October month pension status-ಅಕ್ಟೊಬರ್ ತಿಂಗಳ ಎಲ್ಲಾ ರೀತಿಯ ಪಿಂಚಣೆ ಬಿಡುಗಡೆ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ಪಿಂಚಣೆ> <pension> <oldagepension> <retirement> <Krushirushi> <ಗೃಹಲಕ್ಷ್ಮಿ> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ> <September month Annabhagya amount> <Annabhagya 3rd instalment> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <direct benefit transfer> <DBT> <ಆಧಾರ್> <DBT Karnataka> <Annabhagya status> <Annabhagya scheme> <ರೇಷನ್ ಕಾರ್ಡ್ ನಂಬರ್> <ಹಣ> <bank> <Ration Card status> <ರೇಷನ್ ಕಾರ್ಡ್ ಸ್ಥಿತಿ> <Gruhalakshmi> <ರೇಷನ್ ಕಾರ್ಡ್ ಲಿಸ್ಟ್>
October month pension status-ಅಕ್ಟೊಬರ್ ತಿಂಗಳ ಎಲ್ಲಾ ರೀತಿಯ ಪಿಂಚಣೆ ಬಿಡುಗಡೆ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಪಿಂಚಣೆ ಪಡೆದುಕೊಳ್ಳುವವರಿಗೆ ಮಹತ್ವದ ಮಾಹಿತಿ…..ಎನ್.ಪಿ.ಸಿ.ಐ 'ಆಧಾರ್' ಲಿಂಕ್ ಗೆ ಅ. 30 ಕೊನೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ಯೋಜನೆಗಳಾದ ವೃದ್ದಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳನ್ನು ನೇರ ಹಣ ಸಂದಾಯ ಯೋಜನೆಯಡಿ ತರುವ ನಿಟ್ಟಿನಲ್ಲಿ, ಜಿಲ್ಲೆಯಲ್ಲಿ ಪಿಂಚಣಿ ಪಡೆಯುತ್ತಿರುವ ಅರ್ಹ ಫಲಾನುಭವಿಗಳ ಬ್ಯಾಂಕ್ ಮತ್ತು ಪೋಸ್ಟ್ ಖಾತೆಗಳಲ್ಲಿ ಎನ್.ಪಿ.ಸಿ.ಐ ಲಿಂಕ್ ಮತ್ತು ಆಧಾರ್ ಜೋಡಣೆಯಾಗದೆ ಇರುವುದರಿಂದ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಸಂಬಂಧಪಟ್ಟ ತಮ್ಮ ಬ್ಯಾಂಕ್ ಗಳಿಗೆ , ಅಂಚೆ ಕಛೇರಿ, ನಾಡ ಕಛೇರಿ ಹಾಗೂ ತಾಲ್ಲೂಕು ಕಛೇರಿಗಳಿಗೆ ಭೇಟಿ ನೀಡಿ ತಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಅಥವಾ ಅಂಚೆ ಖಾತೆಗಳನ್ನು ನೀಡಿ ಅಕ್ಟೋಬರ್ 25 ರೊಳಗೆ ಕಡ್ಡಾಯವಾಗಿ ಎನ್.ಪಿ.ಸಿ.ಐ ಮತ್ತು ಆಧಾರ್ ಸೀಡಿಂಗ್ ಮಾಡಿಸಬೇಕು ತಪ್ಪಿದಲ್ಲಿ ಸರ್ಕಾರವು ಕಾಲ ಕಾಲಕ್ಕೆ ತೆಗೆದುಕೊಳ್ಳುವ ನಿರ್ಧಾರಗಳಿಗೆ ಅರ್ಹ ಫಲಾನುಭವಿಗಳೆ ಜವಾಬ್ದಾರರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಪ್ರಕಟsಣೆಯಲ್ಲಿ ತಿಳಿಸಿದ್ದಾರೆ.
https://dssp.karnataka.gov.in/dssp/villageWise_list_Of_beneficiaries.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಅಥವಾ ಪಟ್ಟಣ select ಮಾಡಿ, ಹೊಬಳಿ,ಗ್ರಾಮ select ಮಾಡಿ,Captch type ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿ ಪಿಂಚಣಿ ಪಡೆಯುವವರ ಹೆಸರು ಸಿಗಲಿದೆ
(ಸೂಚನೆ-Desktop mode open ಮಾಡಿಕೊಳ್ಳಿ)
Pension status-ಈ ತಿಂಗಳ ನಿಮ್ಮ ಪಿಂಚಣೆ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dssp.karnataka.gov.in/dssp/Beneficiary_Status.aspx
ನಂತರ ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ beneficiary ID ಹಾಕಿ,captcha type ಮಾಡಿ search ಮೇಲೆ ಕ್ಲಿಕ್ ಮಾಡಿ
ನಂತರ click here to get payment details from SSP portal ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ beneficiary ID ಹಾಗೂ captcha code ಹಾಕಿ search ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ಇಲ್ಲಿಯವರೆಗೆ ಜಮಾ ಆದ ಪಿಂಚಣೆ ಹಣ ಮಾಹಿತಿ ದೊರೆಯಲಿದೆ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253