Gruhalakshmi amount to husband account-ಇನ್ನು ಮುಂದೆ ಗಂಡನ ಖಾತೆಗೆ ಗೃಹಲಕ್ಷ್ಮಿ ಹಣ…! ಹೀಗೆ ಚೆಕ್ ಮಾಡಿ ನಿಮ್ಮ ಸ್ಟೇಟಸ್
<Krushirushi> <ಗಂಡನ ಖಾತೆಗೆ ಗೃಹಲಕ್ಷ್ಮಿ ಹಣ> <Gruhalakshmi amount to husband account> <ಗೃಹಲಕ್ಷ್ಮಿ 3ನೇ ಕಂತು ಬಿಡುಗಡೆ> <Gruhalakshmi 3rd instalment amount released> <ಗೃಹಲಕ್ಷ್ಮಿ 1ನೇ ಹಾಗೂ 2ನೇ ಕಂತು> <ಗೃಹಲಕ್ಷ್ಮಿ ಹಣ ಜಮಾ> <Gruhalakshmi 1st and 2nd instalment> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer>
Gruhalakshmi amount to husband account-ಇನ್ನು ಮುಂದೆ ಗಂಡನ ಖಾತೆಗೆ ಗೃಹಲಕ್ಷ್ಮಿ ಹಣ…! ಹೀಗೆ ಚೆಕ್ ಮಾಡಿ ನಿಮ್ಮ ಸ್ಟೇಟಸ್
ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 1.10 ಕೋಟಿ ಮಹಿಳೆಯರಿಗೆ 2,000 ರೂ. ನೀಡಲಾಗುತ್ತಿದ್ದು, ಇದುವರೆಗೆ ಕೆಲವು ಮಹಿಳೆರಿಗೆ ಹಣ ಬಂದಿಲ್ಲ.
ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಯಜಮಾನಿಯರ ಖಾತೆಗೆ ಹಣ ಬಂದಿಲ್ಲ.
ಈ ಹಿನ್ನೆಲೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಮಹಿಳೆಯರ ಖಾತೆಗೆ ಮಾತ್ರವಲ್ಲದೇ ಮನೆ ಯಜಮಾನನ ಖಾತೆಗೂ ಇನ್ಮುಂದೆ ಹಣ ಬರುತ್ತದೆ. ಮನೆ ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಎರಡನೇ ಸದಸ್ಯ ಅಥವಾ ಎರಡನೇ ಹಿರಿಯ ಸದಸ್ಯರಿಗೆ ಹಣ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.
ಕುಟುಂಬದ ಮೊದಲ ಯಜಮಾನ ಅಲ್ಲದೇ ಇದ್ದರೆ ಎರಡನೆಯ ಸದಸ್ಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರೇಷನ್ ಕಾರ್ಡ್ ಆಧಾರದ ಮೇಲೆ ಮನೆಯ ಹಿರಿಯ ವ್ಯಕ್ತಿ ಯಾರೆಂದು ಗುರುತಿಸಿ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಇನ್ನುಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು ಪರಿಹರಿಸಿ ಹಣ ಹಾಕುತ್ತಾರೆ.
ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್ ಲಿಂಕ್ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಫಲಾನುಭವಿಗಳನ್ನು ಬ್ಯಾಂಕಿಗೇ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ನೀಡಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹ ಲಕ್ಷ್ಮಿ ಅದಾಲತ್ ಆಯೋಜಿಸಿ, ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಈಗಾಗಲೇ ಅರ್ಜಿ ಸಲ್ಲಿಸಿ ಕೆಲವು ಫಲಾನುಭವಿಗಳ ಖಾತೆಗೆ ಇನ್ನೂ 2 ಸಾವಿರ ರೂ. ಮೊತ್ತ ಖಾತೆಗೆ ಜಮೆಯಾಗಿರುವುದಿಲ್ಲ.
ಅಂತಹ ಫಲಾನುಭವಿಗಳು ತಮ್ಮ ಖಾತೆ ಹೊಂದಿದ ಬ್ಯಾಂಕ್ ಗೆ ತೆರಳಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವುದು, ರೇಷನ್ ಕಾರ್ಡ್‍ಗೆ ಇ-ಕೆವೈಸಿ ಮಾಡಿಸುವುದು, ಬ್ಯಾಂಕ್ ಖಾತೆಗೆ ಎನ್‍ಪಿಸಿಐ ಮಾಡಿಸಿ ಮಾಹಿತಿಯನ್ನು ಜೋಡಣೆ ಮಾಡಿದ ಪ್ರತಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸುವಂತೆ ಎಲ್ಲಾ ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಕೋರಿದ್ದಾರೆ
ನಿಮ್ಮ ಜಿಲ್ಲೆಯ ಶಿಶು ಅಭಿವೃದ್ಧಿ ಇಲಾಖೆಯ ವಿಳಾಸ ತಿಳಿಯಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://dwcd.karnataka.gov.in/page/Contact+us/Deputy+Directors/en
ಹಣ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ ಗೃಹಲಕ್ಷ್ಮಿ ಮೇಲೆ ಕ್ಲಿಕ್ ಮಾಡಿ
ಯೋಜನೆಯಡಿ ಜಮಾ ಆಗಿದ್ದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ.
ಇದನ್ನೂ ಓದಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಈ ತಿಂಗಳ ಗೃಹಲಕ್ಷ್ಮಿ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253