Gruhalakshmi latest update-ಈ ಕೆಲಸ ಮಾಡಿದರೆ 15 ದಿನಗಳಲ್ಲಿ 3 ಕಂತಿನ 6,000 ರೂಪಾಯಿ ಒಟ್ಟಿಗೆ ಜಮಾ-ಲಕ್ಷ್ಮಿ ಹೆಬ್ಬಾಳಕರ
<Krushirushi> <ಗೃಹಲಕ್ಷ್ಮಿಹಣ ಜಮಾ> <Gruhalakshmi latest update> <post office bank account> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer>
Gruhalakshmi latest update-ಈ ಕೆಲಸ ಮಾಡಿದರೆ 15 ದಿನಗಳಲ್ಲಿ 3 ಕಂತಿನ 6,000 ರೂಪಾಯಿ ಒಟ್ಟಿಗೆ ಜಮಾ-ಲಕ್ಷ್ಮಿ ಹೆಬ್ಬಾಳಕರ
ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಗೃಹ ಲಕ್ಷ್ಮಿ ಯೋಜನೆಯಡಿ ಅರ್ಜಿ ಸಲ್ಲಿಸಿದವರಲ್ಲಿ ಕೆಲವರಿಗೆ ಒಂದು ಬಾರಿ ಹಣ ಬಂದಿದ್ದರೆ ಇನ್ನು ಕೆಲವರಿಗೆ ಇದುವರೆಗೆ ಹಣವೇ ಬಂದಿಲ್ಲ. ಅರ್ಜಿ ಸಲ್ಲಿಸಲು ಹೋದರೆ ಹತ್ತಾರು ದಾಖಲೆ ಕೇಳುತ್ತಾರೆ, ಅದು ಸರಿ ಇಲ್ಲ, ಇದನ್ನು ಬದಲಾಯಿಸಿಕೊಂಡು ಬನ್ನಿ ಎನ್ನುತ್ತಾರೆ ಹೀಗೆ ಮಹಿಳೆಯರು ಆರೋಪಿಸುತ್ತಿದ್ದರು.
ಕಳೆದ ಮೂರು ತಿಂಗಳುಗಳಿಂದ ಗೃಹ ಲಕ್ಷ್ಮಿ ಯೋಜನೆಯ ಲಾಭ ಪಡೆಯಲು ರಾಜ್ಯದ 1.2 ಕೋಟಿ ಗೃಹಿಣಿಯರು ನೋಂದಾಯಿಸಿಕೊಳ್ಳುತ್ತಿದ್ದಾರೆ. ಆದರೆ ಯೋಜನೆ ಅನುಷ್ಠಾನಗೊಂಡು ಮೂರು ತಿಂಗಳು ಕಳೆದರೂ ಕೂಡ ಶೇಕಡಾ 30ರಷ್ಟು ಕೂಡ ಅರ್ಹ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಮಾಸಿಕ 2,000 ರೂಪಾಯಿ ಹಣ ಜಮಾ ಆಗುತ್ತಿಲ್ಲ. ಅರ್ಹ ಮಹಿಳೆಯರಿಗೆ ಹಣ ಏಕೆ ಜಮಾ ಆಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇದೆ.
