Krushi bhagya Farm pond-ಕೃಷಿಭಾಗ್ಯ ಯೋಜನೆ ಮರು ಜಾರಿ, ಯೋಜನೆಯಡಿ ಸಿಗುವ ಸೌಲಭ್ಯಗಳ ಮಾಹಿತಿ
<Krushirushi> <ಕೃಷಿಹೊಂಡ> <ಕೃಷಿಭಾಗ್ಯ> <Krushihonda> <Krushibhagya> <Farmpond>
Krushi bhagya Farm pond-ಕೃಷಿಭಾಗ್ಯ ಯೋಜನೆ ಮರು ಜಾರಿ, ಯೋಜನೆಯಡಿ ಸಿಗುವ ಸೌಲಭ್ಯಗಳ ಮಾಹಿತಿ
ಮನ್ಸೂನ್ ಮಳೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ನಾಡಿನ ರೈತರಿಗೆ ಸಂಜೀವಿನಿಯಂತಿದ್ದ ಕೃಷಿ ಭಾಗ್ಯ ಯೋಜನೆಗೆ ಮರುಚಾಲನೆ ನೀಡಲು ಇಂದು (ನ.9) ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.
ಕೃಷಿ ಭಾಗ್ಯ ಯೋಜನೆಯಡಿ ನೀರು ಸಂಗ್ರಹಣೆಗಾಗಿ ಕೃಷಿಹೊಂಡಗಳ ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿತಿನ್ ಹೊದಿಕೆ, ಹೊಂಡದಿಂದ ನೀರೆತ್ತಲು ಡೀಸೆಲ್ ಪಂಪ್ ಸೆಟ್, ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ ಸಾಧನಗಳು, ಕೃಷಿ ಹೊಂಡದ ಸುತ್ತಲೂ ತಂತಿಬೇಲಿ ನಿರ್ಮಾಣಕ್ಕಾಗಿ ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ 100 ಕೋಟಿ ರೂಪಾಯಿ ವೆಚ್ಚದಲ್ಲಿ ಸಹಾಯಧನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾಗಿ ಅವರ ಕಚೇರಿ ಟ್ವೀಟ್ ಮಾಡಿದೆ.
ಸಚಿವ ಸಂಪುಟದಲ್ಲಿ ಅಂಗೀಕರಿಸಿದ ಕೃಷಿ ಭಾಗ್ಯ ಯೋಜನೆ ಮರು ಜಾರಿಗೆ ಸಂಬಂಧಿಸಿದ ವಿವರ
ಮಳೆಯಾಶ್ರಿತ ಕೃಷಿ ನೀತಿ 2014ರ ಪ್ರಕಾರ, ಕೃಷಿ ಭಾಗ್ಯ ಯೋಜನೆಯನ್ನು 2023-24ನೇ ಸಾಲಿನಲ್ಲಿ ಸಾಲಿನಲ್ಲಿ 100 ಕೋಟಿ ರೂಪಾಯಿ ಅನುದಾನದಲ್ಲಿ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಜಾರಿಗೊಳಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸಚಿವ ಸಂಪುಟ ಗುರುವಾರ (ನ.9) ಅನುಮೋದನೆ ನೀಡಿದೆ.
ಕೃಷಿ ಭಾಗ್ಯ ಯೋಜನೆ ಮರು ಜಾರಿಯ 4 ಉದ್ದೇಶಗಳು
ಮಳೆ ಆಧಾರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ಮಾರ್ಪಡಿಸುವುದು.
ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಮೂಲಕ ಉತ್ಪಾದಕತೆಯನ್ನು ವೃದ್ಧಿಸುವುದು.
ಕೃಷಿ ಆದಾಯವನ್ನು ಹೆಚ್ಚಿಸುವುದು.
ಮಳೆ ನೀರು ವ್ಯರ್ಥವಾಗದಂತೆ ಆಯ್ದ ಸ್ಥಳಗಳಲ್ಲಿ ಕೃಷಿ ಹೊಂಡ ನಿರ್ಮಿಸಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು.
ಕೃಷಿ ಭಾಗ್ಯ ಯೋಜನೆಯ ಘಟಕಗಳ ವಿವರ
ಕ್ಷೇತ್ರ ಬದು ನಿರ್ಮಾಣ.
ನೀರು ಸಂಗ್ರಹಣಾ ರಚನೆಯಾಗಿ ಕೃಷಿ ಹೊಂದ ನಿರ್ಮಾಣ.
ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ ಅಳವಡಿಸುವುದು.
ಕೃಷಿ ಹೊಂಡದಿಂದ ನೀರು ಎತ್ತಲು ಡಿಸೇಲ್ ಪಂಪ್‌ಸೆಟ್ ಪೂರೈಕೆ.
ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ (ತುಂತುರು) ಘಟಕ (PMKSY-PDMC / Atal Bhoo-Jal ಯೋಜನೆಯ ಒಗ್ಗೂಡಿಸುವಿಕೆಯಡಿ)
ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ (GI Wire Fencing) ಘಟಕ ಅನುಷ್ಠಾನ.
ಕೃಷಿ ಭಾಗ್ಯ ಯೋಜನೆಗೆ ಸಂಬಂಧಿಸಿದ ಅಂಕಿ-ಸಂಖ್ಯೆ ಹೀಗಿದೆ ನೋಡಿ
ಕೃಷಿ ಭಾಗ್ಯ ಯೋಜನೆಗೆ ಒಟ್ಟು ವೆಚ್ಚ 200 ಕೋಟಿ ರೂಪಾಯಿ
ಪೂರಕ ಅಂದಾಜು 100 ಕೋಟಿ ರೂಪಾಯಿ
ಕಂದಾಯ ಇಲಾಖೆ ವಿಪತ್ತು ನಿರ್ವಹಣೆಯಿಂದ 100 ಕೋಟಿ ರೂಪಾಯಿ ಪಡೆಯಲಾಗುವುದು.
ಮಳೆ ಆಧಾರಿತ ಕೃಷಿ ಪ್ರದೇಶಗಳು ಶೇಕಡ 68 ಕೃಷಿ ಪ್ರದೇಶಗಳು
ಐದು ಒಣಹವೆ ಹವಾಮಾನ ವಲಯಗಳ 24 ಜಿಲ್ಲೆಗಳು
24 ಜಿಲ್ಲೆಗಳ 106 ತಾಲೂಕುಗಳು ಮತ್ತು ತಾಲೂಕುವಾರು ಅಂದಾಜು 152 ಕೃಷಿ ಹೊಂಡ ಇತರೆ ಘಟಕಗಳ ನಿರ್ಮಾಣ.
ಒಂದು ತಾಲ್ಲೂಕಿಗೆ 1.85 ಕೋಟಿ ರೂಪಾಯಿ ಪ್ರಕಾರ ಒಟ್ಟಾರೆ 106 ತಾಲ್ಲೂಕುಗಳಿಗೆ 16062 ಕೃಷಿ ಹೊಂಡಗಳ ನಿರ್ಮಾಣ ಹಾಗೂ ಇತರೆ ಘಟಕಗಳು ಸೇರಿ 200 ಕೋಟಿ ರೂಪಾಯಿ ಎಂದು ಪ್ರಸ್ತಾವನೆ ತಿಳಿಸಿದೆ.
50% subsidy on land purchase-50% ಸಬ್ಸಿಡಿಯಲ್ಲಿ ಭೂ ಒಡೆತನ ಯೋಜನೆಯಡಿ ಭೂಮಿ ಖರೀದಿಸಲು ಅರ್ಜಿ ಆಹ್ವಾನ
ಪರಿಶಿಷ್ಟ ಜಾತಿಯ ಭೂ ರಹಿತರಿಗೆ ಕೃಷಿಭೂಮಿಯನ್ನು ನೀಡಿ ಅವರನ್ನು ಸಶಕ್ತರನ್ನಾಗಿಸಲು ʼಭೂ ಒಡೆತನ ಯೋಜನೆʼಗೆ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿನ ವಿವಿಧ ನಿಗಮಗಳ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅರ್ಹರು ಇದೇ ನವೆಂಬರ್ 29ರ ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಭೂ ಒಡೆತನ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು :
ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು
ಭೂ-ರಹಿತ ಮಹಿಳಾ ಕೃಷಿ ಕಾರ್ಮಿಕ ಪ್ರಮಾಣಪತ್ರ ಹೊಂದಿರಬೇಕು
ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ
ರೂ.1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ ©️ ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 50 ವರ್ಷ ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಆಸಕ್ತ ಅರ್ಹರು ನವೆಂಬರ್ 29ರ
ಒಳಗಾಗಿ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
Crop insurance amount released-ಈ ಜಿಲ್ಲೆಗೆ 126 ಕೋಟಿ ಮಧ್ಯಂತರ ಬೆಳೆವಿಮೆ ಬಿಡುಗಡೆ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ
2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕು ಸೇರಿದಂತೆ ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಶೇ. 25 ರಷ್ಟು ಬೆಳೆ ವಿಮೆ ಮಧ್ಯಂತರ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಗೆ 126 ಕೋಟಿ ಬೆಳೆವಿಮೆ ಮಧ್ಯಂತರ ಪರಿಹಾರ ಬಿಡುಗಡೆಯಾಗಿದ್ದು ಈಗಾಗಲೇ ರೈತರ ಖಾತೆಗೆ 40 ಕೋಟಿ ಜಮೆಯಾಗಿದೆ. ಬರ ಪರಿಹಾರ ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ ಮಧ್ಯಂತರ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ಈ ಕೆಳಗಿನಂತೆ ನಿಮಗೆ ಜಮಾ ಆದ ಮೇಸೆಜ್ ಬರಲಿದೆ
ಒಬ್ಬ ರೈತರಿಗೆ ಎಕರೆಗೆ 3,೦71 ರೂಪಾಯಿಗಳಂತೆ 3 ಎಕರೆಗೆ 9,212 ರೂಪಾಯಿ ಜಮಾ ಆಗಿರುವ ಮೇಸೆಜ್
ಅದೇ ರೀತಿ ಇನ್ನೊಬ್ಬ ರೈತರಿಗೆ ಈ ಕೆಳಗಿನಂತೆ ಜಮಾ ಆಗಿದೆ
ಅದೇ ರೀತಿ ಎಲ್ಲಾ ಜಿಲ್ಲೆಗಳಲ್ಲೂ 25% ಮಧ್ಯಂತರ ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು ನಿಮ್ಮ ಜಮಾ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ ವರ್ಷದ ಆಯ್ಕೆ "2023-24" ಮತ್ತು ಋುತು "kharif" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ ಕಟ್ಟಿದ ರಶೀದಿಯಲ್ಲಿ 6 ಸಂಖ್ಯೆಯ acknowledgment number)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.
ನಂತರ Select ಮೇಲೆ ಕ್ಲಿಕ್ ಮಾಡಿದರೆ,ಈ ಕೆಳಗಿನಂತೆ ಬೆಳೆವಿಮೆ ಕಂಪನಿಗೆ ನಿಮ್ಮ ಅರ್ಜಿ ಸಲ್ಲಿಕೆಯಾಗಿರುವುದನ್ನು ತೋರಿಸುತ್ತದೆ.
ಇದನ್ನೂ ಓದಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253
ಇದನ್ನೂ ಓದಿ
Gruha lakshmi: ಇಂದಿನಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ - https://krushirushi.in/Krushirushi-1000-336
ಇಲ್ಲಿದೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಹಾಗೂ ವಿಧಾನ
Bele vime:ಮುಂಗಾರು ಬೆಳೆವಿಮೆ ಪ್ರಾರಂಭ,ಯಾವ ಬೆಳೆಗೆ ಯಾವುದು ಕೊನೆಯ ದಿನಾಂಕ? - https://krushirushi.in/Krushirushi-1000-321
Crop insurance-ನೀವು ಯಾವ ಬೆಳೆಗೆ ಎಷ್ಟು ಬೆಳೆವಿಮೆ ಕಟ್ಟಬೇಕು? ಎಷ್ಟು ಪರಿಹಾರ ಸಿಗಲಿದೆ? ಇಲ್ಲಿದೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-322
Bele vime-ನೀವು ಕಟ್ಟಬೇಕಾದ ಬೆಳೆವಿಮೆ ಕಂತು,ಕೇಂದ್ರ ಹಾಗೂ ರಾಜ್ಯದ ಕಂತು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-329
ಇಲ್ಲಿದೆ ಬೆಳೆವಿಮೆ ಚೆಕ್ ಮಾಡುವ ಲೈವ್ ವಿಡಿಯೋ
ಈ ವಿಡಿಯೋದ ಕೆಳಗಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಬೆಳೆವಿಮೆ ಚೆಕ್ ಮಾಡಿ
ಯಾವ ಬೆಳೆಗೆ,ಯಾವುದು ಕೊನೆಯ ದಿನಾಂಕ ತಿಳಿಯುವುದು ಹೇಗೆ?