Survey number wise bele parihara-ನಿಮ್ಮ ಯಾವ ಸರ್ವೆ ನಂಬರ್ ಗೆ ಎಷ್ಟು ಬೆಳೆಪರಿಹಾರ ಜಮಾ ಆಗಿದೆ? ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್

<Krushirushi> <ಸರ್ವೆ ನಂಬರ್ ಆಧಾರಿತ ಬೆಳೆಹಾನಿ ಪರಿಹಾರ> <survey number based croploss compensation> Bele parihara> <Bele parihara list> <Parihara> <parihara payment> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <bele parihara list> <beleparihara> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <ಬೆಳೆ ಸುದ್ದಿ> <ಸಹಾಯಧನ> <Survey number wise bele parihara> <Survey number> <ಆಧಾರ್> <bele pariahara karnataka 2024>

Survey number wise bele parihara-ನಿಮ್ಮ ಯಾವ ಸರ್ವೆ ನಂಬರ್ ಗೆ ಎಷ್ಟು ಬೆಳೆಪರಿಹಾರ ಜಮಾ ಆಗಿದೆ? ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್

Survey number wise bele parihara-ನಿಮ್ಮ ಸರ್ವೆ ನಂಬರ್ ಹಾಕಿ ನಿಮ್ಮ ಸರ್ವೆ ನಂಬರ್ ಗೆ ಎಷ್ಟು  ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Survey number/ಸರ್ವೆ ನಂಬರ್ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ,ಗ್ರಾಮ,ಸರ್ವೆ ನಂಬರ್,ಸರ್ ನಾಕ್,ಹಿಸ್ಸಾ ನಂಬರ್ select ಮಾಡಿ Get data/ಪಡೆಯಿರಿ ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಸರ್ವೆ ನಂಬರ್ ಗೆ ಎಷ್ಟು ಬೆಳೆಹಾನಿ ಪರಿಹಾರ ಜಮಾ ಆಗಿದೆ ಎಂದು ತಿಳಿಯಲಿದೆ.

 

FID survey number link-ಎಫ್ ಐಡಿಗೆ ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ

ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಕೊಳ್ಳದೇ ಇರುವ ರೈತರು ಕೂಡಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಳ್ಳಬೇಕು. ಈಗಾಗಲೆ ಫ್ರುಟ್ಸ್‍ನಲ್ಲಿ ನೊಂದಣಿ ಮಾಡಿಸಿಕೊಂಡವರು ಎಲ್ಲಾ ಸರ್ವೆ ನಂಬರ್ ಗಳನ್ನು ನಿಮ್ಮ FIDಗೆ ಲಿಂಕ್ ಮಾಡಬೇಕು, ಅಂದರೆ ಉದಾಹರಣೆಗೆ 7 ಎಕರೆ ಇದ್ದರೂ, ಕೇವಲ 01 ಎಕರೆ ಮಾತ್ರ ನಮೂದಿಸಿರುತ್ತಾರೆ, ಅಂತಹವರಿಗೆ ಕೇವಲ 01 ಎಕರೆಗೆ ಮಾತ್ರ ಪರಿಹಾರ ಮೊತ್ತ ಬರುತ್ತದೆ, ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ಪಹಣಿಯ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ದಾಖಲಿಸಿಕೊಂಡಲ್ಲಿ ಮಾತ್ರ, ಅಂತಹವರಿಗೆ ಅವರ ಜಮೀನಿನ ವಿಸ್ತೀರ್ಣತೆಗೆ ಅನುಗುಣವಾಗಿ ಗರಿಷ್ಟ ಬೆಳೆ ಪರಿಹಾರ ಹಣ ಪಾವತಿಯಾಗುತ್ತದೆ, ಇಲ್ಲದಿದ್ದಲ್ಲಿ ಅವರು ನಮೂದಿಸಿರುವ ಜಮೀನಿನ ವಿಸ್ತೀರ್ಣತೆಗೆ ಮಾತ್ರ ಪರಿಹಾರ ಹಣ ಪಾವತಿಯಾಗುತ್ತದೆ. ಹೀಗಾಗಿ ರೈತರು ತಮ್ಮ ಜಮೀನಿನ ಸರಿಯಾದ ವಿಸ್ತೀರ್ಣದ ಪ್ರಮಾಣವನ್ನು ಫ್ರುಟ್ಸ್ ನಲ್ಲಿ ನೊಂದಣಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ನಿಮ್ಮ FID ಗೆ ಎಷ್ಟು ಸರ್ವೆ ನಂಬರ್ ಲಿಂಕ್ ಆಗಿದೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://fruits.karnataka.gov.in/OnlineUserLogin.aspx 

ನಂತರ ಈ ಕೆಳಗಿನಂತೆ ಪೇಜ್ ತೆರೆದುಕೊಳ್ಳುತ್ತದೆ."Citizen Registration" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ ಕಾರ್ಡ್ ನಲ್ಲಿರುವಂತೆ ಹೆಸರು,ಆಧಾರ್ ನಂಬರ್ ಹಾಕಿ,I agree ಮೇಲೆ ಟಿಕ್ ಮಾಡಿ Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ನಂಬರ್, ಇಮೆಲ್ ಐಡಿ ಹಾಕಿ,Proceed ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Submit ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಬೇಕಾದ password create ಮಾಡಿ

Mobile number,Create ಮಾಡಿದ password ಹಾಗೂ captcha code ಹಾಕಿ ಲಾಗಿನ್ ಮಾಡಿ

ನಂತರ ಮುಖಪುಟದಲ್ಲಿರುವ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ, Search ಮೇಲೆ ಕ್ಲಿಕ್ ಮಾಡಿ

ನಂತರ Registration status ಮೇಲೆ ಕ್ಲಿಕ್ ಮಾಡಿದರೆ ನಿಮ್ಮ FIDಗೆ ಯಾವ ಯಾವ ಸರ್ವೆ ನಂಬರ್ ಗಳನ್ನು ಸೇರಿಸಲಾಗಿದೆ ಎಂದು ತೋರಿಸುತ್ತದೆ

ನಿಮ್ಮ ಸರ್ವೆ ನಂಬರ್ ಗಳು ನಿಮ್ಮ FIDಯಲ್ಲಿ ಸೇರಿಸದಿದ್ದರೆ,ಕೂಡಲೇ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಬೇಟಿ ಕೊಟ್ಟು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳನ್ನು ಸೇರಿಸಿಕೊಳ್ಳಿ.