Gruhalakshmi updated news-ಈ ಹತ್ತು ಕಾರಣಗಳಿಂದ ನಿಮಗೆ ಗೃಹಲಕ್ಷ್ಮಿ ಹಣ ಜಮಾ ಆಗಿರುವುದಿಲ್ಲ,ಕೂಡಲೇ ಕಾರಣ ತಿಳಿದು ಸರಿಪಡಿಸಿಕೊಂಡರೆ ಡಿಸೆಂಬರ್ 20ರೊಳಗೆ ಎಲ್ಲಾ ಕಂತಿನ ಹಣ ಜಮಾ ಆಗಲಿದೆ

<Krushirushi> <ಡಿಬಿಟಿ ಕರ್ನಾಟಕ> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer>

Gruhalakshmi updated news-ಈ ಹತ್ತು ಕಾರಣಗಳಿಂದ ನಿಮಗೆ ಗೃಹಲಕ್ಷ್ಮಿ ಹಣ ಜಮಾ ಆಗಿರುವುದಿಲ್ಲ,ಕೂಡಲೇ ಕಾರಣ ತಿಳಿದು ಸರಿಪಡಿಸಿಕೊಂಡರೆ ಡಿಸೆಂಬರ್ 20ರೊಳಗೆ ಎಲ್ಲಾ ಕಂತಿನ ಹಣ ಜಮಾ ಆಗಲಿದೆ

Gruhalakshmi updated news-ಈ ಹತ್ತು ಕಾರಣಗಳಿಂದ ನಿಮಗೆ ಗೃಹಲಕ್ಷ್ಮಿ ಹಣ ಜಮಾ ಆಗಿರುವುದಿಲ್ಲ,ಕೂಡಲೇ ಕಾರಣ ತಿಳಿದು ಸರಿಪಡಿಸಿಕೊಂಡರೆ ಡಿಸೆಂಬರ್ 20ರೊಳಗೆ ಎಲ್ಲಾ ಕಂತಿನ ಹಣ ಜಮಾ ಆಗಲಿದೆ

ಕಾಂಗ್ರೆಸ್ ಸರ್ಕಾರದ ಐದು ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು 2000 ರೂ.ಹಣ ಜಮಾ ಮಾಡಲಾಗುತ್ತಿದೆ. ಆದರೆ ಕೆಲವರ ಖಾತೆಗೆ ಇನ್ನೂ ಕೂಡ ಜಮಾ ಆಗಿಲ್ಲ.


ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ.

ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರು ತಪ್ಪದೇ ಈ ಕೆಲಸಗಳನ್ನು ಮಾಡಿ.

1) ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿ

ಗೃಹಲಕ್ಷ್ಮಿ ತಾಂತ್ರಿಕ ದೋಷ ನಿವಾರಣೆಗಾಗಿ ಮನೆಬಾಗಿಲಲ್ಲಿ ದಾಖಲೆ ಸಂಗ್ರಹಕ್ಕೆ ಇಲಾಖೆ ಸಿದ್ದವಾಗಿದೆ. ಗ್ರಾಮ-ಗ್ರಾಮಗಳಲ್ಲಿ ಅದಾಲತ್ ಗೆ ಇಲಾಖೆ ಸಿದ್ದವಾಗಿದ್ದು, ಅದಾಲತ್ ಗೂ ಮುನ್ನಾ ಅಂಗನವಾಡಿ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ, ತಾಂತ್ರಿಕ ದೋಷಗಳ ಕಾರಣ ಹುಡುಕಿ ಪೂರಕ ದಾಖಲೆ ಸಂಗ್ರಹಿಸಲಿದ್ದಾರೆ.

2) ಇ-ಕೆವೈಸಿ ಅಪ್ಡೇಟ್

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ 'ಕುಟುಂಬದ ಯಜಮಾನಿ' ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ - 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.

