ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment
<Krushirushi> <ಪಿಎಂ ಕಿಸಾನ್ 19ನೇ ಕಂತು> <ಪಿಎಂಕಿಸಾನ್> <ಪಿಎಂ ಕಿಸಾನ್> <ಪಿಎಂ ಕಿಸಾನ್ ಕೆವೈಸಿ> <ಪಿಎಂ ಕಿಸಾನ್ 19ನೇ ಕಂತಿನ ದಿನಾಂಕ> <ಪಿಎಂಕಿಸಾನ್ 19ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ> <ಪಿಎಂ ಕಿಸಾನ್ 19ನೇ ಕಂತಿನ ಫಲಾನುಭವಿಗಳ ಪಟ್ಟಿ> <ಪಿಎಂ ಕಿಸಾನ್ ಸ್ಟೇಟಸ್> <pmkisan 19th instalment date> <pmkisan 19th instalment eligible and ineligible list> <Pmkisan> <pmkisan 19th instalment> <pmkisan Karnataka> <pmkisan 19th instalment beneficiary list> <pmkisan beneficiary list> <pmkisan beneficiary status>
ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.
ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆ?
2025-26ನೇ ಸಾಲಿನ ಬಜೆಟ್ ಪೂರ್ವಭಾವಿ ಸಭೆ ಇತ್ತೀಚೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು, ರೈತ ಸಂಘಟನೆಗಳ ಪ್ರಮುಖರು ಹಲವು ಬೇಡಿಕೆಗಳನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದರು.
ದೀರ್ಘಾವಧಿ ಸಾಲಗಳ ಮೇಲಿನ ಬಡ್ಡಿದರಗಳನ್ನು ಕಡಿತಗೊಳಿಸುವುದು, ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ನೆರವನ್ನು 12,000 ರೂ.ಗಳಿಗೆ ಏರಿಕೆ ಮಾಡುವುದು, ಕನಿಷ್ಠ ಬೆಂಬಲ ಬೆಲೆ ಯೋಜನೆ ಮುಂತಾದವುಗಳ ಕುರಿತು ಸರ್ಕಾರದ ಗಮನವನ್ನು ಸೆಳೆಯಲಾಯಿತು.
ಇದನ್ನೂ ಓದಿ
Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698
ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಂತರ "Beneficiary list" ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ
ಇದನ್ನೂ ಓದಿ
ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696
Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://pmkisan.gov.in/VillageDashboard_Portal.aspx
ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ
ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