LPG Gas ekyc Status-ಇಕೆವೈಸಿ ಆಗದಿದ್ದರೆ ನಿಮ್ಮ ಗ್ಯಾಸ್ ಸಬ್ಸಿಡಿ ಕಡಿತ,ನಿಮ್ಮ ಮೊಬೈಲ್ ನಲ್ಲೇ ಇಕೆವೈಸಿ ಆಗಿದೆ ಅಥವಾ ಇಲ್ಲ ಎಂದು ಚೆಕ್ ಮಾಡಿಕೊಂಡು ಇಕೆವೈಸಿ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್
<Krushirushi> <ಗ್ಯಾಸ್ ಇಕೆವೈಸಿ> <LPG gas ekyc Status> <ಗ್ಯಾಸಸಬ್ಸಿಡಿ> <Gassybsidy> <gasbookingnumber> <ಗ್ಯಾಸಬುಕ್ಕಿಂಗನಂಬರ್> <Ujwala yojana> <ಉಜ್ವಲ ಯೋಜನೆ> <free gas subsidy>
LPG Gas ekyc Status-ಇಕೆವೈಸಿ ಆಗದಿದ್ದರೆ ನಿಮ್ಮ ಗ್ಯಾಸ್ ಸಬ್ಸಿಡಿ ಕಡಿತ
ಗ್ಯಾಸ್ ಸಿಲಿಂಡರ್ ಸಬ್ಸಿಡಿ ಪಡೆಯಲು ಬಯಸುವವರು ಇ-ಕೆವೈಸಿ ಪೂರ್ಣಗೊಳಿಸಿರಬೇಕು. ಇ-ಕೆವೈಸಿ ಅತ್ಯಗತ್ಯ ಎಂಬುದನ್ನು ಬಳಕೆದಾರರು ನೆನಪಿನಲ್ಲಿಡಬೇಕು.
ಎಲ್ ಪಿಜಿ ಗ್ಯಾಸ್ ಸಂಪರ್ಕಕ್ಕೆ ಇ-ಕೆವೈಸಿ ಅಪ್ ಡೇಟ್ ಮಾಡೋದಕ್ಕೆ ಅಂತಿಮ ದಿನಾಂಕ ನಿಗದಿ ಪಡಿಸಿಲ್ಲ ಅಂತ ಆಹಾರ ಇಲಾಖೆ ಸ್ಪಷ್ಟ ಪಡಿಸಿದೆ.
ಈ ಕುರಿತಂತೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಇ-ಕೆವೈಸಿ ಮಾಡಿಸಲು ಅಂತಿಮ ದಿನಾಂಕವನ್ನು ಕೇಂದ್ರ ಸರ್ಕಾರವು ನಿಗಧಿಪಡಿಸಿರುವುದಿಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಇ-ಕೆವೈಸಿ ಮಾಡಿಸಬಹುದಾಗಿದ್ದು, ಸಾರ್ವಜನಿಕರು ಆತಂಕದಿಂದ ಗ್ಯಾಸ್ ಏಜೆನ್ಸಿಗಳ ಮುಂದೆ ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಿದೆ.
ಗ್ಯಾಸ್ ಇಕೆವೈಸಿ ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಬಳಸುವ ಗ್ಯಾಸ್ ಕಂಪನಿಯ ಸಿಲಿಂಡರ್ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಮೊದಲ ಬಾರಿ login ಆಗತ್ತಿದ್ದರೆ, New user ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ,ಜಿಲ್ಲೆ,ಗ್ಯಾಸ್ ಏಜನ್ಸಿ select ಮಾಡಿ,ನಿಮ್ಮ consumer number,ಮೊಬೈಲ್ ನಂಬರ್ ಹಾಗೂ Captch type ಮಾಡಿ,proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಗೆ ಬರುವ OTP ಹಾಕಿ, submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಇ-ಮೇಲ್ ಐಡಿ ಹಾಕಿ,ಹೊಸ Password create ಮಾಡಿ,confirm password type ಮಾಡಿ
ನಂತರ ನಿಮ್ಮ ಇಮೇಲ್ ಐಡಿಗೆ ಬರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Account activate ಆಗುತ್ತದೆ.click here to login ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ signin ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಅಥವಾ email Id ಹಾಕಿ, captcha type ಮಾಡಿ,Login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಇಮೇಲ್ ಐಡಿ ಹಾಕಿ, create ಮಾಡಿದ password ಹಾಕಿ login ಮಾಡಿ
ನಂತರ login ಆದ ನಂತರ Aadhaar linked with LPG distributor: "Yes" ಎಂದು ತೋರಿಸಿದರೆ ಇ-ಕೆವೈಸಿ ಅಗಿದೆ ಎಂದು "No" ಎಂದು ತೋರಿಸಿದರೆ ಇ-ಕೆವೈಸಿ ಅಗಿಲ್ಲ ಎಂದು ಅರ್ಥ.
