NPCI ಸ್ಟೇಟಸ್ ನಲ್ಲಿ Active ಎಂದು ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

<Krushirushi> <NPCI status> <NPCI status active> <NPCI ಸ್ಟೇಟಸ್ Active> <NPCI> <NPCI mapping> <ಗೃಹಲಕ್ಷ್ಮಿಜೂನ್ ತಿಂಗಳ ಹಣ ಜಮಾ> <Gruhalakshmi June month amount> <Gruhalakshmi Application Status> <Mahitikanaja> <ಪೋಸ್ಟ್ ಆಫೀಸ್ ಅಕೌಂಟ್> <Gruhalakshmi amount deposited to post office account> <ಡಿಬಿಟಿ ಕರ್ನಾಟಕ> <ಗೃಹಲಕ್ಷ್ಮಿಹಣ ಜಮಾ> <Gruhalakshmi amount deposited> <How to check Gruhalakshmi amount> <ಡಿಬಿಟಿ> <DBT> <ಅನ್ನಭಾಗ್ಯ> <ಅನ್ನ ಭಾಗ್ಯ> <Anna bhagya> <Siddaramayya> <5kgಅಕ್ಕಿ><ನೇರನಗದುವರ್ಗಾವಣೆ> <ಡಿಬಿಟಿ> <DBT> <Direct benefit transfer> <ಹಣ> <ರೈತ> <crop> <ಬೆಳೆಸುದ್ದಿ> <ಅನ್ನಭಾಗ್ಯ> <Annabhagya><ಬೆಳೆವಿಮೆ> <<dbt Karnataka> <direct benefit transfer> <ಆಧಾರ್> <ನೇರ ಲಾಭ ವರ್ಗಾವಣೆ> <cropinsurance> <Gruhalakshmi amount> <ಸಂದಾಯ>

NPCI ಸ್ಟೇಟಸ್ ನಲ್ಲಿ Active ಎಂದು ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

NPCI ಸ್ಟೇಟಸ್ ನಲ್ಲಿ Active ಎಂದು ಇದ್ದವರಿಗೆ ಮಾತ್ರ ಗೃಹಲಕ್ಷ್ಮಿ ಹಣ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

ರಾಜ್ಯ ಸರ್ಕಾರವು ಯಜಮಾನಿಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಜೂನ್ ತಿಂಗಳ ಗೃಹಲಕ್ಷ್ಮಿ ಹಣವನ್ನು ಯಜಮಾನಿಯರ ಖಾತೆಗೆ ಜಮಾ ಮಾಡಿದ್ದು, ಹಣ ಬಾರದೇ ಇರುವವರು ತಪ್ಪದೇ ಎನ್ ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಚೆಕ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.


ಇಲ್ಲಿಯವರೆಗೂ ಗೃಹಲಕ್ಷ್ಮೀ ಹಣ ಜಮಾ ಆಗದೇ ಇದ್ದವರು ಎನ್‌ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಸಾರ್ವಜನಿಕರು ಪರಿಶೀಲಿಸಿಕೊಳ್ಳಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ ಇ-ಕೆವೈಸಿ ಮಾಡಿಸಿದಲ್ಲಿ ಪದೇ ಪದೇ ಮಾಡಿಸುವ ಅಗತ್ಯವಿರುವುದಿಲ್ಲ ಎಂದು ತಿಳಿಸಲಾಗಿದೆ.


NPCI Status ನಲ್ಲಿ Active ಎಂದು ಇದ್ದರೆ, ನಿಮ್ಮ ಆಧಾರ್ ಲಿಂಕ್ ಆಗಿದೆ ಹಾಗೂ NPCI Mapping ಆಗಿದೆ ಎಂದು ಅರ್ಥ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ NPCI check ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ  ಗೃಹಲಕ್ಷ್ಮಿ ಹಣ.

NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