SSLC,PUC ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ-SSLC PUC exam timetable-2025
<Krushirushi> <SSLC PUC exam timetable 2025> <SSLC> <PUC> <SSLC exam timetable> <PUC exam timetable> <ಎಸ್ಎಸ್ಎಲ್ ಸಿ> <ಪಿಯುಸಿ> <SSLC board> <PUC Board>
SSLC,PUC ಅಂತಿಮ ಪರೀಕ್ಷಾ ವೇಳಾಪಟ್ಟಿ ಪ್ರಕಟ-SSLC PUC exam timetable-2025
2024-25ನೇ ಸಾಲಿನ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ದಿನಾಂಕ:10-01-2025 ರಂದು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲಾ/ಕಾಲೇಜುಗಳ “ಪ್ರಕಟಣಾ ಫಲಕ"ದಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://kseab.karnataka.gov.in/storage/pdf-files/March_2025_SSLC_Exam-1_Final_TIMETABLE.pdf
ಪಿಯುಸಿ ಅಂತಿಮ ಪರೀಕ್ಷಾ ವೇಳಾಪಟ್ಟಿ PUC exam time table-2025
https://kseab.karnataka.gov.in/storage/pdf-files/March_2025_PUCII_Exam-1_Final_TIMETABLE.pdf