15 ದಿನಗಳಲ್ಲಿ ಬ್ಯಾಂಕ್ ಖಾತೆಗೆ ಹಣ: ಇನ್ನು 15 ದಿನದೊಳಗೆ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮೀ ಹಣ ಬರಲಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಮಹಿಳೆಯರ ಖಾತೆಗೆ ಹಣ ಹೋಗಿಲ್ಲ. ಹೀಗಾಗಿ ಇಂದು ತಾಂತ್ರಿಕ ಸಮಸ್ಯೆಗಳ ಕುರಿತು ಮಾಹಿತಿ ಪಡೆದಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಬೆಂಗಳೂರಿನ ಮಲ್ಲೇಶ್ವರದಲ್ಲಿ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ ಯೋಜನೆ ನೋಂದಣಿ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ನಂತರ ಪ್ರತಿ ಜಿಲ್ಲೆಯಿಂದಲೂ ಮಾಹಿತಿ ಪಡೆದರು. ಕಲಬುರಗಿ ಜಿಲ್ಲೆಯಲ್ಲೇ 14 ಸಾವಿರ ‘ಗೃಹಲಕ್ಷ್ಮೀ’ ಅರ್ಜಿ ಬಾಕಿ ಇದೆ. ಈ ಹಿನ್ನೆಲೆ ಕಲಬುರಗಿ ಸಿಡಿಪಿಒಗೆ ತರಾಟೆ ತೆಗೆದುಕೊಂಡರು. ಆದಷ್ಟು ಬೇಗ ಅರ್ಜಿಯನ್ನು ವಿಲೇವಾರಿ ಮಾಡಲು ಏನು ಸಮಸ್ಯೆ? ಏಕೆ ಇಷ್ಟು ಅರ್ಜಿ ಬಾಕಿ ಇದೆ ಎಂದು ಪ್ರಶ್ನಿಸಿದರು. ಈ ವೇಳೆ ವಾರದೊಳಗೆ ಅರ್ಜಿ ವಿಲೇವಾರಿ ಮಾಡುವುದಾಗಿ ಸಿಡಿಪಿಒ ತಿಳಿಸಿದ್ದಾರೆ.
ನಿಮ್ಮಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಇದ್ದರೆ ಅಂಚೆ ಕಚೇರಿಯಲ್ಲಿ ಖಾತೆ ತೆರೆದು ಹಣವನ್ನು ನೇರವಾಗಿ ಅಂಚೆ ಖಾತೆಗೆ ಜಮಾ ಮಾಡಲಾಗುತ್ತದೆ. ಹೀಗಾಗಿ ರಾಜ್ಯದ ಮಹಿಳೆಯರು ಅಂಚೆ ಇಲಾಖೆಯಲ್ಲಿ ಖಾತೆ ತೆರೆಯುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯ ಗೃಹಿಣಿಯರಿಗೆ ಮಾಹಿತಿ ನೀಡಿದ್ದಾರೆ. ಅಂಚೆ ಇಲಾಖೆಯಲ್ಲಿ ಖಾತೆ ತೆರೆದರೆ ಅರ್ಹ ಗೃಹಿಣಿಯರ ಖಾತೆಗೆ ಒಟ್ಟಾಗಿ 6,000 ರೂಪಾಯಿ ಜಮಾ ಆಗಲಿದೆ ಎಂದು ಆಶ್ವಾಸನೆ ನೀಡಿದರು.
ನಿಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮಾ ಆಗಿಲ್ಲ ಅಂದರೆ ಅಥವಾ ಬೇರೆ ಗೃಹಲಕ್ಷ್ಮೀ ಯೋಜನೆಯ ಬೇರೆ ಏನಾದರೂ ಸಮಸ್ಯೆ ಇದ್ದರೆ ನೀವು 1906 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
Gruhalakshmi latest update-ಈ ಬ್ಯಾಂಕ್ ನಲ್ಲಿ ಖಾತೆ ತೆಗೆದ 3 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮಾ-ಸಚಿವೆ ಲಕ್ಷ್ಮಿ ಹೆಬ್ಬಾಳಕರ
ಗೃಹಲಕ್ಷ್ಮೀ ಯೋಜನೆ ( Gruha Lakshmi Scheme ) ರಾಜ್ಯ ಸರ್ಕಾರದ ಮಹಿಳೆಯರಿಗಾಗಿ ಜಾರಿಗೊಳಿಸಿದಂತ ಯೋಜನೆಗಳಲ್ಲಿ ಒಂದಾಗಿದೆ. ಈ ಯೋಜನೆಯ ಅಡಿಯಲ್ಲಿ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2000 ಸಹಾಯ ಧನ ನೀಡಲಾಗುತ್ತಿದೆ. ಈ ಯೋಜನೆ ಅನುಷ್ಠಾನಗೊಂಡು ಮೂರು ತಿಂಗಳೇ ಕಳೆಯುತ್ತಿದ್ದರೂ ಕೆಲವು ಮಹಿಳೆಯರ ಬ್ಯಾಂಕ್ ಖಾತೆಗೆ ( Bank Account ) ಹಣ ಜಮಾ ಆಗಿಲ್ಲ.
