Crop insurance premium-ಹಿಂಗಾರಿನ ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಹೀಗೆ ಚೆಕ್ ಮಾಡಿ ಬೆಳೆವಿಮೆ ತುಂಬಿ
<Krushirushi> <ಬೆಳೆವಿಮೆ> <crop insurance> <Cropinsurance> <PMFBY> <WBCIS> <belevime> <bele vime> <pradan mantri fasal bheema yojana>
Belevime-ನಾನು ನನ್ನ ಬೆಳೆವಿಮೆ ಕಟ್ಟಿದೆ,ನೀವು? ಇಲ್ಲಿದೆ ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ,ಎಷ್ಟು ಬೆಳೆವಿಮೆ ತಿಳಿಯುವ ಡೈರೆಕ್ಟ್ ಲಿಂಕ್
1.Crop Insurance-ಬೆಳೆವಿಮೆ ಕಟ್ಟಲು ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://samrakshane.karnataka.gov.in/
ನಂತರ ವರ್ಷದ ಆಯ್ಕೆ *2023-24* ಮತ್ತು ಋುತು *Rabi"ಎಂದು select ಮಾಡಿ, *ಮುಂದೆ/Go* ಮೇಲೆ click ಮಾಡಿ
Farmer ಕಾಲಂನಲ್ಲಿ *Cut off date* ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆಯನ್ನು Select ಮಾಡಿ
ಈ ಕೆಳಗಿನಂತೆ ನಿಮಗೆ ಬೆಳೆವಿಮೆ ಕಟ್ಟಲು ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ ಎಂದು ನೋಡಬಹುದು
2.ನಿಮ್ಮ ಸರ್ವೇ ನಂಬರ್ ಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://www.samrakshane.karnataka.gov.in/
ನಂತರ ವರ್ಷದ ಆಯ್ಕೆ *2023-24* ಮತ್ತು ಋುತು *Rabi* ಎಂದು select ಮಾಡಿ, *ಮುಂದೆ/Go* ಮೇಲೆ click ಮಾಡಿ
Farmer ಕಾಲಂನಲ್ಲಿ *Crop insurance details on survey number* ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮ select ಮಾಡಿ, Survey number type ಮಾಡಿ *Search* ಮೇಲೆ ಕ್ಲಿಕ್ ಮಾಡಿ
ನಿಮ್ಮ ಸರ್ವೆ ನಂಬರ್ ನಲ್ಲಿ ಬರುವ ಎಲ್ಲಾ ಹಿಸ್ಸಾ ನಂಬರ್ ಮಾಹಿತಿ ದೊರೆಯುತ್ತದೆ.
ನಂತರ ನಿಮ್ಮ ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿದರೆ,ನೀವು ಬೆಳೆವಿಮೆ ಕಟ್ಟಿರುವ ಕುರಿತು ಖಚಿತಪಡಿಸಿಕೊಳ್ಳಬಹುದು.
3.Bele vime:ನಿಮ್ಮ ಊರಿನ ಯಾವ ಬೆಳೆಗೆ,ಎಷ್ಟು ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://www.samrakshane.karnataka.gov.in/
ನಂತರ ವರ್ಷದ ಆಯ್ಕೆ *2023-24* ಮತ್ತು ಋುತು *Rabi* ಎಂದು select ಮಾಡಿ, *ಮುಂದೆ/Go* ಮೇಲೆ click ಮಾಡಿ
Farmer ಕಾಲಂನಲ್ಲಿ *crop you can insure* ಮೇಲೆ ಕ್ಲಿಕ್ ಮಾಡಿ
ನಂತರ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ select ಮಾಡಿ *Display* ಮೇಲೆ ಕ್ಲಿಕ್ ಮಾಡಿ
ಕೆಳಗಿನಂತೆ ನೀವು ಬೆಳೆವಿಮೆ ಕಟ್ಟಬಹುದಾದ ಬೆಳೆ, ಬೆಳೆವಿಮೆ ಕಂತು,ಕೆೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲಿನ ಕಂತು ಮತ್ತು ನಿಮಗೆ ಬರಬೇಕಾದ ಬೆಳೆ ವಿಮೆ ಪರಿಹಾರದ ಮೊತ್ತದ ಮಾಹಿತಿ ದೊರೆಯುತ್ತದೆ
4. Crop insurance company:ಈ ವರ್ಷ ನಿಮ್ಮ ಜಿಲ್ಲೆಗೆ ಯಾವ ಬೆಳೆವಿಮೆ ಕಂಪನಿ ಆಯ್ಕೆ ಆಗಿದೆ ತಿಳಿಯುವ ಡೈರೆಕ್ಟ್ ಲಿಂಕ್
https://www.samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಎಂದು Select ಮಾಡಿ,ಋುತು ಆಯ್ಕೆ "Rabi" ಎಂದು select ಮಾಡಿ
ನಂತರ Know your insurance co. ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಜಿಲ್ಲೆಗೆ ಯಾವ ಕಂಪನಿ ಆಯ್ಕೆ ಆಗಿದೆ ಎಂದು ತಿಳಿಯುವ ಡೈರೆಕ್ಟ್ ಲಿಂಕ್
ಇದನ್ನೂ ಓದಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
ಇದನ್ನೂ ಓದಿ
Gruha lakshmi: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ - https://krushirushi.in/Krushirushi-1000-336
ಇಲ್ಲಿದೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಹಾಗೂ ವಿಧಾನ
Bele vime:ಮುಂಗಾರು ಬೆಳೆವಿಮೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ? - https://krushirushi.in/Krushirushi-1000-321
Crop insurance-ನೀವು ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಎಷ್ಟು ಪರಿಹಾರ ಸಿಗಲಿದೆ? ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-322
Bele vime-ನೀವು ಕಟ್ಟಬೇಕಾದ ಬೆಳೆವಿಮೆ ಕಂತು,ಕೇಂದ್ರ ಹಾಗೂ ರಾಜ್ಯದ ಕಂತು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-329
ಇಲ್ಲಿದೆ ಬೆಳೆವಿಮೆ ಚೆಕ್ ಮಾಡುವ ಲೈವ್ ವಿಡಿಯೋ
ಈ ವಿಡಿಯೋದ ಕೆಳಗಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆಳೆವಿಮೆ ಚೆಕ್ ಮಾಡಿ
ಯಾವ ಬೆಳೆಗೆ,ಯಾವುದು ಕೊನೆಯ ದಿನಾಂಕ ತಿಳಿಯುವುದು ಹೇಗೆ?