Without collateral loan-ಅಡಮಾನರಹಿತ ಕೃಷಿಸಾಲ ಮಿತಿ 2 ಲಕ್ಷಕ್ಕೆ ಹೆಚ್ಚಳ, ನಿಮ್ಮ ಹೊಲದ ಮೇಲೆ ಎಷ್ಟು ಸಾಲ ಇದೆ ಹೀಗೆ ಚೆಕ್ ಮಾಡಿ
<Krushirushi> <ಸರ್ವೆನಂಬರ್> <Surveynumber> <ಬೆಳೆ> <bele> <crop> <land records> <ಬೆಳೆ ವಿವರ> <ರೈತ> <ಹಣ> <land records> <land> <rtc> <Uthara> <pahanai> <ಉತಾರ> <ಪಹಣೆ> <Bhoomi online> <land records Karnataka> <waqf board> <waqf board property> <waqf property> <waqf property in Karnataka> <waqf board bill> <Without collateral loan> <Non collateral loan>

Without collateral loan-ಅಡಮಾನರಹಿತ ಕೃಷಿಸಾಲ ಮಿತಿ 2 ಲಕ್ಷಕ್ಕೆ ಹೆಚ್ಚಳ
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ.
ಹೌದು, ರೈತರ ಕೃಷಿ ಚಟುವಟಿಕೆಗಳಿಗೆ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ನೆರವಾದ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಇದೀಗ ಕೃಷಿ ಸಾಲದ ಮಿತಿಯನ್ನು ₹2 ಲಕ್ಷಕ್ಕೆ ಏರಿಕೆ ಮಾಡಿದೆ.
ರೈತರ ಮೇಲಿನ ಆರ್ಥಿಕ ಒತ್ತಡವನ್ನು ತಗ್ಗಿಸಲು ಮತ್ತು ಹೆಚ್ಚುತ್ತಿರುವ ಕೃಷಿ ಇನ್ಪುಟ್ ವೆಚ್ಚಗಳನ್ನು ಪರಿಹರಿಸಲು, ಭಾರತೀಯ ರಿಸರ್ವ್ ಬ್ಯಾಂಕ್ (RBI) ಆಧಾರ ರಹಿತ ಕೃಷಿ ಸಾಲದ ಮಿತಿಯನ್ನು ₹ 1.6 ಲಕ್ಷದಿಂದ ₹ 2ಲಕ್ಷಕ್ಕೆ ಏರಿಸಿದೆ.
ಪರಿಷ್ಕೃತ ಮಿತಿ 1 ಜನವರಿ 2025 ರಿಂದ ಜಾರಿಗೆ ಬರಲಿದ್ದು, ದೇಶಾದ್ಯಂತ ಲಕ್ಷಾಂತರ ರೈತರಿಗೆ ಪ್ರಯೋಜನವನ್ನು ನಿರೀಕ್ಷಿಸಲಾಗಿದೆ ಎಂದು ಕೃಷಿ ಸಚಿವಾಲಯ ತಿಳಿಸಿದೆ.
ಈ ಕ್ರಮ ಮಾರ್ಪಡಿಸಿದ ಬಡ್ಡಿ ಸಬ್‌ವೆನ್ಶನ್ ಸ್ಕೀಮ್ (MISS) ನಂತಹ ಸರ್ಕಾರಿ ಉಪಕ್ರಮಗಳೊಂದಿಗೆ ಹೊಂದಿಕೆಯಾಗುತ್ತದೆ, ಇದು ತ್ವರಿತವಾಗಿ ಪಾವತಿಸುವವರಿಗೆ ಸಬ್ಸಿಡಿ 4% ಬಡ್ಡಿದರದಲ್ಲಿ ₹3 ಲಕ್ಷದವರೆಗಿನ ಸಾಲಗಳನ್ನು ನೀಡುತ್ತದೆ. ಒಟ್ಟಾರೆಯಾಗಿ, ಈ ಕ್ರಮಗಳು ಸುಸ್ಥಿರ ಕೃಷಿ ಪದ್ಧತಿಗಳನ್ನು ಹೆಚ್ಚಿಸಲು ಮತ್ತು ಗ್ರಾಮೀಣ ಆರ್ಥಿಕ ಬೆಳವಣಿಗೆಯನ್ನು ಹೆಚ್ಚಿಸುವ ಕಾರ್ಯತಂತ್ರದ ಭಾಗವಾಗಿದೆ.
ನಿಮ್ಮ ಹೊಲದ ಮೇಲೆ ಎಷ್ಟು ಸಾಲ ಇದೆ ಹೀಗೆ ಚೆಕ್ ಮಾಡಿ
ಮೊದಲು ಈ ಕೆಳಗಿನ ಲಿಂಕ್ ಮೋಲೆ ಕ್ಲಿಕ್ ಮಾಡಿ
https://landrecords.karnataka.gov.in/Service2/
ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ
ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ
ನಂತರ view ಮೇಲೆ ಕ್ಲಿಕ್ ಮಾಡಿ
ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ
ಪಹಣೆಯಲ್ಲಿ ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್(Survey number) ಹಿಸ್ಸಾ ನಂಬರ್(Hissa number) ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.
ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.
Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ-crop loan status - https://krushirushi.in/Bele-sala-crop-loan-status-1638