Today is the last date for FID survey number link-ಎಫ್ ಐಡಿ ಸರ್ವೆ ನಂಬರ್ ಲಿಂಕ್ ಗೆ ಇಂದು ಕೊನೆಯ ದಿನ,ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <ಬೆಳೆಹಾನಿ ಪರಿಹಾರ ಸ್ಟೇಟಸ್ 2023> <belehani parihara Status-2023> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>

Today is the last date for FID survey number link-ಎಫ್ ಐಡಿ ಸರ್ವೆ ನಂಬರ್ ಲಿಂಕ್ ಗೆ ಇಂದು ಕೊನೆಯ ದಿನ,ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

Today is the last date for FID survey number link-ಎಫ್ ಐಡಿ ಸರ್ವೆ ನಂಬರ್ ಲಿಂಕ್ ಗೆ ಇಂದು ಕೊನೆಯ ದಿನ,ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ವಿಜಯನಗರ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, "ಬರ ಪರಿಹಾರದ ಹಣ ರೈತರಿಗೆ ಆನ್ಸೆನ್ ಮೂಲಕವೇ ತಲುಪಲಿದೆ. "ಫೂಟ್ಸ್" ತಂತ್ರಾಂಶದಲ್ಲಿ ರೈತರ ಸಂಪೂರ್ಣ ಜಮೀನಿನ ಒಟ್ಟು ವಿಸ್ತೀರ್ಣ ನಮೂದಿಸಿದರೆ ಮಾತ್ರ ಅವರಿಗೆ ನ್ಯಾಯಯುತ ಪರಿಹಾರ ತಲುಪಲಿದೆ.

ಬೆಳೆ ಸಮೀಕ್ಷೆ ನಡೆದಿದ್ದರು ಎಲ್ಲಾ ರೈತರ ಜಮೀನಿನ ಒಟ್ಟು ವಿಸ್ತೀರ್ಣ ಹಾಗೂ ಬೆಳೆ ಮಾಹಿತಿ ಫೂಟ್ಸ್ ತಂತ್ರಾಂಶದಲ್ಲಿ ಶೇ. 77 ರಷ್ಟು ಮಾತ್ರ ನಮೂದಿಸಲಾಗಿದೆ. ಈ ಕೆಲಸ ಮುಗಿಯುವವರೆಗೆ ರೈತರಿಗೆ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಸಮಾಧಾನ ಹೊರಹಾಕಿದರು.
"ರೈತರಿಗೆ ಮೊದಲ ಕಂತಿನ ಹಣ ನೀಡಲು ಸರ್ಕಾರದ ಬಳಿ ಹಣ ಇದೆ. ಆದರೂ ಫೂಟ್ಸ್ ತಂತ್ರಾಂಶದ ನವೀಕರಣಗೊಳ್ಳದೆ ರೈತರಿಗೆ ಹಣ ಬಿಡುಗಡೆ ಸಾಧ್ಯವಿಲ್ಲ. ಹೀಗಾಗಿ ಡಿಸೆಂಬರ್ 31 ರ ಒಳಗಾಗಿ ಫೂಟ್ಸ್ ನಲ್ಲಿ ರೈತರ ಜಮೀನಿನ ಮಾಹಿತಿ ನಮೂದಿಸಿ" ಎಂದು ಗಡುವು ನೀಡಿದರು.

ಪಹಣಿ ಜೊತೆಗೆ ಆಧಾರ್ ಲಿಂಕ್ ಮಾಡಲು ಕರೆ:
ರಾಜ್ಯದಲ್ಲಿ ಶೇ.70 ರಷ್ಟು ಸಣ್ಣ ರೈತರಿದ್ದಾರೆ. ಆದರೆ, ಕೇಂದ್ರ ಸರ್ಕಾರದ ಹಳೆಯ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿನ ಸಣ್ಣ ರೈತರ ಸಂಖ್ಯೆ ಶೇ.44 ಮಾತ್ರ. ಇದರಿಂದ ರಾಜ್ಯಕ್ಕೆ ಲಭ್ಯವಾಗುವ ಬರ ಪರಿಹಾರದಲ್ಲೂ ಅನ್ಯಾಯವಾಗುತ್ತಿದೆ.
ಹೀಗಾಗಿ ಗ್ರಾಮ ಲೆಕ್ಕಿಗರು ಮುಂದಿನ ದಿನಗಳಲ್ಲಿ ರೈತರ ಪಹಣಿಗಳನ್ನು ಆಧಾರ್ ನಂಬರ್ ಜೊತೆಗೆ ಲಿಂಕ್ ಮಾಡಿದರೆ ರಾಜ್ಯದ ಸಣ್ಣ ರೈತರ ಅಂಕಿಸಂಖ್ಯೆ ನಿಖರವಾಗಿ ತಿಳಿಯಲಿದೆ. ಇದನ್ನೇ ಕೇಂದ್ರದ ಮುಂದಿಟ್ಟು ರಾಜ್ಯದ ಹಕ್ಕನ್ನು ಮಂಡಿಸಬಹುದು. ಇದಕ್ಕೆ ಸಹಕಾರಿಯಾಗುವಂತೆ ಶೀಘ್ರದಲ್ಲೇ ಆ್ಯಪ್ ಒಂದನ್ನೂ ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು.

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಫ್ರುಟ್ಸ್ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಜಮೀನಿನ ಎಲ್ಲಾ ಪಹಣಿಗಳಿಗೆ ಆಧಾರ್ ಸಂಖ್ಯೆ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೆ ಜೋಡಣೆ ಮಾಡಲು ಆಯಾ ಗ್ರಾಮದ ಗ್ರಾಮ ಆಡಳಿತಾಧಿಕಾರಿಗಳು, ನಾಡ ಕಚೇರಿ, ರೈತ ಸಂಪರ್ಕ ಕೇಂದ್ರ, ರೇಷ್ಮೆ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಬಹುದು.


How many survey numbers are in your FID-ನಿಮ್ಮ ಹೆಸರಿನಲ್ಲಿರುವ ಎಲ್ಲಾ ಸರ್ವೆ ನಂಬರ್ ಗಳು ನಿಮ್ಮ FID ಯಲ್ಲಿ ಸೇರಿಸಲಾಗಿದೆಯೇ? ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್ ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ

ನಿಮ್ಮ ಸರ್ವೆ ನಂಬರ್ ಗಳು ನಿಮ್ಮ FIDಯಲ್ಲಿ ಸೇರಿಸದಿದ್ದರೆ,ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.

ಇದನ್ನೂ ಓದಿ

Drought relief eligible list-ಬರಪರಿಹಾರ ಅರ್ಹ ಪಟ್ಟಿ ಬಿಡುಗಡೆ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಬರಪರಿಹಾರ,ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ - https://krushirushi.in/Krushirushi-1000-851 

NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Krushirushi-1000-858 

Baraparihara patti-ಬರಪರಿಹಾರ ಅರ್ಹ ಪಟ್ಟಿ ಬಿಡುಗಡೆ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಬರಪರಿಹಾರ - https://krushirushi.in/Krushirushi-1000-856 

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಈ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253