Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

<Krushirushi> <Tahasildar varification pending> <ಮೊಬೈಲ್ ಆಧಾರಿತ ಬೆಳೆಹಾನಿ ಪರಿಹಾರ> <mobile based croploss compensation> Belehani rejected list> <ಬೆಳೆಹಾನಿ ಪರಿಹಾರ ಪಾವತಿ ವಿಫಲ ಪ್ರಕರಣ> <Belehani parihara payment failed cases> <Belehani parihara jama> <Modala kanthina belehani parihara> <Direct benefit transfer> <ಬೆಳೆಹಾನಿ ಪರಿಹಾರ ಪಟ್ಟಿ> <crop loss compensation to eligible farmers> <Baraparihara patti> <Drought relief eligible list> <ಫ್ರೂಟ್ಸ್ ಐಡಿ> <ಬೆಳೆವಿಮೆ> <ಬೆಳೆಸಾಲ> <Cropinsurance> <crop insurance> <belevime> <bele vime> <bele sala> <belesala> <ಬೆಳೆ ಸಾಲ> <ಬೆಳೆ ವಿಮೆ> <FID> <Fruits ID> <Belehani eligible and ineleigible list> <ಬೆಳೆಹಾನಿ ಅರ್ಹ ಅನರ್ಹ ಪಟ್ಟಿ> <bele parihara list> <bele parihara> <ರೈತ> <ಹಣ> <ಸಂದಾಯ> <ಬೆಳೆ ವಿಮೆ> <ಬೆಳೆ ಸುದ್ದಿ> <ಆಧಾರ್>

Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

Tahasildar varification ಸ್ಟೇಟಸ್ ನಲ್ಲಿ approved ಎಂದು ತೋರಿಸುತ್ತಿದ್ದರೆ ಮಾತ್ರ ವಾರದೊಳಗೆ ಬೆಳೆಹಾನಿ ಪರಿಹಾರ ಜಮಾ, ನಿಮ್ಮ ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://parihara.karnataka.gov.in/service92/

 ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ

ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ


ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ

ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ

ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ

Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.

ಇದನ್ನೂ ಓದಿ

ರಾಜ್ಯದ 6 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ,ಅನರ್ಹ ಪಟ್ಟಿಯಲ್ಲಿ ನಿಮ್ಮ ಹೆಸರು ಹೀಗೆ ಚೆಕ್ ಮಾಡಿ-pmkisan 19th instalment ineligible list

https://krushirushi.in/Pmkisan-19th-instalment-ineligible-list-1732