Pmkisan 15th instalment amount deposited-ನನ್ನ ಖಾತೆಗೆ ಪಿಎಂ ಕಿಸಾನ್ 15ನೇ ಕಂತು ಜಮಾ,ನಿಮ್ಮ ಜಮಾ ಹೀಗೆ ಚೆಕ್ ಮಾಡಿ
<Krushirushi> <ಪಿಎಂ ಕಿಸಾನ್ 15ನೇ ಕಂತು> <pmkisan 15th instalment release date> <ಪಿಎಂಕಿಸಾನ್ ಅನರ್ಹ ಪಟ್ಟಿ> <pmkisan ineligible List> <pmkisan> <Beneficiarystatus> <Beneficiarylist> <pradan mantri Kisan samman yojana> <Modi duddu> <ಮೋದಿದುಡ್ಡು> <ekyc> <ಇಕೆವೈಸಿ> <Indian agriculture> <farmer> <agriculture>
Pmkisan 15th instalment amount deposited-ನನ್ನ ಖಾತೆಗೆ ಪಿಎಂ ಕಿಸಾನ್ 15ನೇ ಕಂತು ಜಮಾ
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 15ರಂದು 15ನೇ ಕಂತನ್ನು ರೈತರ ಖಾತೆಗೆ ವರ್ಗಾಯಿಸಿದ್ದಾರೆ ಮತ್ತು ರೈತರೊಂದಿಗೆ ಸಂವಾದ ನಡೆಸಿದ್ದಾರೆ. ದೇಶಾದ್ಯಂತ 8 ಕೋಟಿ ರೈತರು ಯೋಜನೆಯ ಲಾಭವನ್ನು ಪಡೆದಿದ್ದಾರೆ. ಈ ಪ್ರೋಗ್ರಾಂ ವೀಕ್ಷಿಸಲು, ನೀವು https://pmevents.ncog.gov.in ಗೆ ಭೇಟಿ ನೀಡುವ ಮೂಲಕ ನೋಂದಾಯಿಸಬಹುದು. ಇದನ್ನು ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸುತ್ತದೆ.
ಪ್ರಧಾನಿ ಒಂದು ಬಟನ್ ಕ್ಲಿಕ್ ಮಾಡುತ್ತಿದ್ದಂತೆ 8 ಕೋಟಿಗಿಂತ ಹೆಚ್ಚು ರೈತರು 15ನೇ ಕಂತಿನ ಬಾಬು ಒಟ್ಟು 18,000 ಕೋಟಿ ರೂ. ಸ್ವೀಕರಿಸಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM- KISAN) ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ.ಈ ಕಂತಿನ ಬಿಡುಗಡೆಯೊಂದಿಗೆ ಈ ಯೋಜನೆಯ ಪ್ರಾರಂಭದಿಂದ ಇದುವರೆಗೆ ಬಿಡುಗಡೆಯಾದ ಒಟ್ಟು ಮೊತ್ತ 2.8 ಲಕ್ಷ ಕೋಟಿ ರೂ. ಮೊತ್ತವನ್ನು ದಾಟಲಿದೆ.
ನಿಗದಿತ ಮಾನದಂಡಕ್ಕೆ ಒಳಪಟ್ಟ ಎಲ್ಲ ರೈತರ ಆರ್ಥಿಕ ಅಗತ್ಯಗಳನ್ನು ಪೂರೈಸಲು 2019ರ ಫೆ. 24ರಂದು ಈ ಯೋಜನೆಯನ್ನು ಪ್ರಾರಂಭಿಸಲಾಗಿತ್ತು. ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ 6 ಸಾವಿರ ರೂ. ಆರ್ಥಿಕ ಲಾಭವನ್ನು ನೇರ ಲಾಭ ವರ್ಗಾವಣೆ (ಡಿಬಿಟಿ) ಮೋಡ್ ಮೂಲಕ ದೇಶಾದ್ಯಂತ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ವರೆಗೆ ದೇಶಾದ್ಯಂತ 11 ಕೋಟಿಗೂ ಹೆಚ್ಚು ರೈತರಿಗೆ 2.61 ಲಕ್ಷ ಕೋಟಿಗೂ ಹೆಚ್ಚು ಮೊತ್ತದ ಪ್ರಯೋಜನ ಈ ಮೂಲಕ ಒದಗಿಸಲಾಗಿದೆ
ಹೀಗೆ ಚೆಕ್ ಮಾಡಿ ನಿಮ್ಮ ಜಮಾ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು Beneficiary status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get data ಮೇಲೆ ಕ್ಲಿಕ್ ಮಾಡಿ
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Search ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮಗೆ EKYC is already done ಎಂದು ತೊರಿಸಿದರೆ ನಿಮ್ಮ ಇಕೆವೈಸಿ ಆಗಿದೆ ಎಂದು ಅರ್ಥ
ನಿಮ್ಮ ಇಕೆವೈಸಿ ಆಗಿರದಿದ್ದರೆ,ನಿಮ್ಮ ಮೊಬೈಲ್ ನಂಬರ್ ಹಾಕಿ,Mobile OTP ಮೇಲೆ ಕ್ಲಿಕ್ ಮಾಡಿ, ಮೊಬೈಲ್ ಗೆ ಬರುವ OTP ಹಾಕಿ,ನಂತರ ಮತ್ತೆ Aadhaar registered Mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Submit ಮೇಲೆ ಕ್ಲಿಕ್ ಮಾಡಿದರೆ, ಈ ಕೆಳಗಿನಂತೆ Ekyc has been done successfully ಎಂದು ತೋರಿಸಿದರೆ,ನಿಮ್ಮ ಇಕೆವೈಸಿ ಆಯಿತು ಎಂದು ಅರ್ಥ.
ಆಧಾರ್ ಬ್ಯಾಂಕ್ ಖಾತೆ ಲಿಂಕ್ ಚೆಕ್ ಮಾಡಲು ಹೀಗೆ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
ನಂತರ Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ.
ಆಧಾರ್ ಬ್ಯಾಂಕ್ ಲಿಂಕ್ ಚೆಕ್ ಮಾಡಲು, click here ಮೇಲೆ ಕ್ಲಿಕ್ ಮಾಡಿ
ಆಧಾರ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದರೆ,ಈ ಕೆಳಗಿನಂತೆ ತೋರಿಸುತ್ತದೆ.
ಇಲ್ಲಿಯವರೆಗಿನ ಕಂತು ಚೆಕ್ ಮಾಡಲು ಹೀಗೆ ಮಾಡಿ
ನಂತರ ಮತ್ತೆ ಹಿಂದಕ್ಕೆ ಹೋಗಿ View account details ಮೇಲೆ ಕ್ಲಿಕ್ ಮಾಡಿ
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿ
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |
Pmkisan 15th instalment-ಪಿಎಂ ಕಿಸಾನ್ 15ನೇ ಕಂತಿನ ಅರ್ಹ ಪಟ್ಟಿ ಬಿಡುಗಡೆ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253