New ration card application-ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

<Krushirushi> <New ration card application> <ಹೊಸ ರೇಷನ್ ಕಾರ್ಡ್ ಅರ್ಜಿ> <How to apply for new ration card> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Annabhagya amount> <ಅನ್ನಭಾಗ್ಯ ಹಣ>

New ration card application-ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

New ration card application-ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ,ಅರ್ಜಿ ಸಲ್ಲಿಸುವ ಡೈರೆಕ್ಟ್ ಲಿಂಕ್

ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿರುವ ರಾಜ್ಯದ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಏಪ್ರಿಲ್.1ಅಂದರೆ ಇಂದಿನಿಂದ ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಪೋರ್ಟಲ್ ಆರಂಭಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ www.ahara.kar.nic.in  ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ ಯಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ ಅರ್ಜಿ ಸಲ್ಲಿಸಬಹುದು.? ಅದಕ್ಕೆ ಬೇಕಿರುವಂತ ದಾಖಲೆಗಳು ಯಾವುದು ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ..

ಹೊಸ ಪಡಿತರ ಚೀಟಿಗಾಗಿ ಈ ಹಂತಗಳನ್ನು ಅನುಸರಿಸಿ, ಅರ್ಜಿ ಸಲ್ಲಿಸಿ

www.kar.nic.in  ಈ ಅಧಿಕೃತ ವೆಬ್ ಸೈಟ್ ತಾಣಕ್ಕೆ ಭೇಟಿ ನೀಡಬೇಕು.
ಈ ಜಾಲತಾಣಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೀವು ಮುಖಪುಟದಲ್ಲಿನ ಇ-ಸೇವೆಗಳು ಎಂಬಲ್ಲಿ ಕ್ಲಿಕ್ ಮಾಡಿ.
ಇದಲ್ಲದೇ https://ahara.kar.nic.in/Home/EServices  ತಾಣಕ್ಕೂ ನೇರವಾಗಿ ಕ್ಲಿಕ್ ಮಾಡಬಹುದಾಗಿದೆ.
ಈ ಜಾಲತಾಣದಲ್ಲಿ ಕ್ಲಿಕ್ ಮಾಡಿದ ನಂತ್ರ, ನೀವು ಇ-ಪಡಿತರ ಚೀಟಿ ಆಯ್ಕೆ. ಆ ಬಳಿಕ ಕೆಳಗಡೆ ಸ್ಕ್ರಾಲ್ ಮಾಡಿದ್ರೇ.. ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋ ಲಿಂಕ್ ಸಿಗಲಿದೆ. ಅಲ್ಲಿ ಕ್ಲಿಕ್ ಮಾಡಿ
ಈ ಬಳಿಕ ನೀವು ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಭಾಷೆಯನ್ನು ಆಯ್ಕೆ ಮಡಿ, ಅಲ್ಲಿ ಕೇಳುವಂತ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
ನೀವು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸುತ್ತಿದ್ದೀರಾ ಎನ್ನುವುದನ್ನು ಆಯ್ಕೆ ಮಾಡಿಕೊಂಡು ನಮೂದಿಸಿ.
ಈ ಬಳಿಕ ಅರ್ಜಿಯ ಜೊತೆಗೆ ಕೇಳುವಂತ ದಾಖಲೆಗಳ ಸಾಫ್ಟ್ ಕಾಫಿಗಳನ್ನು ಅಪ್ ಲೋಡ್ ಮಾಡಿ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಿ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಬೇಕಿರುವ ಅಗತ್ಯ ದಾಖಲೆಗಳು

ವೋಟರ್ ಐಡಿ
ಆಧಾರ್ ಕಾರ್ಡ್
ವಯಸ್ಸಿನ ಪ್ರಮಾಣ ಪತ್ರ
ಡ್ರೈವಿಂಗ್ ಲೈಸೆನ್ಸ್
ಇತ್ತೀಚಿನ ಪಾರ್ಸ್ ಪೋರ್ಟ್ ಅಳತೆಯ ಭಾವಚಿತ್ರ
ಮೊಬೈಲ್ ಸಂಖ್ಯೆ
ಸ್ವಯಂ ಘೋಷಿತ ಪ್ರಮಾಣ ಪತ್ರ

ಈ ಮೇಲ್ಕಂಡ ದಾಖಲೆಗಳಿದ್ದಲೇ, ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ನೀವು ಅರ್ಜಿಯನ್ನು ಸಲ್ಲಿಸಬಹುದು. ಹಾಗಾದ್ರೇ ಅರ್ಜಿ ಸಲ್ಲಿಸೋದು ಹೇಗೆ ಎನ್ನುವ ಹಂತ ಈ ಕೆಳಗಿದೆ.

