Voters list-ಲೋಕಸಭಾ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
<Krushirushi> <ಮತದಾರರ ಪಟ್ಟಿ> <voters list> <ಮೊಟರಐಡಿ> <ಮತದಾರರಚೀಟಿ> <voterID> <ಮತದಾರರಪಟ್ಟಿ> <voterslist> <voterlist> <Karnatakaassemblyelection> <ಕರ್ನಾಟಕವಿಧಾನಸಬೆಚುನಾವಣೆ>
Voters list-ಲೋಕಸಭಾ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜನೆವರಿ 1. 2024ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಆಕ್ಷೇಪಣೆಗಳ ವಿಲೇವಾರಿ ಅವಧಿಯನ್ನು ಜನೆವರಿ 12. 2024ಕ್ಕೆ ವಿಸ್ತರಿಸಲಾಗಿದ್ದು.ದತ್ತಾಂಶಗಳನ್ನು ಕ್ರೂಢೀರಣ, ನವೀಕರಣ ಹಾಗೂ ಮುದ್ರಣ ಕಾರ್ಯದ ಅವಧಿಯನ್ನು ಜನೆವರಿ 17. 2024ಕ್ಕೆ ನಿಗದಿಪಡಿಸಲಾಗಿದೆ. ಅಂತಿಮ ಮತದಾರರ ಪಟ್ಟಿ ಪ್ರಕಟಣೆ ದಿನಾಂಕವನ್ನು ಜನೆವರಿ 22. 2024ಕ್ಕೆ ವಿಸ್ತರಿಸಲಾಗಿದೆ.
ಮುಂಬರುವ ಲೋಕಸಭಾ ಚುನಾವಣೆ-2024ರ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಜನೆವರಿ 01. 2024ಕ್ಕೆ 18ವರ್ಷ ಪೂರ್ಣಗೊಂಡ ಎಲ್ಲ ಅರ್ಹ ಮತದಾರರು ನಮೂನೆ-6 ಅರ್ಜಿಯನ್ನು ಸಲ್ಲಿಸಬಹುದು. ಹೆಸರು, ವಿಳಾಸ ಮತ್ತು ಭಾವಚಿತ್ರ ತಿದ್ದುಪಡಿಗಾಗಿ ನಮೂನೆ-8 ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು (ಮರಣ ಹೊಂದಿದ ಮನೆಯ ಸಂಬಂಧಿಕರು) ನಮೂನೆ-7 ಅರ್ಜಿಯನ್ನು ಸಲ್ಲಿಸಬಹುದು. ಆಯೋಗದ ಅಧಿಸೂಚನೆಯಲ್ಲಿ ನಿಗದಿಪಡಿಸಿದಂತೆ ಡಿಸೆಂಬರ್ 27. 2023 ರಿಂದ ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೆ ಅರ್ಹ ಮತದಾರರು ನಮೂನೆ-6, 7 ಮತ್ತು 8 ರಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
ಸಾರ್ವಜನಿಕರು ವೋಟರ್ ಹೆಲ್ಸ್ ಲೈನ್ ಅಪ್ಲಿಕೇಶನ್
(VHA App) 23, www.nvsp.in
ಚುನಾವಣಾಧಿಕಾರಿಗಳ ವೆಬ್‌ಸೈಟ್
https://ceo.karnataka.gov.in
ಐಡಿ ನಮೂದಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ
ಇರುವ ಬಗ್ಗೆ ಖಾತರಿ ಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಹೆಲ್‌ಪ್‌ಲೈನ್ ನಂ. 1950ಕ್ಕೆ ಕರೆ ಮಾಡಿ ಹೆಚ್ಚಿನ ವಿವರ ಪಡೆಯಬಹುದಾಗಿದೆ. ಒಂದು ವೇಳೆ ತಮ್ಮ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಅರ್ಜಿ ನಮೂನೆ-6 ನ್ನು ಭರ್ತಿಮಾಡಿ ಸಂಬಂಧಪಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಅವಕಾಶವಿರುತ್ತದೆ
Voters list 2023-ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ ನಿಮ್ಮ ಗ್ರಾಮದ ಮತದಾರರ ಪಟ್ಟಿ
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ceo.karnataka.gov.in/draftroll_2023/
ನಂತರ ನಿಮ್ಮ ಜಿಲ್ಲೆಯನ್ನು ಕ್ಲಿಕ್ ಮಾಡಿ
ನಂತರ ನೀವು ವಿಧಾನಸಭಾ ಕ್ಷೇತ್ರದ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮತಗಟ್ಟೆ ಮೇಲೆ ಕ್ಲಿಕ್ ಮಾಡಿ
ಕೆಳಗೆ ಕಾಣುವ captch ಮೇಲೆ ಕ್ಲಿಕ್ ಮಾಡಿ Download ಮೇಲೆ ಕ್ಲಿಕ್ ಮಾಡಿದರೆ,
ಈ ಕೆಳಗಿನಂತೆ ನಿಮ್ಮ ಬೂತನಲ್ಲಿರುವ ಎಲ್ಲಾ ಮತದಾರರ ಪಟ್ಟಿ ಸಿಗುತ್ತದೆ. ಇದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ.
ನಿಮ್ಮ ಹೆಸರು ಇಲ್ಲದಿದ್ದರೆ ಕೂಡಲೆ ನಿಮ್ಮ ಗ್ರಾಮ ಲೆಕ್ಕಾಧಿಕಾರಿಯನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರಿಸಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಸೆಪ್ಟೆಂಬರ್ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ
ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ
ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ
ಇದನ್ನೂ ಓದಿ
Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ
Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253