Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ಪರಿಹಾರ ಹಣ ಸಂದಾಯ ವರದಿ> <parihara payment> <parihara> <bele> <bele parihara> <bele parihara patti> <bele parihara list> <bele parihara status> <bele parihara report> <parihara report> <bhoomi online> <payment report> <bele parihara Karnataka> <parihara payment status online> <crop> <croploss> <croploss compensation> <input subsidy for croploss> <Aadhaar number> <flood> <ಬೆಳೆ> <ಬೆಳೆಪರಿಹಾರ> <ಬೆಳೆ ಪರಿಹಾರ ಸ್ಟೇಟಸ್> <ಬೆಳೆ ವಿಮೆ> <ರೈತ> <ಹಣ> <ಸಂದಾಯ> <ಪರಿಹಾರ> <ಇನ್ಪುಟ್ ಸಬ್ಸಿಡಿ> <ಬೆಳೆ ಪರಿಹಾರ ಹಣ ಸಂದಾಯ ವರದಿ> <ಪರಿಹಾರ ಪೆಮೇಂಟ್ ಸ್ಟೇಟಸ್> <ಪರಿಹಾರ ಭೂಮಿ ಆನ್ಲೈನ್> <bhoomi online>
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ
https://everydaytrends.in/kmf-to-procure-maize-at-2400-per-quintal/
ರಾಜ್ಯದ ರೈತರಿಗೆ ಕೆಎಂಎಫ್ ನಿಂದ ಗುಡ್ ನ್ಯೂಸ್: ಕ್ವಿಂಟಾಲ್ ಗೆ 2400 ರೂ. ದರದಲ್ಲಿ ಮೆಕ್ಕೆಜೋಳ ಖರೀದಿ
2024- 25 ನೇ ಸಾಲಿನ ಮುಂಗಾರು ಹಂಗಾಮಿ(Kharif)ನಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿ(bele hani)ಗೊಳಗಾದ ರೈತರಿಗೆ ಪರಿಹಾರದ ಮೊತ್ತ(parihara payment)ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮುಂಗಾರು ಹಂಗಾಮಿನಲ್ಲಿ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ 13.2 ಕೋಟಿ ರೂ.ಇನ್ಸುಟ್ ಸಬ್ಸಿಡಿ(input subsidy) ಮಂಜೂರಾಗಿದೆ.
ಹಾನಿಯಾದ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ವಿವರಗಳನ್ನು ಗ್ರಾಮ ಆಡಳಿತ ಅಧಿಕಾರಿಗಳು ತಂತ್ರಾಂಶದಲ್ಲಿ ನಮೂದಿಸಿ ಅನುಮೋದಿಸಿದ್ದಾರೆ. ಮೊದಲ ಹಂತದಲ್ಲಿ ಒಟ್ಟು 33,718 ರೈತರಿಗೆ 13.2 ಕೋಟಿ ರೂ.ಗಳನ್ನು ಎನ್.ಡಿ.ಆರ್.ಎಫ್.(NDRF)ಎಸ್.ಡಿ.ಆರ್.ಎಫ್.(SDRF) ಮಾರ್ಗಸೂಚಿ ಅನ್ವಯ ಹಣ ಮಂಜೂರಾತಿ ನೀಡಲಾಗಿದೆ. ನೇರವಾಗಿ ಆಧಾರ್ ಸಂಖ್ಯೆ(Aadhaar number linked bank account) ಜೋಡಣೆಯಾಗಿರುವ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರದ ಮೊತ್ತ ಜಮಾ ಮಾಡಲು ಅನುಮೋದನೆ ನೀಡಲಾಗಿದೆ.
ಇನ್ನು ಮೂರ್ನಾಲ್ಕು ದಿನಗಳೊಳಗೆ ಇನ್ಸುಟ್ ಸಬ್ಸಿಡಿ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/PariharaPayment/
ನಂತರ "ಆಧಾರ್ ಸಂಖ್ಯೆ/Aadhar number" ಮೇಲೆ ಕ್ಲಿಕ್ ಮಾಡಿ
ನಂತರ calamity type "Flood" ಎಂದು ಋುತು "2024-25" ಎಂದು select ಮಾಡಿ
ನಂತರ ನಿಮ್ಮ ಆಧಾರ್ ನಂಬರ್/Aadhar number ಹಾಕಿ,captch code ಹಾಕಿ,ವಿವರಗಳನ್ನು ಪಡೆಯಲು/Fetch details ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪರಿಹಾರ ಹಣ ಜಮಾ ಸ್ಟೇಟಸ್ ತಿಳಿಯಲಿದೆ