Belehani parihara payment failed cases-ಬೆಳೆಹಾನಿ ಪಾವತಿ ವಿಫಲ ಪ್ರಕರಣಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
<Krushirushi> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>
Belehani parihara payment failed cases-ಬೆಳೆಹಾನಿ ಪಾವತಿ ವಿಫಲ ಪ್ರಕರಣಗಳ ಪಟ್ಟಿ ಬಿಡುಗಡೆ,ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service89/PaymentDetailsReport.aspx
ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,payment failed cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ವಿಫಲ ಪ್ರಕರಣಗಳ ಪಟ್ಟಿ ದೊರೆಯಲಿದೆ
ಅದೇ ರೀತಿ payment Success cases select ಮಾಡಿ Get reports ಮೇಲೆ ಕ್ಲಿಕ್ ಮಾಡಿದರೆ ನಿಮಗೆ ಈ ಕೆಳಗಿನಂತೆ ಪರಿಹಾರ ಯಶಸ್ಸಿನ ಪ್ರಕರಣಗಳ ಪಟ್ಟಿ ದೊರೆಯಲಿದೆ
ನಂತರ view status ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಮಾಹಿತಿ ದೊರೆಯಲಿದೆ