ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

<Krushirushi> <ಪಿಎಂ ಕಿಸಾನ್ 19ನೇ ಕಂತು> <ಪಿಎಂಕಿಸಾನ್> <ಪಿಎಂ ಕಿಸಾನ್> <ಪಿಎಂ ಕಿಸಾನ್ ಕೆವೈಸಿ> <ಪಿಎಂ ಕಿಸಾನ್ 19ನೇ ಕಂತಿನ ದಿನಾಂಕ> <ಪಿಎಂಕಿಸಾನ್ 19ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ> <ಪಿಎಂ ಕಿಸಾನ್ 19ನೇ ಕಂತಿನ ಫಲಾನುಭವಿಗಳ ಪಟ್ಟಿ> <ಪಿಎಂ ಕಿಸಾನ್ ಸ್ಟೇಟಸ್> <pmkisan 19th instalment date> <pmkisan 19th instalment eligible and ineligible list> <Pmkisan> <pmkisan 19th instalment> <pmkisan Karnataka> <pmkisan 19th instalment beneficiary list> <pmkisan beneficiary list> <pmkisan beneficiary status> <pmkisan ineligible list> <pmkisan 19th instalment ineligible list>

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list


ವರ್ಷದಲ್ಲಿ ಪ್ರಧಾನಮಂತ್ರಿ ಕೃಷಿ ಸಮ್ಮಾನ್ ಯೋಜನೆಯ (ಪಿಎಂ-ಕಿಸಾನ್) ಫಲಾನುಭವಿಗಳ ಸಂಖ್ಯೆ(pmkisan 19th instalment ineligible list) ಐದು ಲಕ್ಷದಿಂದ ಆರು ಲಕ್ಷದಷ್ಟು ಕುಸಿತವಾಗಿದೆ.


ಲೋಕಸಭೆಯಲ್ಲಿ ಮೈಸೂರು ಸಂಸದ ಯದುವೀ‌ರ್ ಒಡೆಯ‌ರ್ ಮಂಗಳವಾರ ಕೇಳಿದ ಪ್ರಶ್ನೆಗೆ ಕೃಷಿ ಖಾತೆ ರಾಜ್ಯ ಸಚಿವ ರಾಮನಾಥ್ ಠಾಕೂರ್ ನೀಡಿರುವ ಉತ್ತರದಲ್ಲಿ ಈ ಮಾಹಿತಿ ಇದೆ.


13ನೇ ಕಂತಿನವರೆಗೆ (2023ರ ಮಾರ್ಚ್) ರಾಜ್ಯದ ಫಲಾನುಭವಿಗಳ ಸಂಖ್ಯೆ 49 ಲಕ್ಷದಷ್ಟು ಇತ್ತು. 14ನೇ ಕಂತಿನಲ್ಲೂ ಫಲಾನುಭವಿಗಳ ಸಂಖ್ಯೆ 49.34 ಲಕ್ಷ ಆಗಿತ್ತು. 15ನೇ ಕಂತಿನಲ್ಲಿ ಈ ಸಂಖ್ಯೆ 43.78 ಲಕ್ಷಕ್ಕೆ ಕುಸಿಯಿತು. ಆ ಬಳಿಕ ಸಂಖ್ಯೆಯಲ್ಲಿ ಗಣನೀಯ ಏರಿಕೆ ಆಗಿಲ್ಲ.


ಪಿಎಂ- ಕಿಸಾನ್ ಯೋಜನೆಯಡಿ ಕೃಷಿಕರಿಗೆ ವಾರ್ಷಿಕ ₹6 ಸಾವಿರ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ. ಈ ಮೊತ್ತವನ್ನು ₹8 ಸಾವಿರ ಅಥವಾ ₹12 ಸಾವಿರಕ್ಕೆ ಏರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

Pmkisan 19th instalment ineligible list-ಪಿಎಂ ಕಿಸಾನ್ 19ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

ಇದನ್ನೂ ಓದಿ

 ಪಿಎಂ ಕಿಸಾನ್ ಸಮ್ಮಾನ ನಿಧಿ 12,000 ಕ್ಕೆ ಏರಿಕೆಗೆ ಪ್ರಸ್ತಾವನೆ, ಯಾರಿಗೆಲ್ಲಾ ಸಿಗಲಿದೆ 19ನೇ ಕಂತು ಹೀಗೆ ಚೆಕ್ ಮಾಡಿ-Pmkisan 19th instalment - https://krushirushi.in/Pmkisan-19th-instalment-1731