ಹೊಸ ಬಿಪಿಎಲ್, ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಲು ಅರ್ಹತೆ

ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
ಈಗಾಗಲೇ ಪಡಿತರ ಚೀಟಿ ಹೊಂದಿರದೇ ಇರೋರು ಅರ್ಜಿ ಸಲ್ಲಿಸಬಹುದು
ಹೊಸದಾಗಿ ಮದುವೆಯಾದ ದಂಪತಿಗಳು, ಹೊಸ ಪಡಿತರ ಚೀಟಿಗಾಗಿ ಅರ್ಜಿ ಹಾಕಬಹುದು
ಕುಟುಂಬದ ಆದಾಯದ ಮೇಲೆ ಪಡಿತರ ಚೀಟಿ ಬಿಪಿಎಲ್, ಎಪಿಎಲ್ ಎಂಬುದು ನಿರ್ಧರಿತವಾಗಿರಲಿದೆ.

ಅರ್ಜಿ ಶುಲ್ಕ

ಆನ್ ಲೈನ್ ಮೂಲಕ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಆದ್ರೇ ಪಡಿತರ ಚೀಟಿ ಬಂದ ನಂತ್ರ, ಸಂಬಂಧ ಪಟ್ಟಂತ ಅಧಿಕಾರಿಯಿಂದ ಪಡೆಯಲು ರೂ.100 ಪಾವತಿಸಬೇಕಿದೆ.

ಈಗಾಗಲೇ ಸಲ್ಲಿಸಿರುವ ಅರ್ಜಿ ಸ್ಥಿತಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Status ಮೇಲೆ ಕ್ಲಿಕ್ ಮಾಡಿ.

ನಂತರ ಕೆಳಗಡೆ New/Existing RC Request Status ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ

ನಂತರ ಹೊಸ ಪಡಿತರ ಚೀಟಿಗೆ ಸಲ್ಲಿಸಲಾದ ಅರ್ಜಿಯ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮದು ಸಿಟಿ ಆಗಿದ್ದಲ್ಲಿ urban IRA ಸೆಲೆಕ್ಟ್ ಮಾಡಿ ಅಥವಾ ಹಳ್ಳಿ ಆಗಿದ್ರೆ RURAL ಸೆಲೆಕ್ಟ್ ಮಾಡಿ ನಂತರ ನಿಮ್ಮ ತಾಲೂಕು, ಗ್ರಾಮ ಪಂಚಾಯತಿ & ಊರು ಸೆಲೆಕ್ಟ್ ಮಾಡಿ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದ ಸ್ವೀಕೃತಿ ಸಂಖ್ಯೆ ಹಾಕಿ GO ಮೇಲೆ ಕ್ಲಿಕ್ ಮಾಡಿ. ಇಲ್ಲಿ ನಿಮ್ಮ ಅರ್ಜಿಯ ಸ್ಥಿತಿ ಕಾಣಿಸುತ್ತದೆ

ಸೂಚನೆ-ಆಹಾರ ಇಲಾಖೆಯ ವೆಬ್ಸೈಟ್ 10 ಗಂಟೆ ನಂತರ ಓಪನ್ ಆಗಲಿದ್ದು,ಆ ಸಮಯದ ನಂತರ ಚೆಕ್ ಮಾಡಿ

Annabhagya amount-ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ ಅನ್ನಭಾಗ್ಯ ಅಕ್ಕಿ ಮತ್ತು ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್

1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ

5 ಸದಸ್ಯರಿರುವ ಕುಟುಂಬಕ್ಕೆ 850 ರೂಪಾಯಿ

ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ,ಅದರಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