3) ಎಸ್ ಎಂ ಎಸ್ ನಂಬಿ ಕೂರಬೇಡಿ, ಬ್ಯಾಂಕ್ ಗೆ ಹೋಗಿ ಚೆಕ್ ಮಾಡಿ

ಯಜಮಾನಿಯರ ಪೆಂಡಿಂಗ್ ಹಣವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಹಲವರ ಖಾತೆಗೆ ಹಣ ಜಮಾ ಆಗಿದೆ. ನಿಮ್ಮ ಬ್ಯಾಂಕ್ ಖಾತೆ ಅಥವಾ ಪೋಸ್ಟ್ ಆಫೀಸ್ ನಲ್ಲಿ ಚೆಕ್ ಮಾಡಿಕೊಳ್ಳಿ. ನಮಗೆ ಎಸ್ ಎಂ ಎಸ್ ಬಂದಿಲ್ಲ..ಹಣ ಬಂದಿರುತ್ತಾ..? ಎಂಬ ಅನುಮಾನವಿದ್ದರೆ..ಅದು ತಾಂತ್ರಿಕ ಸಮಸ್ಯೆಗಳಿಂದ ಎಸ್ ಎಂ ಎಸ್ ಬರದೇ ಇರಬಹುದು.ನೀವು ಬ್ಯಾಂಕ್ ಗೆ ಹೋಗಿ ಖಾತೆ ಪರಿಶೀಲಿಸಿಕೊಳ್ಳಬಹುದು.

4) ಖಾತೆ ಆಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ

ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಕೆಲವು ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಬ್ಯಾಂಕ್ ಗೆ ಹೋಗಿ ಖಾತೆ ಆಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ

5) ದೂರು ಕೊಡಿ

ಹಲವು ಮಹಿಳೆಯರ ಖಾತೆಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಅದಾಲತ್ ನಡೆಸಲು ಸರ್ಕಾರ ಮುಂದಾಗಿದೆ. ಹಣ ಜಮೆಯಾಗದೇ ಇರುವವರ ಬಳಿ ಸರ್ಕಾರ ಹೋಗಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದು, ಇನ್ನೂ ಹಣ ಸಿಗದವರು ಅದಾಲತ್ ನಲ್ಲಿ ದೂರು ಕೊಡಬಹುದು.

6) ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿ

ಈಗಾಗಲೇ ಜಾರಿಗೆ ತಂದಿರುವ ಸರ್ಕಾರ ಎಲ್ಲಾ ಯೋಜನೆಗಳಿಗೆ ರೇಷನ್ ಕಾರ್ಡ್ ಕಡ್ಡಾಯವಾಗಿದೆ.ಸರ್ಕಾರ ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯಗೊಳಿಸಿದೆ. ಅಸಲಿ ರೇಷನ್ ಕಾರ್ಡ್ ಯಾವುದು ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯಲು ಸರ್ಕಾರ ಇಕೆವೈಸಿ ಕಡ್ಡಾಯಗೊಳಿಸಿದೆ.

7) ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್

ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.

8) ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಮಾಡುವುದು ಕಡ್ಡಾಯ

ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆ ಲಿಂಕ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ

9) ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ
ನಿಮ್ಮ ಖಾತೆಗೆ ಇನ್ನೂ ಹಣ ಬರದೇ ಇದ್ರೆ ಹತ್ತಿರದ ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ, ಸಿಡಿಪಿಓ ಅಧಿಕಾರಿಗಳನ್ನು ಭೇಟಿಯಾಗಿ ನಿಮ್ಮ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆಯ ಸ್ವೀಕೃತಿ, ಬ್ಯಾಂಕ್ ಪಾಸ್ ಬುಕ್ (ವಿವರ, ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಪ್ರತಿಯನ್ನು ನೀಡಿ ಅವರ ಬಳಿ ಸಲಹೆಯನ್ನ ಪಡೆದುಕೊಳ್ಳಿ, ಏಕೆ ಹಣ ಬರಲಿಲ್ಲ, ಏನು ಸಮಸ್ಯೆಯಾಗಿದೆ..ಏನು ಮಾಡಬೇಕು ಎಂಬ ಸಲಹೆ ಪಡೆಯಿರಿ.

