ವೊಟರ್ ಐಡಿ ಕಳೆದುಕೊಂಡಿದ್ದರೆ ನಿಮ್ಮ ಮೊಬೈಲ್ ನಲ್ಲೇ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

<Krushirushi> <ಮೊಟರಐಡಿ> <ಮತದಾರರಚೀಟಿ> <voterID> <ಮತದಾರರಪಟ್ಟಿ> <voterslist> <voterlist> <Karnatakaassemblyelection> <ಕರ್ನಾಟಕವಿಧಾನಸಬೆಚುನಾವಣೆ>

ವೊಟರ್ ಐಡಿ ಕಳೆದುಕೊಂಡಿದ್ದರೆ ನಿಮ್ಮ ಮೊಬೈಲ್ ನಲ್ಲೇ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಮೇ 10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಫಲಿತಾಂಶ ಹೊರಬೀಳಲಿದೆ. ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ನಡೆಸಿದೆ. 

ಕರ್ನಾಟಕದ ಮತದಾರರ ವಿವರ (Karnataka Voter Details)ಕರ್ನಾಟಕ ಒಟ್ಟು 5.21 ಕೋಟಿ ಮತದಾರರನ್ನು ಹೊಂದಿದ್ದು, ಇದರಲ್ಲಿ 2.62 ಕೋಟಿ ಪುರುಷ ಮತದಾರರು ಇದ್ದರೆ, 2.59 ಕೋಟಿ ಮಹಿಳಾ ಮತದಾರರು ಇದ್ದಾರೆ. ಮತದಾರರ ಲಿಂಗಾನುಪಾತ ಗಮನಿಸಿದರೆ ಪ್ರತಿ ಸಾವಿರ ಪುರುಷ ಮತದಾರರಿಗೆ 988 ಮಹಿಳಾ ಮತದಾರರಿದ್ದಾರೆ.

ವೊಟರ್ ಐಡಿ ಕಳೆದುಕೊಂಡಿದ್ದರೆ ನಿಮ್ಮ ಮೊಬೈಲ್ ನಲ್ಲೇ ಡೌನ್ಲೊಡ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

https://eci.gov.in/e-epic/

ನಂತರ Download e-EPIC Card ಮೇಲೆ ಕ್ಲಿಕ್ ಮಾಡಿ

ನಂತರ "Login/Register" ಮೇಲೆ ಕ್ಲಿಕ್ ಮಾಡಿ

ನಂತರ ಮೊದಲ ಬಾರಿ "Login" ಆಗುತ್ತಿದ್ದರೆ,"Don't have account,Register as a new user" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, Captcha type ಮಾಡಿ "Send OTP" ಮೇಲೆ ಕ್ಲಿಕ್ ಮಾಡಿ, OTP ಹಾಕಿ Password create ಮಾಡಿ, Login ಮಾಡಿ,ನಂತರ E-EPIC DOWNLOAD ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ EPIC ನಂಬರ್ ಹಾಕಿ,ನಿಮ್ಮ ರಾಜ್ಯವನ್ನು select ಮಾಡಿ search ಮೇಲೆ ಕ್ಲಿಕ್ ಮಾಡಿ

ನಂತರ Send OTP ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ

ನಂತರ Download e-EPIC ಮೇಲೆ ಕ್ಲಿಕ್ ಮಾಡಿ ನಿಮ್ಮ ವೊಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಿ

ಎಲ್ಲ ರೈತಬಾಂದವರಿಗೂ ನಮಸ್ಕಾರ
ರೈತರಿಗೆ ಕೃಷಿ ಸಂಬಂದಿತ ಮಾಹಿತಿಯನ್ನು ವೀಡಿಯೋ ಮೂಲಕ ತಿಳಿಸಲು Krushi Rushi ಎಂಬ ಯೂಟೂಬ್ ಚಾನೆಲ್ https://youtu.be/vVbsb6q_eqs ಹಾಗೂ ಕೃಷಿ ಸಂಬಂದಿತ ಲೇಖನಗಳ ಮೂಲಕ ತಿಳಿಸಲು www.krushirushi.in   website ಪ್ರಾರಂಬಿಸಿದ್ದು, ರೈತರು ಅದರ ಪ್ರಯೋಜನ ಪಡೆಯಲು  ಈ ಕೆಳಗಿನ ಲಿಂಕ್ ಮೂಲಕ Whats app ನಲ್ಲಿ ಜಿಲ್ಲಾವಾರು Krushi Rushi group ಸೇರಬೆಕೆಂದು ಈ ಮೂಲಕ ವಿನಂತಿಸುಕೊಳ್ಳುತ್ತೇನೆ.      


ಇಂತಿ ನಿಮ್ಮ  

ಶಿವನಗೌಡ ಪಾಟೀಲ  

M.Sc(ಕೃಷಿ), ಕೀಟಶಾಸ್ತ್ರ  

http://krushirushi.in/Krushi-Rushi-80