Pmkisan 15th instalment ineligible list-ಪಿಎಂ ಕಿಸಾನ್ 2 ಕೋಟಿ ಅನರ್ಹರಿಂದ 46 ಸಾವಿರ ಕೋಟಿ ಉಳಿತಾಯ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

<Krushirushi> <ಪಿಎಂ ಕಿಸಾನ್ ಅನರ್ಹ ಪಟ್ಟಿ> <pmkisan 15th instalment ineligible List> <Krushi rushi> <ಪಿಎಂ ಕಿಸಾನ್ 15ನೇ ಕಂತು> <pmkisan 15th instalment release date> <ಪಿಎಂಕಿಸಾನ್ ಅನರ್ಹ ಪಟ್ಟಿ> <pmkisan ineligible List> <pmkisan> <Beneficiarystatus> <Beneficiarylist> <pradan mantri Kisan samman yojana> <Modi duddu> <ಮೋದಿದುಡ್ಡು> <ekyc> <ಇಕೆವೈಸಿ> <Indian agriculture> <farmer> <agriculture>

Pmkisan 15th instalment ineligible list-ಪಿಎಂ ಕಿಸಾನ್ 2 ಕೋಟಿ ಅನರ್ಹರಿಂದ 46 ಸಾವಿರ ಕೋಟಿ ಉಳಿತಾಯ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

 Pmkisan 15th instalment ineligible list-ಪಿಎಂ ಕಿಸಾನ್ 2 ಕೋಟಿ ಅನರ್ಹರಿಂದ 46 ಸಾವಿರ ಕೋಟಿ ಉಳಿತಾಯ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ

ಪಿಎಂ ಕಿಸಾನ್‌ನ 15 ನೇ ಕಂತು ಎರಡು ದಿನಗಳ ನಂತರ ಅಂದರೆ, ನವೆಂಬರ್ 15 ರಂದು ರೈತರ ಖಾತೆಗಳಿಗೆ ಬರಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ನೇರವಾಗಿ 8 ಕೋಟಿ ರೈತರ ಖಾತೆಗಳಿಗೆ 2000 ರೂ. ಜಮಾ ಮಾಡಲಿದ್ದಾರೆ.


ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ನೋಂದಣಿಯಾಗಿರುವ 12 ಕೋಟಿ ರೈತರ ಪೈಕಿ ನಾಲ್ಕು ಕೋಟಿ ಫಲಾನುಭವಿಗಳಿಗೆ ಹಿನ್ನಡೆಯಾಗಿದೆ.

ಅನರ್ಹ ಅಭ್ಯರ್ಥಿಗಳನ್ನು ನಿರ್ಬಂಧಿಸುವ ಮೂಲಕ ಸರ್ಕಾರವು ನಾಲ್ಕು ಕಂತುಗಳಲ್ಲಿ (15 ಸೇರಿದಂತೆ) ಸುಮಾರು 46 ಸಾವಿರ ಕೋಟಿ ರೂ. ಉಳಿಸಿದೆ.

ಕಳೆದ 14 ಕಂತುಗಳಲ್ಲಿ, ಗರಿಷ್ಠ 11 ಕೋಟಿ 27 ಲಕ್ಷದ 90 ಸಾವಿರದ 289 ರೈತರು ಏಪ್ರಿಲ್-ಜುಲೈ 2022-23 ರಲ್ಲಿ ಯೋಜನೆಯ ಲಾಭವನ್ನು ಪಡೆದರು. ಇದಾದ ನಂತರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಯೋಜನೆಯ ಲಾಭವನ್ನು ನಕಲಿ ಅಥವಾ ತಪ್ಪು ರೀತಿಯಲ್ಲಿ ಪಡೆಯುತ್ತಿರುವ ಫಲಾನುಭವಿಗಳ ಮೇಲೆ ಬಿಗಿ ಹಿಡಿತ ಸಾಧಿಸಲು ಪ್ರಾರಂಭಿಸಿದವು.