ಇಂತಹ ಮಹಿಳೆಯರು ಅಂಚೆ ಕಚೇರಿಯಲ್ಲಿ ಖಾತೆ ತೆರೆದ್ರೇ ಜಮಾ ಆಗಲಿದೆ.
ಹೌದು ರಾಜ್ಯದ ಯಜಮಾನಿ ಮಹಿಳೆಯರಲ್ಲಿ ಅನೇಕರ ಬ್ಯಾಂಕ್ ಖಾತೆಗೆ ಗೃಹ ಲಕ್ಷ್ಮಿ ಯೋಜನೆಯ 2000 ರೂ ಹಣ ಜಮಾ ಆಗಿಲ್ಲ. ಬ್ಯಾಂಕ್ ಖಾತೆಗೆ ಇ-ಕೈವೈಸಿ ಅಪ್ ಡೇಟ್ ಮಾಡದೇ ಇರೋದು ಸೇರಿದಂತೆ ಹೆಸರು ಮಿಸ್ ಮ್ಯಾಚ್ ಆಗಿರೋದು ಇದಕ್ಕೆ ಕಾರಣವಾಗಿದೆ. ಇದೇ ಕಾರಣಕ್ಕೆ ಅನೇಕ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ 2000 ರೂ ಗೃಹಲಕ್ಷ್ಮಿ ಹಣ ಜಮಾ ಆಗಿಲ್ಲ.
ಈ ಬಗ್ಗೆ ಮಾತನಾಡಿರುವಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ರಾಜ್ಯದ 1.8 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು 2,500 ಕೋಟಿ ರೂ.ಸಂದಾಯವಾಗುತ್ತಿದೆ. ಇನ್ನೂ ಆರೇಳು ಲಕ್ಷ ಜನ ಉಳಿದಿದ್ದು, ಅವರಲ್ಲಿ 2 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದಾರೆ. ನೋಂದಣಿ ಮಾಡಿಕೊಳ್ಳದೇ ಇರೋರ ಮನೆಗೆ ಅಂಗನವಾಡಿ ಕಾರ್ಯಕರ್ತೆಯರು ತೆರಳಿ, ತಿಳುವಳಿಕೆ ನೀಡಿ, ಸೇರ್ಪಡೆಗೊಳಿಸುತ್ತಾರೆ ಎಂದಿದ್ದಾರೆ.
ಗೃಹಲಕ್ಷ್ಮೀ ಯೋಜನೆಯ ಹಣ ನೋಂದಾಯಿಸಿಕೊಳ್ಳೋ ವೇಳೆಗೆ ಬ್ಯಾಂಕ್ ಖಾತೆ ನೀಡಿ ಅದಕ್ಕೆ ಬಾರದೇ ಇದ್ದರೇ ಅಂಚೆ ಕಚೇರಿಯಲ್ಲಿ ಖಾತೆ ತರೆಯುತ್ತೇವೆ. ಅವರಿಗೆ ಸಮಸ್ಯೆ ಆಗದಂತೆ ಅಂಚೆ ಇಲಾಖೆಯ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಹೇಳುವ ಮೂಲಕ ಯಜಮಾನಿ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಸೋ ನೀವು ಬ್ಯಾಂಕ್ ಖಾತೆಯನ್ನು ಗೃಹಲಕ್ಷ್ಮೀ ಯೋಜನೆಗೆ ನೀಡಿದ್ರೂ ಅದಕ್ಕೆ 2000 ಹಣ ಜಮಾ ಆಗಿಲ್ಲ ಅಂದ್ರೇ, ಅಂಚೆ ಕಚೇರಿಯಲ್ಲಿ ಖಾತೆ ತೆರೆದು, ಆ ಖಾತೆಯ ಸಂಖ್ಯೆಯನ್ನು ಯೋಜನೆಗೆ ಲಿಂಕ್ ಮಾಡಿದ್ರೇ ಆ ಖಾತೆಗೆ ಹಣ ಜಮಾ ಆಗಲಿದೆ.
