Milk incentive status-9.07 ಲಕ್ಷ ರೈತರ ಖಾತೆಗೆ 2854 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮಗೇಷ್ಟು ಜಮಾ ಚೆಕ್ ಮಾಡಿ
Milk incentive status-9.07 ಲಕ್ಷ ರೈತರ ಖಾತೆಗೆ 2854 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮಗೇಷ್ಟು ಜಮಾ ಚೆಕ್ ಮಾಡಿ

Milk incentive status-9.07 ಲಕ್ಷ ರೈತರ ಖಾತೆಗೆ 2854 ಕೋಟಿ ಹಾಲಿನ ಪ್ರೋತ್ಸಾಹಧನ, ನಿಮಗೇಷ್ಟು ಜಮಾ ಚೆಕ್ ಮಾಡಿ
ರಾಜ್ಯದಲ್ಲಿ ಹೈನೋದ್ಯಮಕ್ಕೆ ವಿಶೇಷ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ರೈತರ ಆರ್ಥಿಕ ಸದೃಢತೆಗಾಗಿ ಹಾಲು ಉತ್ಪಾದನೆ ಮತ್ತು ಸಂಸ್ಕರಣಾ ವೆಚ್ಚಗಳನ್ನು ಪರಿಗಣಿಸಿ ನಂದಿನಿ ಹಾಲು ಮತ್ತು ಮೊಸರಿನ ದರ ಪರಿಷ್ಕರಣೆ ಮಾಡಲಾಗಿದೆ ಎಂಬುದಾಗಿ ಸರ್ಕಾರ ಸ್ಪಷ್ಟ ಪಡಿಸಿದೆ.
ಮುಂಬರುವ ಏಪ್ರಿಲ್ 1ರಿಂದ ರಾಜ್ಯದಲ್ಲಿ ನಂದಿನಿ ಹಾಲಿನ ದರವು ₹4 ಹೆಚ್ಚಳವಾಗಲಿದ್ದು, ಇಲ್ಲಿ ಏರಿಕೆಯಾಗುವ ದರದ ಲಾಭವು ರೈತರನ್ನು ತಲುಪಲಿದೆ. ದರ ಏರಿಕೆಯ ನಂತರವೂ ಒಂದು ಲೀಟರ್ ಹಾಲಿನ ಬೆಲೆ ₹46 ಆಗಲಿದ್ದು, ಇದು ಬೇರೆಲ್ಲಾ ರಾಜ್ಯಗಳಿಗಿಂತಲೂ ಕಡಿಮೆಯಿರಲಿದೆ ಎಂದಿದೆ.
Milk incentive status-ಇಲ್ಲಿಯವರೆಗೂ ಜಮಾ ಆಗಿರುವ ಹಾಲಿನ ಪ್ರೋತ್ಸಾಹಧನ ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ payment status ಮೇಲೆ ಕ್ಲಿಕ್ ಮಾಡಿ
ನಂತರ "ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ" ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಪ್ರೋತ್ಸಾಹಧನ ಮಾಹಿತಿ ಸಿಗಲಿದೆ.
ಹೀಗೂ ಚೆಕ್ ಮಾಡಬಹುದು
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://mahitikanaja.karnataka.gov.in/Klda/MilkIncentive?ServiceId=5399&Type=TABLE&DepartmentId=3119
ನಂತರ ನಿಮ್ಮ ಜಿಲ್ಲೆ,ತಾಲೂಕು,Milk Union,ಗ್ರಾಮ, select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ನಿಮ್ಮ ಗ್ರಾಮದಲ್ಲಿ ಯಾರಿಗೆಲ್ಲಾ ಎಷ್ಟು ಹಾಲಿನ ಪ್ರೋತ್ಸಾಹಧನ(Milk incentive) ಬಂದಿದೆ ಎಂದು ತಿಳಿಯಲಿದೆ
ಇದನ್ನೂ ಓದಿ
ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list
https://krushirushi.in/Pmkisan-19th-instalment-ineligible-list-1732