NPCI Status Active-ಇನ್ನು ಮುಂದೆ ಗೃಹಲಕ್ಷ್ಮಿ ಹಣ ಪಡೆಯಲು NPCI ಸ್ಟೇಟಸ್ Active ಇರಬೇಕು,ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <NPCI Status Active> <NPCI ಸ್ಟೇಟಸ್ Active> <Gruhalakshmi 6th instalment> <Gruhalakshmi> <DBT Karnataka> <Direct benefit transfer> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID>

NPCI Status Active-ಇನ್ನು ಮುಂದೆ ಗೃಹಲಕ್ಷ್ಮಿ ಹಣ ಪಡೆಯಲು NPCI ಸ್ಟೇಟಸ್ Active ಇರಬೇಕು,ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

NPCI Status Active-ಇನ್ನು ಮುಂದೆ ಗೃಹಲಕ್ಷ್ಮಿ ಹಣ ಪಡೆಯಲು NPCI ಸ್ಟೇಟಸ್ Active ಇರಬೇಕು,ನಿಮ್ಮ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಹೌದು, ಇನ್ನು ಮುಂದೆ ಗೃಹಲಕ್ಷ್ಮಿ ಫಲಾನುಭವಿಗಳು ಕಡ್ಡಾಯವಾಗಿ E -KYC , ಆಧಾ‌ರ್ ಸೀಡಿಂಗ್ ಮಾಡಿಸಬೇಕಾಗಿದೆ.
ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಪಡೆಯಲು NPCI ಕಡ್ಡಾಯವಾಗಿದೆ. NPCI ಆಗದಿದ್ದರೆ 6 ನೇ ಕಂತಿನ ಹಣ ಜಮಾ ಆಗಲ್ಲ. ನಿಮ್ಮ ಹತ್ತಿರದ ಬ್ಯಾಂಕ್ ಗೆ ಭೇಟಿ ನೀಡುವ ಮೂಲಕ NPCI ಮಾಡಬಹುದು. ಆಧಾ‌ರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್‌ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ.


ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾ‌ರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರಲ್ಲ. ಹೀಗಾಗಿ ಕೂಡಲೇ ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಸಿಕೊಳ್ಳಿ.ಯಜಮಾನಿಯರ ಬ್ಯಾಂಕ್‌ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಕೆಲವು ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಬ್ಯಾಂಕ್ ಗೆ ಹೋಗಿ ಖಾತೆ ಆಯಕ್ಟಿವ್ ಇದೆಯೋ ಇಲ್ಲವಾ ಪರಿಶೀಲಿಸಿ.

ನಿಮ್ಮ NPCI ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ NPCI check ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಗೃಹಲಕ್ಷ್ಮಿ,ಬೆಳೆಹಾನಿ,ಬೆಳೆವಿಮೆ,ಪಿಎಂ ಕಿಸಾನ್ ಹಣ.

NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿ

Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಈ ತಿಂಗಳ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ

ಇದನ್ನೂ ಓದಿ

Free electricity-ಇಂದಿನಿಂದ ಗೃಹಜ್ಯೊತಿ ಯೋಜನೆಯಡಿ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಕೆ ಆರಂಭ, ಇಲ್ಲಿದೆ ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-305 

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ಕರೆಂಟ್ ಬಿಲ್ ನಂಬರ್,ಆಧಾರ್ ನಂಬರ್ ಹಾಕಿ,ಮಾಲಿಕ ಅಥವಾ ಬಾಡಿಗೆದಾರ ಎಂದು select ಮಾಡಿ 200 ಯುನಿಟ್ ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸಿ

ಹೆಚ್ಚಿನ ಮಾಹಿತಿಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ವಿಡಿಯೊ ನೋಡಿ

https://youtu.be/2YougfZyKUQ 

Aadhaar Photo change-ಆಧಾರ್ ಕಾರ್ಡ್ ನಲ್ಲಿರುವ ನಿಮ್ಮ ಫೋಟೋ ಚೆನ್ನಾಗಿಲ್ವ? ಬದಲಾಯಿಸಲು ಹೀಗೆ ಮಾಡಿ - https://krushirushi.in/Krushirushi-1000-197 

Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261 

Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257 

District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268 

Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254 

DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259 

Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267 

Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266 

Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260 

5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265 

Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264 

Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262 

Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256 

Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252 

Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253