪಡಿ, ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಇದೆ ಅಂತ ಹೇಳಿದ್ದಾರೆ.

ಇನ್ನೂ ಎರಡನೇ ಹಂತದಲ್ಲಿ ಬಾಗಲಕೋಟೆ, ಬೆಳಗಾವಿ, ಚಿಕ್ಕಮಗಳೂರು, ಚಾಮರಾಜನಗರ, ದಕ್ಷಿಣ ಕನ್ನಡ, ಹಾವೇರಿ, ಹಾಸನ, ಗದಗ, ಮೈಸೂರು, ವಿಜಯಪುರ, ಉತ್ತರ ಕನ್ನಡ, ಉಡುಪಿ ಸೇರಿದಂತೆ 15 ಜಿಲ್ಲೆಗಳ ರೇಷನ್ ಕಾರ್ಡ್ ದಾರರಿಗೆ ಅವಕಾಶ ನೀಡಲಾಗಿದೆ.

ಮೂರನೇ ಹಂತದಲ್ಲಿ ಬೀದರ್, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಕೊಪ್ಪಳ, ಶಿವಮೊಗ್ಗ, ರಾಮನಗರ, ಯಾದಗಿರಿ, ತುಮಕೂರು, ವಿಜಯನಗರ ಸೇರಿದಂತೆ ಒಟ್ಟು 14 ಜಿಲ್ಲೆಗಳ ರೇಷನ್ ಕಾರ್ಡ್ ದಾರರಿಗೆ ಅಕ್ಟೋಬರ್.11ರಿಂದ 13ರವರೆಗೆ ತಿದ್ದುಪಡಿ, ಹೆಸರು ಸೇರ್ಪಡೆಗೆ ಅವಕಾಶ ನೀಡಲಾಗಿದೆ.

Ration card correction status-93 ಸಾವಿರ ತಿದ್ದುಪಡಿ ಅರ್ಜಿ ತಿರಸ್ಕೃತ,ರೇಷನ್ ಕಾರ್ಡ್ ನಂಬರ್ ಹಾಕಿ ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್ ಹೀಗೆ ಚೆಕ್ ಮಾಡಿ

ಪಡಿತರ ಚೀಟಿ ತಿದ್ದುಪಡಿಗೆ ಮೂರು ಲಕ್ಷಕ್ಕೂ ಅಧಿಕ ಅರ್ಜಿಗಳು ಸಲ್ಲಿಕೆಯಾಗಿದ್ದು, 93 ಸಾವಿರಕ್ಕೂ ಅಧಿಕ ಅರ್ಜಿಗಳು ತಿರಸ್ಕೃತಗೊಂಡಿವೆ.


ಅನ್ನಭಾಗ್ಯ ಗೃಹಜೋತಿ ಯೋಜನೆಗಳ ಕಾರಣದಿಂದ ಹೊಸ ಪಡಿತರ ಚೀಟಿಗೆ ಮತ್ತು ತಿದ್ದುಪಡಿಗೆ ಒಂದು ತಿಂಗಳ ಅವಧಿಯಲ್ಲಿ 3.18 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದೆ.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹೊಸ ಕುಟುಂಬ ಸದಸ್ಯರ ಹೆಸರು ಸೇರ್ಪಡೆ ವಿಳಾಸ ಬದಲಾವಣೆ ಮೊದಲಾದವುಗಳಿಗೆ ಆನ್ನೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.


ಸರ್ವರ್ ಸಮಸ್ಯೆಯಿಂದ ಅರ್ಜಿ ಸಲ್ಲಿಕೆಗೆ ತೊಂದರೆಯಾದ ಕಾರಣಕ್ಕೆ ದಿನಾಂಕ ವಿಸ್ತರಿಸಲಾಗಿತ್ತು. 3.18 ಲಕ್ಷ ಅರ್ಜಿಗಳು ತಿದ್ದುಪಡಿಗೆ ಬಂದಿದ್ದು, 1,47,646 ಅರ್ಜಿಗಳು ಪುರಸ್ಕೃತಗೊಂಡಿವೆ. 93,362 ಅರ್ಜಿಗಳು ತಿರಸ್ಕೃತಗೊಂಡಿವೆ.

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ e-status ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ Amendment requests ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರೇಷನ್ ಕಾರ್ಡ್ ನಂಬರ್ ಅಥವಾ Acknowledgment ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ಆಹಾರ ಇಲಾಖೆಗೆ ಸಲ್ಲಿಸಲಾಗಿದೆ ಹಾಗೂ ಆಹಾರ ನೀರಿಕ್ಷರಿಂದ ಪ್ರಕ್ರಿಯೆಗೆ ಕಾಯುತ್ತಿದೆ ಎಂದು ತೋರಿಸಿದರೆ ನಿಮ್ಮ ತಿದ್ದುಪಡಿ ಅರ್ಜಿ ಇನ್ನೂ ಬಾಕಿ ಇದೆ ಎಂದು ಅರ್ಥ

ಈ ಕೆಳಗಿನಂತೆ ತೋರಿಸಿದರೆ ನಿಮ್ಮ ಅರ್ಜಿಯನ್ನು ತಿರಸ್ಕರಿಸಲಾಗಿದೆ ಎಂದು ಅರ್ಥ


(ಸೂಚನೆ-ಆಹಾರ ವೆಬ್ಲೈಟ್ ಓಪನ್ ಆಗದಿದ್ದರೆ,10 ಗಂಟೆಯ ನಂತರ ಪ್ರಯತ್ನಿಸಿ)

ಇದನ್ನೂ ಓದಿ

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253