ಹಂತ ಹಂತವಾಗಿ ಹಣ ಸಂದಾಯ
ಆಗಸ್ಟ್ ತಿಂಗಳಿನಲ್ಲಿ ಶೇಕಡ 88 ರಷ್ಟು ಮಂದಿಗೆ ಹಣ ಸಂದಾಯವಾಗಿದ್ದು, ಸೆಪ್ಟೆಂಬರ್ ತಿಂಗಳ ಹಣ ಹಂತ ಹಂತವಾಗಿ ಸಂದಾಯವಾಗುತ್ತಿದೆ. ಅಕ್ಟೋಬರ್ ತಿಂಗಳ ಹಣ ಶೇಕಡ 100ರಷ್ಟು ಫಲಾನುಭವಿಗಳಿಗೆ ಸಂದಾಯವಾಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.
Post office bank account-ಪೊಸ್ಟ್ ಆಫೀಸ್ ಬ್ಯಾಂಕ್ ನಲ್ಲಿ ಹೊಸ ಅಕೌಂಟ್ ಮಾಡಿದ ನಂತರ ಬಂತು ಗೃಹಲಕ್ಷ್ಮಿ ಹಣ
ಅನೇಕ ಗೃಹಿಣಿಯರಿಗೆ ಬ್ಯಾಂಕ್ ಖಾತೆ ಇದ್ದರೂ ಆಧಾರ್ ಲಿಂಕ್ ಆಗದ ಕಾರಣ ಹಣ ಜಮಾ ಆಗುತ್ತಿಲ್ಲ
ಪೊಸ್ಟ್ ಆಫೀಸ್ ಬ್ಯಾಂಕ್ ನಲ್ಲಿ ಹೊಸ ಅಕೌಂಟ್ ಮಾಡಿದ ನಂತರ ಬಂತು ಗೃಹಲಕ್ಷ್ಮಿ ಹಣ
ಹಾಗಾದರೆ ಪೊಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಲು ಆಧಾರ್ ಕಾರ್ಡ್ ಹಾಗೂ ಮೊಬೈಲ್ ನಂಬರ್ ಲಿಂಕ್ ಇರುವ ಮೊಬೈಲ್ ಇದ್ದರೆ ಸಾಕು 5 ನಿಮಿಷದಲ್ಲೇ ನಿಮ್ಮ ಹೆಸರಿನಲ್ಲಿ ಹೊಸ ಅಕೌಂಟ್ ತೆರೆದು,3 ದಿನಗಳಲ್ಲಿ ಆಧಾರ್ ಲಿಂಕ್ ಆಗಿ,ನಿಮ್ಮ ಖಾತೆಗೆ 2 ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ.
ನಿಮ್ಮ ಜಮಾ ಚೆಕ್ ಮಾಡಲು ಹೀಗೆ ಮಾಡಿ
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನೇರ ನಗದು ವರ್ಗಾವಣೆ ಮೂಲಕ ನಿಮಗೆ ಜಮಾ ಆಗಿರುವ ಯೋಜನೆಗಳ ಮಾಹಿತಿ ದೊರೆಯಲಿದೆ.
ನಂತರ ಗೃಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ
ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಜಮಾ ಆಗಿದ್ದರೆ,ಇಲ್ಲಿ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಗೃಹಲಕ್ಷ್ಮಿ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253