New ration card list-ರೇಷನ್ ಕಾರ್ಡ್ ಅರ್ಹ ಹಾಗೂ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

<Krushirushi> <ರೇಷನ್ ಕಾರ್ಡ್ ಲಿಸ್ಟ್> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನಭಾಗ್ಯ> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <Krushi rushi> <ಪ್ರಜಾಪ್ರತಿನಿಧಿ> <ಗೃಹಲಕ್ಷ್ಮಿ ಅರ್ಜಿ ನಮೂನೆ> <Gruhalakshmi application form><ಕಾಂಗ್ರೇಸಗ್ಯಾರಂಟಿ> <congressguarantee> <ಗೃಹಲಕ್ಷ್ಮಿ> <ಗೃಹಜ್ಯೋತಿ> <ಅನ್ನಭಾಗ್ಯ> <ಉಚಿತಬಸ್ ಪಾಸ್> <ಯುವನಿಧಿ>

New ration card list-ರೇಷನ್ ಕಾರ್ಡ್ ಅರ್ಹ ಹಾಗೂ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್

New ration card list-ರೇಷನ್ ಕಾರ್ಡ್ ಅರ್ಹ ಹಾಗೂ ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳುವ ಡೈರೆಕ್ಟ್ ಲಿಂಕ್


ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.

ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ

ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ

ನಿಮ್ಮ ರೇಷನ್ ಕಾರ್ಡ್ ಸ್ಥಿತಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://mahitikanaja.karnataka.gov.in/FCS/MyRationCard?ServiceId=1036&Type=TABLE&DepartmentId=1010

ನಂತರ ಜಿಲ್ಲೆಯನ್ನು ಆಯ್ಕೆ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ,submit ಮೇಲೆ ಕ್ಲಿಕ್ ಮಾಡಿ

ಈ ಕೆಳಗಿನಂತೆ ನಿಮ್ಮ ಕುಟುಂಬದ ಮನೆ ಯಜಮಾನಿ ಯಾರೆಂಬುದನ್ನು ತೋರಿಸುತ್ತದೆ.

ಇದನ್ನೂ ಓದಿ


Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್

https://ahara.kar.nic.in/Home/EServices

ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಇ-ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗಡೆ ಇರುವ ಡಿಬಿಟಿ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ಕೆಳಗೆ ಕೊಟ್ಟಿರುವ ಜಿಲ್ಲೆಗಳ ಪಟ್ಟಿಯಲ್ಲಿ ನಿಮ್ಮ ಜಿಲ್ಲೆಯನ್ನು select ಮಾಡಿ

ನಂತರ ನೇರ ನಗದು ವರ್ಗಾವಣೆ ಸ್ಥಿತಿ ಮೇಲೆ ಕ್ಲಿಕ್ ಮಾಡಿ

ನಂತರ ವರ್ಷ,ತಿಂಗಳು,ರೇಷನ್ ಕಾರ್ಡ್ ನಂಬರ್ ಹಾಕಿ Go ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗನಂತೆ ನಿಮ್ಮ ಹೆಸರು,member ID,ಕುಟುಂಬ ಸದಸ್ಯರ ಸಂಖ್ಯೆ,ನಿಮಗೆ ಸಿಗುವ ಅಕ್ಕಿಯ ಅಳತೆ ಹಾಗೂ ನಿಮ್ಮ ಖಾತೆಗೆ ಜಮಾ ಆದ ಹಣದ ಮೊತ್ತವನ್ನು ತೋರಿಸುತ್ತದೆ