ಪಿಎಂಕಿಸಾನ್ 19ನೇ ಕಂತಿನ ದಿನಾಂಕ ಪ್ರಕಟ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು-Pmkisan 19th instalment date

<Krushirushi> <ಪಿಎಂ ಕಿಸಾನ್ 19ನೇ ಕಂತು> <ಪಿಎಂಕಿಸಾನ್> <ಪಿಎಂ ಕಿಸಾನ್> <ಪಿಎಂ ಕಿಸಾನ್ ಕೆವೈಸಿ> <ಪಿಎಂ ಕಿಸಾನ್ 19ನೇ ಕಂತಿನ ದಿನಾಂಕ> <ಪಿಎಂಕಿಸಾನ್ 19ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ> <ಪಿಎಂ ಕಿಸಾನ್ 19ನೇ ಕಂತಿನ ಫಲಾನುಭವಿಗಳ ಪಟ್ಟಿ> <ಪಿಎಂ ಕಿಸಾನ್ ಸ್ಟೇಟಸ್> <pmkisan 19th instalment date> <pmkisan 19th instalment eligible and ineligible list> <Pmkisan> <pmkisan 19th instalment> <pmkisan Karnataka> <pmkisan 19th instalment beneficiary list> <pmkisan beneficiary list> <pmkisan beneficiary status>

ಪಿಎಂಕಿಸಾನ್ 19ನೇ ಕಂತಿನ ದಿನಾಂಕ ಪ್ರಕಟ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು-Pmkisan 19th instalment date

ಪಿಎಂಕಿಸಾನ್ 19ನೇ ಕಂತಿನ ದಿನಾಂಕ ಪ್ರಕಟ

ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್- ನವೆಂಬ‌ರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಆದ್ದರಿಂದ 19ನೇ ಕಂತು ಡಿಸೆಂಬರ್ ತಿಂಗಳಲ್ಲಿ ಜಮಾ ಆಗಲಿದೆ. ಈ 6 ಸಾವಿರ ರೂ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ(Farmer) ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ

Parihara payment-ಮೊದಲ ಕಂತಿನ ಬೆಳೆ ಹಾನಿ ಪರಿಹಾರವಾಗಿ 13.2 ಕೋಟಿ ಇನ್ಪುಟ್‌ ಸಬ್ಸಿಡಿ ಬಿಡುಗಡೆ,ಆಧಾರ್ ನಂಬರ್ ಹಾಕಿ ನಿಮ್ಮ ಜಮಾ ಸ್ಟೇಟಸ್ ಹೀಗೆ ಚೆಕ್ ಮಾಡಿ - https://krushirushi.in/Parihara-payment-1698 

ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಸಿಗಲಿದೆ 19ನೇ ಕಂತು,ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-Pmkisan 19th instalment date

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