Ration card eligible and ineligible list-ರಾಜ್ಯದಲ್ಲಿ 11 ಲಕ್ಷ ಬಿಪಿಎಲ್ ಕಾರ್ಡ್ ರದ್ದು-ಸಿಎಂ ಸಿದ್ದರಾಮಯ್ಯ, ಯಾರು ಅರ್ಹರು? ಯಾರು ಅನರ್ಹರು?
<Krushirushi> <ರದ್ದಾದ ರೇಷನ್ ಕಾರ್ಡ್ ಪಟ್ಟಿ 2024> <Canceled suspended ration card list 2024> <ರೇಷನ್ ಕಾರ್ಡ್ ಲಿಸ್ಟ್> <ರೇಷನ್ ಕಾರ್ಡ್ ಪಟ್ಟಿ> <ರೇಷನ್ ಕಾರ್ಡ್ ತಿದ್ದುಪಡಿ ಸ್ಟೇಟಸ್><Ration Card correction status 2024> <amendment requests> <ಅಗಸ್ಟ ತಿಂಗಳ ಅನ್ನಭಾಗ್ಯ ಹಣ> <August month Annabhagya amount> <ಆಧಾರ್ ಬ್ಯಾಂಕ್ ಲಿಂಕ್> <ಅನ್ನ ಭಾಗ್ಯ> <Annabhagya> <Anna bhagya> <ಆಧಾರ್ ರೇಷನ್ ಕಾರ್ಡ್ ಲಿಂಕ್> <Aadhaarrationlink> <Rationcard> <BPLcard> <APLcard> <BPL Card> <APL Card> <ರೇಷನ್ ಕಾರ್ಡ್> <How to download ration card> <ಪಡೀತರಚೀಟಿ> <ಅನ್ನಭಾಗ್ಯ> <Ration card name addition> <ration card name change> <Ration card name deletion> <ration card name addition and deletion> <fake ration card list> <BPL to APL> <Ration card eligible and ineligible list> <Krushirushi> <ರೇಷನ್ ಕಾರ್ಡ್ ಪಟ್ಟಿ> <ರೇಷನ್ ಕಾರ್ಡ್ ಪಟ್ಟಿ> <ರೇಷನ್ ಕಾರ್ಡ್> <ಪಡಿತರ ಚೀಟಿ> <ಬಿಪಿಎಲ್ ಕಾರ್ಡ್> <ಎಪಿಎಲ್ ಕಾರ್ಡ್> <Show village list> <e-ration card> <ration card eligible list> <ration card eligible list 2024> <ration card list 2024> <ahara> <ahara elake> <Ration card list> <Ration> <ಎಪಿಎಲ್> <ಬಿಪಿಎಲ್>
Ration card eligible and ineligible list-ರಾಜ್ಯದಲ್ಲಿ 11 ಲಕ್ಷ ಬಿಪಿಎಲ್ ಕಾರ್ಡ್ ರದ್ದು-ಸಿಎಂ ಸಿದ್ದರಾಮಯ್ಯ, ಯಾರು ಅರ್ಹರು? ಯಾರು ಅನರ್ಹರು?
ಅರ್ಹರ ಬಿಪಿಎಲ್ ಕಾರ್ಡ್ಗಳನ್ನು ಸರಕಾರ ಯಾವುದೇ ಕಾರಣಕ್ಕೂ ರದ್ದುಪಡಿಸುವುದಿಲ್ಲಎಂದು ಸ್ಪಷ್ಟಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘‘ತೆರಿಗೆ ಕಟ್ಟುವವರು ಹಾಗೂ ಸರಕಾರಿ ನೌಕರರಿಗೆ ಬಿಪಿಎಲ್ ಕಾರ್ಡ್ ನೀಡಲು ಸಾಧ್ಯವಿಲ್ಲ. ಇಂತಹವರ ಬಳಿ ಬಿಪಿಎಲ್ ಕಾರ್ಡ್ ಇದ್ದರೆ ವಾಪಸ್ ಪಡೆದು ಎಪಿಎಲ್ ಕಾರ್ಡ್ ನೀಡಲಾಗುವುದು,’’ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಪಿಎಲ್ ನಿಂದ ಎಪಿಎಲ್ ಕಾರ್ಡ್ ಗಳಾಗಿ ಬದಲಾಯಿಸಿದ ರಾಜ್ಯ ಸರ್ಕಾರ, ನಿಮ್ಮ ಕಾರ್ಡ್ ಎಪಿಎಲ್ ಅಥವಾ ಬಿಪಿಎಲ್ ಹೀಗೆ ಚೆಕ್ ಮಾಡಿ - https://krushirushi.in/BPL-to-APL-1684
Ration card eligible list-2024:ಗ್ರಾಮವಾರು ಅರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ,ನಿಮ್ಮ ಗ್ರಾಮದ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿಕೊಳ್ಳಿ
ಅರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ show village list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ಗ್ರಾಮ ಪಂಚಾಯತಿ,ಗ್ರಾಮ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ರೇಷನ್ ಕಾರ್ಡ್ ಹೊಂದಿರುವವರ ರೇಷನ್ ಕಾರ್ಡ್ ನಂಬರ್, ಹೆಸರು,ವಿಳಾಸ,ಕಾರ್ಡ್ ನ ವಿಧ ಹಾಗೂ ಕುಟುಂಬದ ಸದಸ್ಯರ ಸಂಖ್ಯೆ ತೋರಿಸುತ್ತದೆ.
ಅನರ್ಹ ಪಟ್ಚಿಯಲ್ಲಿ(cancelled suspended ration card list) ನಿಮ್ಮ ಹೆಸರು ಹೀಗೆ ಚೆಕ್ ಮಾಡಿ
https://ahara.kar.nic.in/Home/EServices
ನಂತರ ಮುಖಪುಟದ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ
ನಂತರ ಕೆಳಗಡೆ e-Ration Card ಮೇಲೆ ಕ್ಲಿಕ್ ಮಾಡಿ
ನಂತರ Show cancelled/suspended list ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ,ತಾಲೂಕು,ತಿಂಗಳು,ವರ್ಷ select ಮಾಡಿ,Go ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಅನರ್ಹ ಪಟ್ಟಿ ಸಿಗಲಿದೆ,ಇದರಲ್ಲಿ ನಿಮ್ಮ ಹೆಸರಿದ್ದರೆ,ನಿಮಗೆ ಈ ತಿಂಗಳಿನಿಂದ ಅನ್ನಭಾಗ್ಯ ಹಾಗೂ ಗೃಹಲಕ್ಷ್ನಿ ಹಣ ಸಿಗುವುದಿಲ್ಲ