ಕಟ್ಟುನಿಟ್ಟಿನ ಕಾರಣದಿಂದಾಗಿ, ಆಗಸ್ಟ್-ನವೆಂಬರ್ 2022-23 ರಲ್ಲಿ ಫಲಾನುಭವಿಗಳ ಸಂಖ್ಯೆಯು ಎರಡು ಕೋಟಿಗಿಂತ ಕಡಿಮೆಯಾಗಿ ಕೇವಲ 9 ಕೋಟಿಗೆ ಇಳಿದಿದೆ. ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ಪಿಎಂ ಕಿಸಾನ್‌ನ ಡಿಸೆಂಬರ್-ಮಾರ್ಚ್ 2022-23 ಕಂತುಗಳನ್ನು ಕೇವಲ 8.81 ಕೋಟಿ ರೈತರ ಖಾತೆಗಳಿಗೆ ಕಳುಹಿಸಲಾಗಿದೆ. ಇದರ ನಂತರ, 9.53 ಕೋಟಿ ರೈತರಿಗೆ 14 ನೇ ಕಂತಿನ ಹಣ ಕಳುಹಿಸಲಾಗಿದೆ.

ಕಂತುವಾರು ಫಲಾನುಭವಿ ರೈತರ ಸಂಖ್ಯೆ

  • 14ನೇ ಕಂತು (ಏಪ್ರಿಲ್-ಜುಲೈ 2023-24): 95358300
    - 13ನೇ ಕಂತು (ಡಿಸೆಂಬರ್-ಮಾರ್ಚ್ 2022-2): 88139892
    - 12ನೇ ಕಂತು (ಆಗಸ್ಟ್-ನವೆಂಬರ್ 2022-23): 9,00,95,022
    - 11 ನೇ ಕಂತು (APR-JUL 2022-23): 11,27,90,289
    - 10ನೇ ಕಂತು (ಡಿಇಸಿ-ಮಾರ್ಚ್ 2021-22): 11,16,20,850
    - ಒಂಬತ್ತನೇ ಕಂತು (AUG-NOV 2021-22): 11,19,57,273
    - ಎಂಟನೇ ಕಂತು (APR-JUL 2021-22): 11,16,34,202
    - ಏಳನೇ (ಡಿಇಸಿ-ಮಾರ್ಚ್ 2020-21): 10,23,56,704
    - ಆರನೇ ಕಂತು (AUG-NOV 2020-21): 10,23,47,974
    - ಐದನೇ ಕಂತು (APR-JUL 2020-21): 10,49,33,494
    - ನಾಲ್ಕನೇ ಕಂತು (ಡಿಇಸಿ-ಮಾರ್ಚ್ 2019-20): 8,96,27,631
    - ಮೂರನೇ ಕಂತು (AUG-NOV 2019-20): 8,76,29,679
    - ಎರಡನೇ ಕಂತು (APR-JUL 2019-20): 6,63,57,850
    - ಮೊದಲ ಕಂತು (APR-JUL 2018-19): 3,16,16,015

ಯಾರು ಅನರ್ಹರು

ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಮಾಜಿ ಅಥವಾ ಈಗಿನ ಸಚಿವರು, ಸಂಸದರು, ಶಾಸಕರು, ಮೇಯರ್‌ಗಳು, ಪಂಚಾಯತ್ ಮುಖ್ಯಸ್ಥರು.
ಪ್ರಸ್ತುತ ಅಥವಾ ನಿವೃತ್ತಿ ಹೊಂದಿದ ಕೇಂದ್ರ-ರಾಜ್ಯ ಸರ್ಕಾರಿ ನೌಕರರು
ಎಲ್ಲಾ ನಿವೃತ್ತ ಪಿಂಚಣಿದಾರರು ಅನರ್ಹರಾಗಿದ್ದಾರೆ.

ಅನರ್ಹ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಫಲಾನುಭವಿಗಳಿಗೆ ಕೃಷಿ ಇಲಾಖೆ, ಬಿಗ್ ಶಾಕ್ ನೀಡಿದ್ದು ಆದಾಯ ತೆರಿಗೆ ಪಾವತಿಸುವ 95,830 ಮಂದಿ ಫಲಾನುಭವಿಗಳಿಂದ ಹಣ ವಸೂಲಿಗೆ ಸಜ್ಜಾಗಿದೆ.

