Pmkisan 22nd instalment date-ಮಾರ್ಚ್ 13 ರಂದು ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ 22ನೇ ಪಿಎಂ ಕಿಸಾನ್ ಕಂತು

<Krushirushi> <ಪಿಎಂ ಕಿಸಾನ್ 22ನೇ ಕಂತು> <ಪಿಎಂಕಿಸಾನ್> <ಪಿಎಂ ಕಿಸಾನ್> <ಪಿಎಂ ಕಿಸಾನ್ ಕೆವೈಸಿ> <ಪಿಎಂ ಕಿಸಾನ್ 22ನೇ ಕಂತಿನ ದಿನಾಂಕ> <ಪಿಎಂಕಿಸಾನ್ 22ನೇ ಕಂತಿನ ಅರ್ಹ ಮತ್ತು ಅನರ್ಹ ಪಟ್ಟಿ> <ಪಿಎಂ ಕಿಸಾನ್ 22ನೇ ಕಂತಿನ ಫಲಾನುಭವಿಗಳ ಪಟ್ಟಿ> <ಪಿಎಂ ಕಿಸಾನ್ ಸ್ಟೇಟಸ್> <pmkisan 22nd instalment date> <pmkisan 22nd instalment eligible and ineligible list> <Pmkisan> <pmkisan 22nd instalment> <pmkisan Karnataka> <pmkisan 22nd instalment beneficiary list> <pmkisan beneficiary list> <pmkisan beneficiary status> <pmkisan ineligible list> <pmkisan 22nd instalment ineligible list>

Pmkisan 22nd instalment date-ಮಾರ್ಚ್ 13 ರಂದು ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ 22ನೇ ಪಿಎಂ ಕಿಸಾನ್ ಕಂತು

Pmkisan 22nd instalment date-ಮಾರ್ಚ್ 13 ರಂದು ಈ ಪಟ್ಟಿಯಲ್ಲಿರುವವರಿಗೆ ಜಮಾ ಆಗಲಿದೆ 22ನೇ ಪಿಎಂ ಕಿಸಾನ್ ಕಂತು

ಪಿಎಂ ಕಿಸಾನ್ 22ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 13ರಂದು ಆಸ್ಸಾಂನ ಗೋಹಾಟಿಯಿಂದ ಬಿಡುಗಡೆ ಮಾಡಲಿದ್ದಾರೆ.

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 ಇದನ್ನೂ ಓದಿ

ನನ್ನ ಖಾತೆಗೆ 3 ಕಂತಿನಂತೆ 2000 ರೂಪಾಯಿ ಬೆಳೆಹಾನಿ ಪರಿಹಾರ ಜಮಾ-Input subsidy for croploss - https://krushirushi.in/Input-subsidy-for-croploss-1696 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