November month Annabhagya amount-ನವೆಂಬರ್ ತಿಂಗಳ ಅನ್ನಭಾಗ್ಯ ಅಕ್ಕಿ ಜೊತೆ 170 ರೂಪಾಯಿ ಈ ಕೆಲಸ ಮಾಡಿದವರಿಗೆ ಮಾತ್ರ
<Krushirushi> <ಅಕ್ಟೊಬರ್ ತಿಂಗಳ ಅನ್ನಭಾಗ್ಯ ಹಣ> <October monthAnnabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ> <Direct benefit transfer>
November month Annabhagya amount-ನವೆಂಬರ್ ತಿಂಗಳ ಅನ್ನಭಾಗ್ಯ ಅಕ್ಕಿ ಜೊತೆ 170 ರೂಪಾಯಿ ಈ ಕೆಲಸ ಮಾಡಿದವರಿಗೆ ಮಾತ್ರ
ಅಂತ್ಯೋದಯ ಅನ್ನ(ಎ.ಎ.ವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಗಳನ್ನು ಹೊಂದಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಥವಾ ಖಾತೆ ಹೊಂದದೇ ಇದ್ದಲ್ಲಿ ಹಾಗೂ ಇತರೆ ನ್ಯೂನ್ಯತೆಗಳಿದ್ದಲ್ಲಿ ನಗದು ವರ್ಗಾವಣೆ ಆಗುವುದಿಲ್ಲ ಹೀಗಾಗಿ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮೊಹಮ್ಮದ್ ಖೈಜರ್ ಅವರು ತಿಳಿಸಿದ್ದಾರೆ.
ಸದ್ಯ ಯಾವುದೇ ಹೊಸ ರೇಷನ್ ಕಾರ್ಡ್ ಗಳಿಗೆ ಅವಕಾಶವಿಲ್ಲ, ಆದರೆ ಹಳೆಯ ರೇಷನ್ ಕಾರ್ಡ್ ಗಳಲ್ಲಿ ತಿದ್ದುಪಡಿಗೆ ಮಾತ್ರ ಅವಕಾಶ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.
ರಾಷ್ಟ್ರಿಯ ಭಧ್ರತಾ ಕಾಯ್ದೆಯನ್ವಯ 05 ಕೆ.ಜಿ. ಆಹಾರಧಾನ್ಯದೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 05 ಕೆ.ಜಿ. ಅಕ್ಕಿಯ ಖರೀದಿಗೆ ಕಾಲಾವಕಾಶ ಬೇಕಾಗಿರುವುದರಿಂದ ಅಕ್ಕಿಯ ಬದಲಾಗಿ ಪ್ರತಿ ಕೆ.ಜಿ.ಗೆ ರೂ.34 ರಂತೆ 5 ಕೆ.ಜಿ.ಗೆ ರೂ.170 ರಂತೆ ಪ್ರತಿ ಸದಸ್ಯರಿಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲು ಸರ್ಕಾರ ಆದೇಶಿಸಿದೆ.
ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ ಇರುವುದು, ಮುಂತಾದ ನ್ಯೂನ್ಯತೆಗಳನ್ನು ಹೊಂದಿದ್ದಲ್ಲಿ ಯೋಜನೆಯಡಿ ನಗದು ಮೊತ್ತ ವರ್ಗಾವಣೆ ಆಗುವುದಿಲ್ಲ. ಆಧಾರ್‍ಖ್ ಸಂಖ್ಯೆಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಜೋಡಣೆ ಮಾಡದೇ ಇರುವುದು. ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ, ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿರುವುದು, ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದೇ ಇರುವುದು, ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರ ಸಾಮಗ್ರಿಯನ್ನು ಪಡೆಯದೆ ಇದ್ದಲ್ಲಿಯೂ ನಗದು ಮೊತ್ತ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದಿಲ್ಲ.
ಮೇಲ್ಕಂಡ ನ್ಯೂನತೆಗಳನ್ನು ಅಗಸ್ಟ್ 20 ರೊಳಗಾಗಿ ಸರಿಪಡಿಸಿಕೊಂಡಲ್ಲಿ ಆಗಸ್ಟ್ ಮಾಹೆಗೆ ಸಂಬಂಧಿಸಿದಂತೆ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಲು ಕ್ರಮ ವಹಿಸಲಾಗುವುದು. ಪಡಿತರ ಚೀಟಿಯ ಫಲಾನುಭವಿಯು ತಮ್ಮ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯ ವಿವರಗಳನ್ನು ವೆಬ್‍ಸೈಟ್‍ಲ್ಲಿ ಪಡಿತರ ಚೀಟಿ ವಿವರ ನಮೂದಿಸಿ ಪರಿಶೀಲಿಸಬಹುದು.
ಫಲಾನುಭವಿಯು ನೇರವಾಗಿ ಡಿಬಿಟಿ ಕರ್ನಾಟಕ ಆಪ್‍ನ್ನು ತಮ್ಮ ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡು ಫಲಾನುಭವಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ ಡಿ.ಬಿ.ಟಿ ಮೂಲಕ ಜಮೆ ಆಗಿರುವ ಮೊತ್ತದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
ಬ್ಯಾಂಕ್ ಖಾತೆ ಹೊಂದದೇ ಇರುವ ಫಲಾನುಭವಿಗೆ ಸಂಬಂಧಪಟ್ಟ ಆಹಾರ ಶಿರಸ್ತೇದಾರ್ ಅಥವಾ ಆಹಾರ ನಿರೀಕ್ಷಕರು ನ್ಯಾಯಬೆಲೆ ಅಂಗಡಿಯವರ ಸಹಯೋಗದೊಂದಿಗೆ ಹತ್ತಿರದ ಬ್ಯಾಂಕ್ ಅಥವಾ ಅಂಚೆ ಕಚೇರಿಯಲ್ಲಿ ಬ್ಯಾಂಕ್ ಖಾತೆಯನ್ನು ತೆರೆಯಲು ಅವಕಾಶವಿದೆ. ಅಂತ್ಯೋದಯ, ಹಾಗೂ ಆದ್ಯತಾ ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿ ಬದಲಾಗಿ ನಗದನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸುವ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಪಡಿತರ ಚೀಟಿದಾರರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮೊಹಮ್ಮದ್ ಖೈಜರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Annabhagya- ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೊತೆ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್
ನಂತರ My aadhaar ಮೇಲೆ ಕ್ಲಿಕ್ ಮಾಡಿ
ನಂತರ Aadhaar service ಮೇಲೆ ಕ್ಲಿಕ್ ಮಾಡಿ
ನಂತರ check aadhaar/bank linking status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ,Send OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ
ನಂತರ ನಿಮ್ಮ ಆಧಾರ್(Aadhaar) ಬ್ಯಾಂಕ್(bank) ಜೊತೆ mapping ಆಗಿರುವ ಸಂದೇಶ ಈ ಕೆಳಗಿನಂತೆ ಕಾಣೆಸುತ್ತದೆ.
DBT Karnataka:ಯಾವ ಯೋಜನೆಯಿಂದ ಎಷ್ಟು ಹಣ ನೇರ ನಗದು ವರ್ಗಾವಣೆ ಮೂಲಕ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.
ಇದನ್ನೂ ಓದಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409
4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ
Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415
ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253