ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ
ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ
*ಕುರಿ ಸಾಕಾಣಿಕೆ ಮತ್ತು ಹೈನುಗಾರಿಕೆ ತರಬೇತಿ*
*ಹಾವೇರಿ ಜಿಲ್ಲೆಯವರಿಗೆ ಮಾತ್ರ*
ಬ್ಯಾಂಕ್ ಆಫ್ ಬರೋಡ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ದೇವಗಿರಿ ಹಾವೇರಿಯಲ್ಲಿ 14 ದಿನಗಳ ಹೈನುಗಾರಿಕೆ, ಕುರಿ ಸಾಕಾಣಿಕೆ, ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿಯನ್ನು ದಿನಾಂಕ 17.12.2025 ರಿಂದ 21.12.2025 ರ ವರೆಗೆ ಊಟ ವಸತಿಯೊಂದಿಗೆ ಉಚಿತವಾಗಿ ನೀಡಲಾಗುವುದು
ಆಸಕ್ತಿಯುಳ್ಳ ಅಭ್ಯರ್ಥಿಗಳು ಕೂಡಲೇ ಕೆಳಗಿನ ಸಂಖ್ಯೆಗೆ ಕರೆ ಮಾಡಿರಿ
8660219375