10) ಅಂಚೆ ಕಚೇರಿಯಲ್ಲಿ ಖಾತೆ

ಹಣ ಜಮಾ ಆಗದೇ ಇದ್ದಲ್ಲಿ ಅಂಚೆ ಕಚೇರಿಯಲ್ಲಿ ಖಾತೆ ತೆರೆದರೆ ಮೂರು ಕಂತಿನ 6000 ರೂ. ಖಾತೆಗೆ ಜಮಾ ಆಗುತ್ತದೆ. ರಾಜ್ಯದಲ್ಲಿ ಸುಮಾರು 33 ಐಪಿಪಿಬಿ (India Post payment) ಶಾಖೆಗಳಿದ್ದು, ಹಾಗಾಗಿ ಇಲ್ಲಿ ಖಾತೆ ತೆರೆದರೆ ಗೃಹಲಕ್ಷ್ಮಿ ಯೋಜನೆಯ ಹಣ ಬಹಳ ಬೇಗ ಮಹಿಳೆಯರ ಖಾತೆ ತಲುಪುತ್ತದೆ. ಪೋಸ್ಟ್ ಆಫೀಸ್ ಖಾತೆ ತೆರೆದ ಕೆಲವೇ ಗಂಟೆಗಳಲ್ಲಿ ಹಲವು ಮಹಿಳೆಯರಿಗೆ ಜಮಾ ಆಗಿದೆಯಂತೆ. ಹಾಗಾಗಿ ಮಹಿಳೆಯರಿಗೆ ಪೋಸ್ಟ್ ಆಫೀಸ್ ನಲ್ಲಿ ಅಕೌಂಟ್ ಮಾಡಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಮಹಿಳೆಯರು 1902 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಹಿಳೆಯರು ಮಾಹಿತಿ ಪಡೆದುಕೊಳ್ಳಬಹುದು.

Gruhalakshmi updated list-ಗೃಹಲಕ್ಷ್ಮಿ 3ನೇ ಕಂತಿನ ಫಲಾನುಭವಿಗಳ ಪಟ್ಟಿ ಬಿಡುಗಡೆ

ಗೃಹಲಕ್ಷ್ಮಿ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಪ್ರತಿ ತಿಂಗಳ ದಿನಾಂಕ 20ರೊಳಗೆ ಪಾವತಿಸಲು ಅನುವಾಗುವಂತೆ ಆ ತಿಂಗಳ ದಿನಾಂಕ 15 ರಿಂದ 20ರೊಳಗೆ ಪಾವತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.


ನವೆಂಬರ್ 30ರವರೆಗೂ ಜಮಾ ಆದವರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ


ಈ ಕೆಳಗಿನಂತೆ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಜಿ


ಆಧಾರ್ ನಂಬರ್ ಹಾಕಿ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮೆ ಆಗಿದೆ,ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

https://play.google.com/store/apps/details?id=com.dbtkarnataka

ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನೇರ ನಗದು ವರ್ಗಾವಣೆ ಮೂಲಕ ನಿಮಗೆ ಜಮಾ ಆಗಿರುವ ಯೋಜನೆಗಳ ಮಾಹಿತಿ ದೊರೆಯಲಿದೆ.

ನಂತರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿ ಕರ್ನಾಟಕ ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ರಾಜ್ಯ ಸರ್ಕಾರದಿಂದ ಜಮಾ ಆಗಿರುವ ಪಿಎಂ ಕಿಸಾನ್ ಕಂತು ತೋರಿಸುತ್ತದೆ

ನಂತರ ರೈತಶಕ್ತಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ರೈತಶಕ್ತಿ ಯೋಜನೆಯಡಿ ಜಮಾ ಆದ ಡಿಸೇಲ್ ಸಬ್ಸಿಡಿ ಮಾಹಿತಿ ದೊರೆಯುತ್ತದೆ

ನಂತರ ಮೆಕ್ಕೆಜೋಳ ಬೆಳೆಗಾರರ ಆರ್ಥಿಕ ನೆರವು ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಜಮಾ ಮಾಹಿತಿ ದೊರೆಯಲಿದೆ

 

ಈ ಕೆಳಗಿನಂತೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಈ ಕೆಳಗಿನಂತೆ ತೊರಿಸುತ್ತದೆ

ಅದೇ ರೀತಿ ರಾಜ್ಯ ಸರ್ಕಾರದ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂಬ ಮಾಹಿತಿ ದೊರೆಯಲಿದೆ

ಇದನ್ನೂ ಓದಿ

Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253