 ಹೌದು ಆದಾಯ ತೆರಿಗೆ ಪಾವತಿಸುವ ರಾಜ್ಯದ 95,830 ಮಂದಿ ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಅಡಿ ನಿಯಮಬಾಹಿರವಾಗಿ ಆರ್ಥಿಕ ನೆರವು ಪಡೆದಿರುವುದನ್ನು ಪರಿಶೀಲನೆ ನಡೆಸಿರುವ ಕೃಷಿ ಇಲಾಖೆ ಇದೀಗ ಅವರಿಂದ ಹಣ ವಸೂಲಿಗೆ ಮುಂದಾಗಿದೆ.

 ಆದಾಯ ತೆರಿಗೆ ಪಾವತಿಸುವ ರೈತರಿಗೆ ಕಿಸಾನ್ ಸಮ್ಮಾನ್ ಯೋಜನೆ ಅಡಿ ಹಣ ಪಡೆಯಲು ಅನಾರರಾಗಿದ್ದು ಇದನ್ನು ಮುಚ್ಚಿಟ್ಟು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ನಿಯಮ ವಾಹಿರವಾಗಿ ಕೋಟ್ಯಾಂತರ ರೂಪಾಯಿ ನೆರವು ಪಡೆಯಲಾಗಿದೆ. ಇದನ್ನು ವಸೂಲಿ ಮಾಡಲು ಕೃಷಿ ಇಲಾಖೆ ಮುಂದಾಗಿದೆ.

 ರಾಜ್ಯದ ಒಟ್ಟು 95,830 ಅನರ್ಹ  ಫಲಾನುಭವಿಗಳ ಪೈಕಿ ಬೆಳಗಾವಿ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಫಲಾನುಭವಿಗಳು ಪತ್ತೆಯಾಗಿದ್ದಾರೆ. ಬೆಳಗಾವಿಯಲ್ಲಿ 7748, ಕಲಬುರ್ಗಿಯಲ್ಲಿ 5,109, ವಿಜಯಪುರದಲ್ಲಿ 5033, ಬೀದರ್ ನಲ್ಲಿ 4951, ತುಮಕೂರು 4,648, ಮಂಡ್ಯ 4537, ಹಾಸನ 4,260, ಉಡುಪಿ 3882, ಬಾಗಲಕೋಟೆ 3,694, ರಾಮನಗರ ಜಿಲ್ಲೆಯಲ್ಲಿ 3452 ಮಂದಿ ಅನಾರೋ ಫಲಾನುಭವಿಗಳು ಪತ್ತೆಯಾಗಿದ್ದಾರೆ.

ಸಣ್ಣ ಮತ್ತು ಅತಿ ಸಣ್ಣ ರೈತರ ಸಂಕಷ್ಟಕ್ಕೆ ಸ್ಪಂದಿಸಲೆಂದು ಕೇಂದ್ರ ಸರ್ಕಾರ ಜಾರಿ ಮಾಡಿದ ಪಿಎಂ ಕಿಸಾನ್ ಯೋಜನೆ ಅಡಿ 3.97 ಲಕ್ಷ ಅನರ್ಹರು ಹೆಸರು ನೋಂದಾಯಿಸಿ ಹಣ ಪಡೆದು ವಂಚಿಸಿರುವುದು ಪತ್ತೆಯಾಗಿದ್ದು ಈ ರೀತಿ ಒಟ್ಟು 442 ಕೋಟಿ ಪಾವತಿಯಾಗಿದೆ.

 ಯೋಜನೆ ಅಡಿ ಸ್ವಯಂ ನೊಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಹೀಗಾಗಿ 3312 ಮೃತರ ಖಾತೆಗಳಿಗೂ ಹಣ ಪಾವತಿಯಾಗಿದೆ.

 ಅನರ್ಹ ರೈತರಿಂದ ಹಣ ವಸೂಲಿ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಕೇಂದ್ರ ಸರ್ಕಾರ 2019ರಲ್ಲಿ ಪಿಎಂ ಕಿಸಾನ್ ಯೋಜನೆಯನ್ನು ಜಾರಿ ಮಾಡಿತ್ತು. ಕೇಂದ್ರ ಸರ್ಕಾರ ಒಬ್ಬ ರೈತರಿಗೆ 6000 ನೀಡುವ ಜೊತೆಗೆ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರ ಈ ಯೋಜನೆಗೆ ಇನ್ನೂ ನಾಲ್ಕು ಸಾವಿರ ಸೇರಿಸಿ ಒಟ್ಟು 10,000ವನ್ನು ಪಾವತಿ ಮಾಡುತ್ತಿದೆ.

