Tahasildar verification approved ಬೆಳೆಪರಿಹಾರ ಪಟ್ಟಿ ಬಿಡುಗಡೆ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆ ಪರಿಹಾರ ಜಮಾ
<Krushirushi> <Tahasildar verification approved> <Tahasildar verification pending> <Tahasildar verification status> <ಪರಿಹಾರ ಹಣ ಸಂದಾಯ ವರದಿ> <parihara payment> <parihara> <bele> <bele parihara> <bele parihara patti> <bele parihara list> <bele parihara status> <bele parihara report> <parihara report> <bhoomi online> <payment report> <bele parihara Karnataka> <parihara payment status online> <crop> <croploss> <croploss compensation> <input subsidy for croploss> <Aadhaar number> <flood> <ಬೆಳೆ> <ಬೆಳೆಪರಿಹಾರ> <ಬೆಳೆ ಪರಿಹಾರ ಸ್ಟೇಟಸ್> <ಬೆಳೆ ವಿಮೆ> <ರೈತ> <ಹಣ> <ಸಂದಾಯ> <ಪರಿಹಾರ> <ಇನ್ಪುಟ್ ಸಬ್ಸಿಡಿ> <ಬೆಳೆ ಪರಿಹಾರ ಹಣ ಸಂದಾಯ ವರದಿ> <ಪರಿಹಾರ ಪೆಮೇಂಟ್ ಸ್ಟೇಟಸ್> <ಪರಿಹಾರ ಭೂಮಿ ಆನ್ಲೈನ್> <bhoomi online>
Tahasildar verification approved ಬೆಳೆಪರಿಹಾರ ಪಟ್ಟಿ ಬಿಡುಗಡೆ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆ ಪರಿಹಾರ ಜಮಾ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.
15 ದಿನಗಳಲ್ಲಿ ಈ ಪಟ್ಟಿಯಲ್ಲಿರುವ ರೈತರ ಖಾತೆಗೆ ಬೆಳೆ ಪರಿಹಾರ ಜಮಾ.ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್-Bele parihara list 2024 - https://krushirushi.in/Bele-parihara-list-1635