Tahasildar verification approved ಬೆಳೆಪರಿಹಾರ ಪಟ್ಟಿ ಬಿಡುಗಡೆ,ಈ ಪಟ್ಟಿಯಲ್ಲಿರುವವರಿಗೆ ಮಾತ್ರ ಬೆಳೆ ಪರಿಹಾರ ಜಮಾ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://parihara.karnataka.gov.in/service92/
ನಂತರ ವರ್ಷ,ಋುತು,ವಿಪತ್ತು ಆಯ್ಕೆ ಮಾಡಿ, Get data/ಹುಡುಕು ಮೇಲೆ ಕ್ಲಿಕ್ ಮಾಡಿ
ನಂತರ Mobile number/ಮೊಬೈಲ್ ಸಂಖ್ಯೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ Fetch/ಪಡೆಯಿರಿ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ನಿಮಗೆ ಬೆಳೆಹಾನಿ ಪರಿಹಾರ ಮಾಹಿತಿ ದೊರೆಯಲಿದೆ
ಈ ಕೆಳಗಿನಂತೆ ನಿಮ್ಮ ಬೆಳೆಹಾನಿ ಪರಿಹಾರ ಸ್ಟೇಟಸ್ ನಲ್ಲಿ Tahasildar varification pending ಎಂದು ತೋರಿಸುತ್ತಿದ್ದರೆ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುವುದಿಲ್ಲ
ಹಾಗೇನಾದರೂ ತೋರಿಸುತ್ತಿದ್ದರೆ ಕೂಡಲೇ ನಿಮ್ಮ ಗ್ರಾಮ ಲೆಕ್ಕಾದಿಕಾರಿಯನ್ನು ಸಂಪರ್ಕಿಸಿ ತಹಶಿಲ್ದಾರ್ ಕಡೆಯಿಂದ Approve ಮಾಡಿಕೊಳ್ಳಿ
Tahasildar varification *approved* ಎಂದು ತೋರಿಸುತ್ತಿದ್ದರೆ ಮಾತ್ರ ನಿಮಗೆ ಬೆಳೆಹಾನಿ ಪರಿಹಾರ ಜಮಾ ಆಗುತ್ತದೆ.