Pmkisan 18th instalment date-ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ ನಲ್ಲಿ 18ನೇ ಕಂತಿನ ದಿನಾಂಕ ಪ್ರಕಟ, ಯಾರಿಗೆಲ್ಲಾ ಸಿಗಲಿದೆ 18ನೇ ಕಂತು ಚೆಕ್ ಮಾಡಿಕೊಳ್ಳಿ
<Krushirushi> <ಪಿಎಂ ಕಿಸಾನ್ 18ನೇ ಕಂತು> <pmkisan 18th instalment eligible and ineligible list> <pmkisan 18th instalment eligible and ineligible list 2024> <pmkisan 18th instalment release date> <ಪಿಎಂಕಿಸಾನ್ ಅನರ್ಹ ಪಟ್ಟಿ> <pmkisan ineligible List> <pmkisan> <Beneficiarystatus> <Beneficiarylist> <pradan mantri Kisan samman yojana> <Modi duddu> <ಮೋದಿದುಡ್ಡು> <ekyc> <ಇಕೆವೈಸಿ> <Indian agriculture> <farmer> <agriculture> <ರೈತ> <ಹಣ> <ಸಂದಾಯ> <ಬೆಳೆಸುದ್ದಿ> <ಆಧಾರ್> <dbt> <dbt karnataka> <direct benefit transfer> <ನೇರ ನಗದು ವರ್ಗಾವಣೆ> <ನೇರ ಲಾಭ ವರ್ಗಾವಣೆ> <pmkisan 18th instalment date> <pmkisan 18ನೇ ಕಂತಿನ ದಿನಾಂಕ> <Pmkisan website>
Pmkisan 18th instalment date-ಪಿಎಂ ಕಿಸಾನ್ 18ನೇ ಕಂತಿನ ದಿನಾಂಕ ಪ್ರಕಟ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಲೈವ್ ವಿಡಿಯೊ ನೋಡಿ
https://youtu.be/KtK4xqOzqFg?si=HlfARklUlpVFMj65
ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Pradan mantri kisan samman nidhi yojana)ಯೋಜನೆಯನ್ನು 2019ರಲ್ಲಿ ಪ್ರಾರಂಭವಾಗಿದೆ.17ನೇ ಕಂತು ಜೂನ್ನಲ್ಲಿ ರಿಲೀಸ್ ಆಗಿತ್ತು. 16ನೇ ಕಂತು ಫೆಬ್ರವರಿಯಲ್ಲಿ ಬಿಡುಗಡೆಯಾಗಿತ್ತು.
3 ಕಂತುಗಳಲ್ಲಿ ಪಾವತಿ
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಈಗ ಈ ವರ್ಷದ 2ನೇ ಕಂತು ಹಾಗೂ ಒಟ್ಟಾರೆಯಾಗಿ 18ನೇ ಕಂತು ಅಕ್ಟೋಬರ್ 5ರಂದು ಬಿಡುಗಡೆಯಾಗಲಿದೆ ಎಂದು ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ (Pmkisan website)ನಲ್ಲಿ ಪ್ರಕಟಿಸಲಾಗಿದೆ.
ಹಾಗಾದರೆ ಯಾರಿಗೆಲ್ಲಾ ಸಿಗಲಿದೆ 18ನೇ (Pmkisan 18th instalment) ಕಂತು ಚೆಕ್ ಮಾಡಿಕೊಳ್ಳಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ (pmkisan 18th instalment eligible list)ದೊರೆಯಲಿದೆ
Pmkisan 18th instalment ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ (pmkisan ineleigible List)ದೊರೆಯಲಿದೆ