 ಆದಾಯ ತೆರಿಗೆ ಪಾವತಿಸುವ ಇಡುವಳಿದಾರರು ಮತ್ತು ಸಾಂಸ್ಥಿಕ ಭೂ ಹಿಡುವಳಿದಾರರು ಈ ಯೋಜನೆಗೆ ಅರ್ಹರಲ್ಲ. ಆದರೆ ಇಂತಹ ರೈತರು ಯೋಜನೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ.

 ಈ ಯೋಜನೆಯನ್ನು ಆರಂಭಿಸಿದಾಗ ಸ್ವಯಂ ನೊಂದಣಿ ಮಾಡಿಕೊಳ್ಳಲು ರೈತರಿಗೆ ಮುಕ್ತ ಅವಕಾಶ ನೀಡಲಾಗಿತ್ತು ಆಗ ಇದರ ದುರ್ಬಳಕೆಯಾಗಿದೆ ಎಂದು ಕೃಷಿ ಆಯುಕ್ತ ಬಿ ಶರತ್ ಅವರು ತಿಳಿಸಿದ್ದಾರೆ.

 

ಪಿಎಂ ಕಿಸಾನ್ ಫಲಾನುಭವಿಗಳಿಗೆ ಸಿಹಿಸುದ್ದಿ

 ಅನರ್ಹ ರೈತರಿಂದ ಹಣವನ್ನು ಹಿಂದಕ್ಕೆ ಪಡೆಯಲು ಕ್ರಮ ತೆಗೆದುಕೊಳ್ಳಲು ಈಗಾಗಲೇ ಬ್ಯಾಂಕ್ಗಳಿಗೆ ಪತ್ರ ಬರೆಯಲಾಗಿದೆ. ಹಣವನ್ನು ಹಿಂದಕ್ಕೆ ಪಡೆಯುವ ಪ್ರಕ್ರಿಯೆಯಲ್ಲಿ ಬ್ಯಾಂಕುಗಳಿಗೆ ನೆರವಾಗಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದೆ ಇಂತಹ ವಂಚನೆ ನಡೆಯಲು ಸಾಧ್ಯವಾಗದಂತೆ ಸರ್ಕಾರ ಪರಿಶೀಲನ ಪ್ರಕ್ರಿಯೆಯನ್ನು ಬಿಗಿಗೊಳಿಸಿದೆ ಎಂದು ಅವರು ತಿಳಿಸಿದ್ದಾರೆ.

 ಯೋಜನೆಗೆ ಅನರ್ಹರು ಯಾರು?

 ಆದಾಯ ತೆರಿಗೆ ಪಾವತಿ ಮಾಡುತ್ತಿರುವವರು

 ಸಾಂಸ್ಥಿಕ ಭೂ ಹಿಡುವಳಿದಾರರು

 ತಿಂಗಳಿಗೆ 10,000 ಕ್ಕಿಂತ ಹೆಚ್ಚು ಪಿಂಚಣಿ ಪಡೆಯುತ್ತಿರುವವರು

 ವೈದ್ಯರು, ಇಂಜಿನಿಯರ್ ಗಳು, ವಕೀಲರು, ಸಿಎ ಮತ್ತು ಆರ್ಕಿಟೆಕ್ಟ್ಗಳು

 ಸರ್ಕಾರಿ ನೌಕರರು

 ಹಾಲಿ ಮತ್ತು ಮಾಜಿ ಜನಪ್ರತಿನಿಧಿಗಳು


 ಹಣ ಪಡೆದ ಅನರ್ಹರು

 ಆದಾಯ ತೆರಿಗೆ ಪಾವತಿಸುತ್ತಿರುವ 91,969 ರೈತರು-104.24 ಕೋಟಿ ರೂ

 ಭೂಹಿಡುವಳಿದಾರರು -1,99,240 ರೈತರು-295.66 ಕೋಟಿ ರೂ

 ವಂಚಿಸಿ ಸ್ವಯಂ ನೊಂದಣಿ
1,06,416 ರೈತರು-39.44 ಕೋಟಿ ರೂ

Pmkisan 15th instalment-ಪಿಎಂ ಕಿಸಾನ್ 15ನೇ ಕಂತಿನ ಅರ್ಹ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253