Pmkisan 19th instalment-ಪಿಎಂ ಕಿಸಾನ್ 19ನೇ ಕಂತಿಗೆ ಈ 3 ಕೆಲಸ ಕಡ್ಡಾಯ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
<Krushirushi> <ಪಿಎಂ ಕಿಸಾನ್ 19ನೇ ಕಂತು> <ಪಿಎಂಕಿಸಾನ್> <ಪಿಎಂ ಕಿಸಾನ್> <ಪಿಎಂ ಕಿಸಾನ್ ಕೆವೈಸಿ> <ಪಿಎಂ ಕಿಸಾನ್ 19ನೇ ಕಂತಿನ ದಿನಾಂಕ> <ಪಿಎಂಕಿಸಾನ್ 19ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ> <ಪಿಎಂ ಕಿಸಾನ್ 19ನೇ ಕಂತಿನ ಫಲಾನುಭವಿಗಳ ಪಟ್ಟಿ> <ಪಿಎಂ ಕಿಸಾನ್ ಸ್ಟೇಟಸ್> <pmkisan 19th instalment date> <pmkisan 19th instalment eligible and ineligible list> <Pmkisan> <pmkisan 19th instalment> <pmkisan Karnataka> <pmkisan 19th instalment beneficiary list> <pmkisan beneficiary list> <pmkisan beneficiary status>
Pmkisan 19th instalment-ಪಿಎಂ ಕಿಸಾನ್ 19ನೇ ಕಂತಿಗೆ ಈ 3 ಕೆಲಸ ಕಡ್ಡಾಯ,ನಿಮ್ಮ ಸ್ಟೇಟಸ್ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಮೊದಲು know your status ಮೇಲೆ ಕ್ಲಿಕ್ ಮಾಡಿ
ನಂತರ know your register number ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಅಥವಾ ಆಧಾರ್ ನಂಬರ್ ಹಾಕಿ,Captcha type ಮಾಡಿ, Get mobile OTP ಮೇಲೆ ಕ್ಲಿಕ್ ಮಾಡಿ,ನಿಮ್ಮ ಮೊಬೈಲ್ ಗೆ ಬರುವ OTP ಹಾಕಿದರೆ ಈ ಕೆಳಗಿನಂತೆ ನಿಮ್ಮ Registration number ತಿಳಿಯಲಿದೆ
ನಂತರ Back ಮೇಲೆ ಕ್ಲಿಕ್ ಮಾಡಿ, ನಿಮ್ಮ Registration number ಹಾಕಿ,Captcha type ಮಾಡಿ,Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ 4 ಸಂಖ್ಯೆಯ OTP ಹಾಕಿ Get data ಮೇಲೆ ಕ್ಲಿಕ್ ಮಾಡಿ
ಈ ಕೆಳಗಿನಂತೆ ನಿಮಗೆ ಇಲ್ಲಿಯವರೆಗೂ ಜಮಾ ಆದ 16 ಕಂತುಗಳ ಮಾಹಿತಿ ದೊರೆಯಲಿದೆ.
ಪಿಎಂ ಕಿಸಾನ್ ಇಕೆವೈಸಿ ಚೆಕ್ ಮಾಡಲು ಹೀಗೆ ಮಾಡಿ
ನಂತರ update your details ಮೇಲೆ ಕ್ಲಿಕ್ ಮಾಡಿ
ನಂತರ ಮತ್ತೆ ಹಿಂದಕ್ಕೆ ಬಂದು,Eligibility status ಮೇಲೆ ಕ್ಲಿಕ್ ಮಾಡಿ
Land seeding,Aadhaar bank account seeding status ಹಾಗೂ ಇಕೆವೈಸಿ ಆಗಿದ್ದರೆ, ಅವುಗಳ ಮುಂದೆ ಹಸಿರು ಬಣ್ಣದ YES right mark ಇರುತ್ತದೆ,ಈ ರೀತಿ 3 status ಮುಂದೆ yes ಎಂದು ಇದ್ದರೆ ನಿಮಗೆ 19ನೇ ಕಂತು ಸಿಗಲಿದೆ.
ಲ್ಯಾಂಡ್ ಸಿಡಿಂಗ್ No ಎಂದು ತೋರಿಸುತ್ತಿದ್ದರೆ,ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಹೋಗಿ,ನಿಮ್ಮ ಲ್ಯಾಂಡ್ ಸಿಡಿಂಗ್ ಮಾಡಿಸಿ
Ineligibility reason ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಹಣ ಜಮಾ ಆಗದೇ ಇರುವುದಕ್ಕೆ ಕಾರಣ ಮತ್ತು ಪರಿಹಾರ ಸಿಗಲಿದೆ.
