ಮಳೆಯಿಂದ ಆದ ಬೆಳೆ ಹಾನಿ ಪರಿಹಾರವಾಗಿ 777 ಕೋಟಿ ಪರಿಹಾರ ಬಿಡುಗಡೆ, ಯಾರಿಗೆ ಎಷ್ಟು ಪರಿಹಾರ ಸಿಗಲಿದೆ ಚೆಕ್ ಮಾಡಿ-Nere parihara-2024

<Krushirushi> <ಬೆಳೆಹಾನಿ ಪರಿಹಾರ 2024-25> <Bele parihara status 2024-25> <input subsidy for croploss> <ಬೆಳೆಹಾನಿ ಪಾವತಿ ವಿಫಲ ಪ್ರಕರಣ> <Belehani parihara payment failed cases> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <Nere Hani parihara> <ನೆರೆ ಹಾನಿ ಪರಿಹಾರ> <Nere parihara>

ಮಳೆಯಿಂದ ಆದ ಬೆಳೆ ಹಾನಿ ಪರಿಹಾರವಾಗಿ 777 ಕೋಟಿ ಪರಿಹಾರ ಬಿಡುಗಡೆ, ಯಾರಿಗೆ ಎಷ್ಟು ಪರಿಹಾರ ಸಿಗಲಿದೆ ಚೆಕ್ ಮಾಡಿ-Nere parihara-2024

ಮಳೆಯಿಂದ ಆದ ಬೆಳೆ ಹಾನಿ ಪರಿಹಾರವಾಗಿ 777 ಕೋಟಿ ಪರಿಹಾರ ಬಿಡುಗಡೆ, ಯಾರಿಗೆ ಎಷ್ಟು ಪರಿಹಾರ ಸಿಗಲಿದೆ ಚೆಕ್ ಮಾಡಿ-Nere parihara-2024

ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.


ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ.
ನೀರು ಬೆಳೆಯ ಮೇಲೆ ನುಗ್ಗಿದ ಪರಿಣಾಮ, ಬೆಳೆಹಾನಿ ಕೂಡ ಆಗಿದೆ. ಈ ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 777 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ.


ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ.ಇದು ಕಾನೂನಾತ್ಮಕ ವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದರು.

ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ
ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770 ಕೋಟಿ ಹಣವನ್ನು
ಮೀಸಲಿರಿಸಲಾಗಿದೆ. ಮಂಡ್ಯ ಜಿಲ್ಲೆಗೂ ಸಹ 20 ಕೋಟಿ
ಹಣ ನೀಡಲಾಗಿದೆ. ಎಲ್ಲಾ ತಾಲ್ಲೂಕುಗಳಿಗೆ 25 ಲಕ್ಷ ರೂ
ನೀಡಲಾಗಿದೆ ಎಂದರು. ಸಣ್ಣ ಪುಟ್ಟ ತೊಂದರೆಯಾದಾಗ
ರಾಜ್ಯ ಸರ್ಕಾರ ನಿಭಾಯಿಸುತ್ತದೆ. ರಾಜ್ಯದಲ್ಲಿ ದೊಡ್ಡ
ಮಟ್ಟದಲ್ಲಿ ಹಾನಿ ಆದಾಗ ಮಾತ್ರ ಎನ್ ಡಿ ಆ‌ರ್ ಎಫ್
ತಂಡಕ್ಕೆ ಆಹ್ವಾನ ನೀಡಬೇಕಿದೆ ಎಂದರು.
"ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು ₹777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ ₹23 ಕೋಟಿ ನೀಡಲಾಗಿದೆ'' ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಈ ವರ್ಷದ ಬೆಳೆಹಾನಿ ಪರಿಹಾರ ಸ್ಟೇಟಸ್ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ

https://play.google.com/store/apps/details?id=com.dbtkarnataka

ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ payment status ಮೇಲೆ ಕ್ಲಿಕ್ ಮಾಡಿ

ನಂತರ input subsidy for croploss ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಇಲ್ಲಿಯವರೆಗೂ ಜಮಾ ಆದ ಬೆಳೆಹಾನಿ ಪರಿಹಾರ ಮಾಹಿತಿ ಸಿಗಲಿದೆ.

ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ

ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.