Todays gold rate-1 ಲಕ್ಷದ ಗಡಿಯತ್ತ ಬಂಗಾರದ ಬೆಲೆ
Todays gold rate-1 ಲಕ್ಷದ ಗಡಿಯತ್ತ ಬಂಗಾರದ ಬೆಲೆ

Todays gold rate-1 ಲಕ್ಷದ ಗಡಿಯತ್ತ ಬಂಗಾರದ ಬೆಲೆ
ಚಿನ್ನದ ಬೆಲೆ ಇವತ್ತೂ ಭಾರೀ ಪ್ರಮಾಣದಲ್ಲಿ ಏರಿಕೆ ಆಗಿದೆ. ನಿನ್ನೆ ಗ್ರಾಮ್ಗೆ 95 ರೂನಷ್ಟು ಏರಿದ್ದ ಚಿನ್ನದ ಬೆಲೆ (Gold rate today) ಇವತ್ತು ಗುರುವಾರ ಬರೋಬ್ಬರಿ 105 ರೂಗಳಷ್ಟು ಹೆಚ್ಚಳ ಕಂಡಿದೆ. ಎರಡು ದಿನದಲ್ಲಿ 200 ರೂನಷ್ಟು ಬೆಲೆ ಜಂಪ್ ಆಗಿದೆ. ಭಾರತ ಹಾಗೂ ಬಹುತೇಕ ಎಲ್ಲಾ ದೇಶಗಳಲ್ಲೂ ಸ್ವರ್ಣ ಬೆಲೆ ಸಿಕ್ಕಾಪಟ್ಟೆ ಏರಿದೆ. ಅಮೆರಿಕದಲ್ಲಿ ಒಂದು ಗ್ರಾಮ್ ಚಿನ್ನದ ಬೆಲೆ ಮೊದಲ ಬಾರಿಗೆ 100 ಡಾಲರ್ ಗಡಿ ದಾಟಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ಏರಿಕೆ ಕಂಡಿಲ್ಲ. ಒಂದು ಗ್ರಾಮ್ ಬೆಳ್ಳಿ 100 ರೂ ಮತ್ತು 110 ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,310 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,000 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,000 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಏಪ್ರಿಲ್ 17ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
- 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 89,200 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 97,310 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 1,000 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 89,200 ರೂ
- ಚೆನ್ನೈ: 89,200 ರೂ
- ಮುಂಬೈ: 89,200 ರೂ
- ದೆಹಲಿ: 89,350 ರೂ
- ಕೋಲ್ಕತಾ: 89,200 ರೂ
- ಕೇರಳ: 89,200 ರೂ
- ಅಹ್ಮದಾಬಾದ್: 89,250 ರೂ
- ಜೈಪುರ್: 89,350 ರೂ
- ಲಕ್ನೋ: 89,350 ರೂ
- ಭುವನೇಶ್ವರ್: 89,200 ರೂ
-
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 10,000 ರೂ
- ಚೆನ್ನೈ: 11,000 ರೂ
- ಮುಂಬೈ: 10,000 ರೂ
- ದೆಹಲಿ: 10,000 ರೂ
- ಕೋಲ್ಕತಾ: 10,000 ರೂ
- ಕೇರಳ: 11,000 ರೂ
- ಅಹ್ಮದಾಬಾದ್: 10,000 ರೂ
- ಜೈಪುರ್: 10,000 ರೂ
- ಲಕ್ನೋ: 10,000 ರೂ
- ಭುವನೇಶ್ವರ್: 11,000 ರೂ
- ಪುಣೆ: 10,000
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)