Rkvy scheme-ರೈತರ ಖಾತೆಗೆ 25,000 ದಿಂದ 50,000 ರೂಪಾಯಿ ನೇರ ನಗದು ಜಮಾ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
<Krushirushi> <Rkvy scheme> <RKVY> <ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ> <ಆರ್ ಕೆವಿವೈ> <Water soluble fertiliser unit> <fertliser> <urea> <DAP> <DBT> <SADH> <SCST> <Horticulture crops> <Drip irrigation> <fertigation> <General> <ತೋಟಗಾರಿಕೆ ಇಲಾಖೆ> <Horticulture department schemes> <ತೋಟಗಾರಿಕೆ> <Horticulture> <Horticulture department> <ತೋಟಗಾರಿಕೆ ಇಲಾಖೆ ಯೋಜನೆಗಳು> <totagarike elake yojane> <totagarike elake> <mini tractor> <Fiber doti> <subsidy schemes> <ರೈತ> <ಹಣ> <ಸಂದಾಯ> <ಸಹಾಯಧನ> <ಬೆಳೆ ವಿಮೆ> <ಬೆಳೆ ಸುದ್ದಿ> <ಆಧಾರ್> <ಕೃಷಿಹೊಂಡ> <ಪ್ಯಾಕ್ ಹೌಸ್> <farm pond> <pack house> <Horticulture department schemes-2024> <National horticulture mission 2024>
Rkvy scheme-ರೈತರ ಖಾತೆಗೆ 25,000 ದಿಂದ 50,000 ರೂಪಾಯಿ ನೇರ ನಗದು ಜಮಾ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ
ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ (RKVY) ತೋಟಗಾರಿಕೆ ಇಲಾಖೆಯಿಂದ(Horticulture department)ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ(Water soluble fertiliser unit)ಸಹಾಯಧನ(subsidy) ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ(SCST) ಹಾಗೂ ಸಾಮಾನ್ಯ(General)ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ.
ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ(Water soluble fertiliser unit) ಪ್ರತಿ ಹೆಕ್ಟೇರ್‍ಗೆ ವೆಚ್ಚ 50,000 ರೂ.ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ 20000 ರೂ. ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ 25000 ರೂ.ಸಹಾಯಧನವನ್ನು ನೀಡಲಾಗುವುದು.
ತೋಟಗಾರಿಕೆ ಬೆಳೆಗಳನ್ನು(Horticulture crops)ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ(fertiliser) ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(SADH), ಸಲ್ಲಿಸಿದ್ದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ(DBT)ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ(SADH,Horticulture department) ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.
ತೋಟಗಾರಿಕೆ ಇಲಾಖೆಯಲ್ಲಿರುವ ಸಬ್ಸಿಡಿ ಯೋಜನೆಗಳ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://horticulturedir.karnataka.gov.in/info-2/Facilities+available+to+farmers/kn