Milk incentive-8.90 ಲಕ್ಷ ರೈತರಿಗೆ 649.76 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮ್ಮ ಖಾತೆಗೆ ಎಷ್ಟು ಜಮಾ ಆಯಿತು ಹೀಗೆ ಚೆಕ್ ಮಾಡಿ
<Krushirushi> <Milk incentive amount> <ಹಾಲಿನ ಪ್ರೋತ್ಸಾಹಧನ> <KMF> <Karnataka milk federation> <Milk incentive status> <Milk incentive status checking link> <ಕೆಎಂಎಫ್> <milk> <ಹಾಲು> <ರೈತ> <ಹಣ> <ಸಂದಾಯ> <ಡಿಬಿಟಿ> <ನೇರ ಲಾಭ ವರ್ಗಾವಣೆ> <dbt> <DBT Karnataka> <direct benefit transfer> <DBT app> <DBT Karnataka application> <ಸಹಾಯಧನ> <ಪ್ರೋತ್ಸಾಹಧನ>
Milk incentive-8.90 ಲಕ್ಷ ರೈತರಿಗೆ 649.76 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮ್ಮ ಖಾತೆಗೆ ಎಷ್ಟು ಜಮಾ ಆಯಿತು ಹೀಗೆ ಚೆಕ್ ಮಾಡಿ
ರಾಜ್ಯದ 8.90 ಲಕ್ಷ ಹಾಲು ಉತ್ಪಾದಕರಿಗೆ ₹649.76 ಕೋಟಿ ಪ್ರೋತ್ಸಾಹಧನ ನೇರ ಖಾತೆಗೆ ಜಮೆ
16,615 ರಾಸುಗಳ ಆಕಸ್ಮಿಕ ಸಾವಿಗೆ ಅವುಗಳ ಮಾಲೀಕರಿಗೆ ₹6.98 ಕೋಟಿ ಪರಿಹಾರ ವಿತರಣೆ
16,895 ಕುರಿ / ಮೇಕೆಗಳ ಆಕಸ್ಮಿಕ ಸಾವಿಗೆ ಅವುಗಳ ಮಾಲೀಕರಿಗೆ ₹8.12 ಕೋಟಿ ಪರಿಹಾರ ವಿತರಿಸಲು ಕ್ರಮ
ಜಾನುವಾರುಗಳ ಸಾಂಕ್ರಾಮಿಕ ರೋಗ ಕಾಲು ಬಾಯಿ ಜ್ವರ ಬಾರದಂತೆ ತಡೆಯಲು 99.07 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಗೂ ಚರ್ಮಗಂಟು ರೋಗ ಬಾರದಂತೆ ತಡೆಯಲು 72.52 ಲಕ್ಷ ದನಗಳಿಗೆ ಲಸಿಕೆ
₹10 ಕೋಟಿ ವೆಚ್ಚದಲ್ಲಿ ರಾಜ್ಯದ ಆಯ್ದ 20 ತಾಲೂಕುಗಳ ಪಶು ಆಸ್ಪತ್ರೆಗಳು ಮೇಲ್ದರ್ಜೆಗೆ
ಬಾಡಿಗೆ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 200 ಪಶುವೈದ್ಯ ಸಂಸ್ಥೆಗಳಿಗೆ ₹100 ಕೋಟಿ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣ
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