FTO Processed NO ಎಂದು ತೋರಿಸುತ್ತಿದ್ದರೆ ಇಲ್ಲಿದೆ ಕಾರಣ ಮತ್ತು ಪರಿಹಾರ
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
fruitspmk.gov.in ಪೋರ್ಟಲ್ ನಲ್ಲಿ |
|||
1 |
ಭೂಮಿಯ ಜೊತೆ ದೊರೆತ ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ |
ಅ)ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು ಆ) bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು |
ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್.ಐ.ಸಿ (NIC) ಅ)bhoomi ತಂತ್ರಾಂಶದಿಂದ fruitspmk ತಂತ್ರಾಂಶಕ್ಕೆ realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಆ) ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಸಲ್ಲಿಸಿ ಮಾಹಿತಿ ಪಡೆಯಲಾಗುತ್ತಿದೆ. |
2 |
ಅನರ್ಹ ಪ್ರಕರಣಗಳೆಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು |
ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ |
ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ |
3 |
ತಹಶೀಲ್ದಾರ್ ಲಾಗಿನ್ನಗೆ OPERATOR ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು |
ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ |
ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ |
4 |
ಸ್ಥಿತಿ ಪರಿಶೀಲನೆಯಲ್ಲಿ ಆಧಾರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ |
ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ |
OPERATOR ಲಾಗಿನ್ (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾರ್ ಸಂಖ್ಯೆಯನ್ನು ಪಡೆದು ರೈತ ಘೋಷಣೆಯಡಿ ಆಧಾರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು |
5 |
01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ |
ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019ಭೂ ಒಡೆತನ ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ |
ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ) |
6 |
Absentee land lord ಯೆಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು |
ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ |
AAO ಲಾಗಿನ್ (RSK, ADA office, JDA office) AAO ಲಾಗಿನ್ನಲ್ಲಿ ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
7 |
ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ 'either details not exist or rejected due to wrong details‘ ಎಂದು ತೋರಿಸುತ್ತದೆ |
ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ) |
AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ. |
8 |
PFMS rejected |
Aadhaar Number is not seeded in NPCI |
ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ |
Bank Name And IFSC Code are not related to each other |
ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ |
||
Bank Name is not as per PFMS Bank Master. |
|||
Beneficiary is rejected as Account Type is other than SB / SBA / JD |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ರಂದು) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ) |
||
Duplicate Beneficiary Name , Bank Account No and Bank Name not allowed for same scheme |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
IFSC Code either not present or currently inactive in tbl BankBranch |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
Incorrect Aadhaar Number |
ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ |
||
One or more mandatory tags values are missing. |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
||
Rejected by Bank, Account No does not exist in Bank/INVALID/CLOSED |
ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ |
ಪಿ.ಎಂ.ಕಿಸಾನ್ ಯೋಜನೆಯಡಿ ಜಿಲ್ಲೆಗಳಿಂದ ಬರುವ ಸಾಮಾನ್ಯ ಅಹವಾಲುಗಳು |
|||
ಕ್ರಮ ಸಂಖ್ಯೆ |
ಸಮಸ್ಯೆಗಳು |
ಕಾರಣಗಳು |
ಪರಿಹರಿಸುವ ಸಂಬಂಧಪಟ್ಟ ಕಛೇರಿ ಮತ್ತು ವಿಧಾನ |
|
pmkisan.gov.in ಪೋರ್ಟಲ್ ನಲ್ಲಿ |
||
9 |
Amount credited to Account Number-NA |
Aadhaar number based payment by GoI |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ. |
10 |
PAYMENT STOPPED BY STATE |
XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.inಪೋರ್ಟಲ್ ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ |
ಕೇಂದ್ರ ಸರ್ಕಾರ |
11 |
Transaction failed |
ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್ ಗಳಿಂದ ವಹಿವಾಟು ಅಸಫಲವಾದಾಗ |
ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ. |
12 |
ಇನ್ನೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮೆಗೊಂಡಿದ್ದರೆ |
OPERATOR ಲಾಗಿನ್ನಲ್ಲಿ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್ ಖಾತೆ ನಮೂದಾಗಿರುತ್ತದೆ |
ಕೇಂದ್ರ ಸರ್ಕಾರ |
13 |
ಆಧಾರ್ ಹೆಸರು ತಿದ್ದುಪಡಿ ಮಾಡುವ ಕುರಿತು |
ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ. |
ಕೇಂದ್ರ ಸರ್ಕಾರ ದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ. |