ಪಿಎಂ ಕಿಸಾನ್ 18ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ ಬಿಡುಗಡೆ, ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ 18ನೇ ಕಂತಿನ ಹಣ-Pmkisan 18th instalment eligible and ineligible list 2024
<Krushirushi> <ಪಿಎಂ ಕಿಸಾನ್ 18ನೇ ಕಂತು> <pmkisan 18th instalment eligible and ineligible list> <pmkisan 18th instalment eligible and ineligible list 2024> <pmkisan 18th instalment release date> <ಪಿಎಂಕಿಸಾನ್ ಅನರ್ಹ ಪಟ್ಟಿ> <pmkisan ineligible List> <pmkisan> <Beneficiarystatus> <Beneficiarylist> <pradan mantri Kisan samman yojana> <Modi duddu> <ಮೋದಿದುಡ್ಡು> <ekyc> <ಇಕೆವೈಸಿ> <Indian agriculture> <farmer> <agriculture> <ರೈತ> <ಹಣ> <ಸಂದಾಯ> <ಬೆಳೆಸುದ್ದಿ> <ಆಧಾರ್> <dbt> <dbt karnataka> <direct benefit transfer> <ನೇರ ನಗದು ವರ್ಗಾವಣೆ> <ನೇರ ಲಾಭ ವರ್ಗಾವಣೆ>
ಪಿಎಂ ಕಿಸಾನ್ 18ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ ಬಿಡುಗಡೆ, ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಮಾತ್ರ 18ನೇ ಕಂತಿನ ಹಣ-Pmkisan 18th instalment eligible and ineligible list 2024
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