NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ

NPCI Status ನಲ್ಲಿ Active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://fruits.karnataka.gov.
ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ password create ಮಾಡಿ
Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ
ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ
ನಂತರ NPCI check ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ NPCI active ಎಂದು ಇದ್ದವರಿಗೆ ಮಾತ್ರ ಸಿಗಲಿದೆ ಬೆಳೆಹಾನಿ,ಬೆಳೆವಿಮೆ,ಪಿಎಂ ಕಿಸಾನ್ ಹಣ.
NPCI inactive ಎಂದು ಇದ್ದರೆ ನಿಮ್ಮ ಖಾತೆ ಇರುವ ಬ್ಯಾಂಕ್ ಗೆ ಹೋಗಿ ಕೂಡಲೇ NPCI Mapping ಮಾಡಿಸಿ