ನಿಮ್ಮ ಮೊಬೈಲ್ ನಲ್ಲೇ ಗ್ಯಾಸ್ ಇ-ಕೆವೈಸಿ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಬಳಸುವ ಗ್ಯಾಸ್ ಕಂಪನಿಯ ಸಿಲಿಂಡರ್ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಮೊದಲ ಬಾರಿ login ಆಗತ್ತಿದ್ದರೆ, New user ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ,ಜಿಲ್ಲೆ,ಗ್ಯಾಸ್ ಏಜನ್ಸಿ select ಮಾಡಿ,ನಿಮ್ಮ consumer number,ಮೊಬೈಲ್ ನಂಬರ್ ಹಾಗೂ Captch type ಮಾಡಿ,proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಗೆ ಬರುವ OTP ಹಾಕಿ, submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಇ-ಮೇಲ್ ಐಡಿ ಹಾಕಿ,ಹೊಸ Password create ಮಾಡಿ,confirm password type ಮಾಡಿ
ನಂತರ ನಿಮ್ಮ ಇಮೇಲ್ ಐಡಿಗೆ ಬರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ Account activate ಆಗುತ್ತದೆ.click here to login ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ signin ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಅಥವಾ email Id ಹಾಕಿ, captcha type ಮಾಡಿ,Login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಇಮೇಲ್ ಐಡಿ ಹಾಕಿ, create ಮಾಡಿದ password ಹಾಕಿ login ಮಾಡಿ
ಲಾಗಿನ್ ಆದ ನಂತರ ನಿಮ್ಮ ಗ್ಯಾಸ್ ಸಂಪರ್ಕದ ವಿವರಗಳು ಪರದೆಯ ಮೇಲೆ ಕಾಣಿಸಿಕೊಳ್ಳುತ್ತವೆ.
• ಎಡಭಾಗದಲ್ಲಿ ಕಾಣಿಸಿಕೊಳ್ಳುವ ಆಧಾರ್ ದೃಢೀಕರಣ ಆಯ್ಕೆಯನ್ನು ಆರಿಸಿ.
• ನಿಮ್ಮ ಆಧಾರ್ ಸಂಖ್ಯೆಯನ್ನು ನಮೂದಿಸಿದ ನಂತರ, ಗೆಟ್ ಒಟಿಪಿ ಕ್ಲಿಕ್ ಮಾಡಿ. ನಿಮ್ಮ ಮೊಬೈಲ್ ಗೆ ಬರುವ ಒಟಿಪಿ ಹಾಕಿದರೆ ನಿಮ್ಮ ಇಕೆವೈಸಿ ಆಗುತ್ತದೆ
ಅಥವಾ ಹತ್ತಿರದ ನಿಮ್ಮ ಗ್ಯಾಸ್ ಏಜೆನ್ಸಿಗೆ ಬೇಟಿ ಕೊಟ್ಟು ಇಕೆವೈಸಿ ಮಾಡಿಕೊಳ್ಳಿ
ನಿಮ್ಮ ಇಲ್ಲಿಯವರೆಗಿನ ಗ್ಯಾಸ್ ಸಬ್ಸಿಡಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://krushirushi.in/Krushirushi-1000-746
ಇದನ್ನೂ ಓದಿ
ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಈ ತಿಂಗಳ ಅನ್ನಭಾಗ್ಯ ಹಣ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಈ ಪಟ್ಚಿಯಲ್ಲಿ ಮನೆಯಜಮಾನಿ ಎಂದು ಇರುವವರಿಗೆ ಸಿಗಲಿದೆ 2000 ರೂಪಾಯಿ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253