Guarantee implementation committee-ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ರಚನೆ, ಕಾರ್ಯಕರ್ತ ಸಮಿತಿ ಸದಸ್ಯರಿಗೆ ಪ್ರತಿ ತಿಂಗಳು 50 ಸಾವಿರ ರೂಪಾಯಿ-ಸಿಎಂ ಸಿದ್ದರಾಮಯ್ಯ
<Krushirushi> <ಗ್ಯಾರಂಟಿ ಅನುಷ್ಟಾನ ಸಮಿತಿ> <Gurantee implementation committee> <ಗೃಹಲಕ್ಷ್ಮಿ 5ನೇ ಕಂತು> <Gruhalakshmi 5th instalment> <ಪೋಸ್ಟ್ ಆಫೀಸ್ ಅಕೌಂಟ್> <Gruhalakshmi amount deposited to post office account> <ಡಿಬಿಟಿ ಕರ್ನಾಟಕ> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer>
Guarantee implementation committee-ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ರಚನೆ, ಕಾರ್ಯಕರ್ತ ಸಮಿತಿ ಸದಸ್ಯರಿಗೆ ಪ್ರತಿ ತಿಂಗಳು 50 ಸಾವಿರ ರೂಪಾಯಿ-ಸಿಎಂ ಸಿದ್ದರಾಮಯ್ಯ
ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.
ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು. ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು. 21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು. ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.
ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿ ಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.
ಕಾರ್ಯಕರ್ತರಿಗೆ, ಶಾಸಕರಲ್ಲದವರಿದೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ , ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ . ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದರು.
Gruhalakshmi 5th instalment-ಗೃಹಲಕ್ಷ್ಮಿ 5ನೇ ಕಂತಿಗೆ ಹೊಸ ಷರತ್ತು ಹಾಕಿದ ರಾಜ್ಯ ಸರ್ಕಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಯೋಜನೆಗೆ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬೇಕಾದ್ರೆ ರೇಷನ್ ಕಾರ್ಡ್ ನಲ್ಲಿ ಇರುವ ಪ್ರತಿಯೊಬ್ಬ ಸದಸ್ಯರೂ ಕೂಡ ಈಕೆವೈಸಿ ಮಾಡಿಸಬೇಕು. ಈ ಕೆಲಸ ಮಾಡದಿದ್ರೆ ನಿಮಗೆ ಗೃಹಲಕ್ಷ್ಮಿ 5 ನೇ ಕಂತಿನ ಹಣ ಸಿಗುವುದಿಲ್ಲ.
ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.
ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಕೆಲವು ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಬ್ಯಾಂಕ್ ಗೆ ಹೋಗಿ ಖಾತೆ ಆಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ.
ಹಾಗಾದರೆ ನಿಮ್ಮ ಯಾವ ಖಾತೆಗೆ ಆಧಾರ್ ಲಿಂಕ್ ಆಗಿದೆ ಎಂದು ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ Aadhaar service ಮೇಲೆ ಕ್ಲಿಕ್ ಮಾಡಿ
ನಂತರ Aadhaar linking status ಮೇಲೆ ಕ್ಲಿಕ್ ಮಾಡಿ
ನಂತರ login ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ,Send OTP ಮೇಲೆ ಕ್ಲಿಕ್ ಮಾಡಿ
ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ Varify ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್(Aadhaar) ಬ್ಯಾಂಕ್(bank) ಜೊತೆ mapping ಆಗಿರುವ ಸಂದೇಶ ಈ ಕೆಳಗಿನಂತೆ ಕಾಣೆಸುತ್ತದೆ.
DBT Karnataka:ನಿಮ್ಮ ಖಾತೆಗೆ ಇಲ್ಲಿಯವರೆಗೂ ಎಷ್ಟು ಕಂತಿನ ಗೃಹಲಕ್ಷ್ಮಿ ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.
ಇದನ್ನೂ ಓದಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409
4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ
Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415
ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253