Crop insurance-2016 ರಿಂದ ಇಲ್ಲಿಯವರೆಗೆ ನಿಮಗೆ ಎಷ್ಟು ಬೆಳೆವಿಮೆ ಜಮಾ ಆಗಿದೆ? ನಿಮ್ಮ ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://samrakshane.karnataka.gov.in/
ನಂತರ "2016-17 ರಿಂದ 2024-25" ರವರೆಗೆ ನಿಮಗೆ ಬೇಕಾದ ವರ್ಷ ಆಯ್ಕೆ ಮಾಡಿ ಮತ್ತು ಋುತು "Kharif
" ಎಂದು select ಮಾಡಿ, "ಮುಂದೆ/Go" ಮೇಲೆ click ಮಾಡಿ
Farmer ಕಾಲಂನಲ್ಲಿ "Check status." ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್(Aadhaar number) ಅಥವಾ Proposal number ಅಥವಾ Mobile number ಮೇಲೆ ಕ್ಲಿಕ್ ಮಾಡಿ, ನೀವು ಬೆಳೆವಿಮೆ(Cropinsurance) ಕಟ್ಟಿದ Acknowledgment number ಅಥವಾ Mobile number ಹಾಕಿ,Captcha type ಮಾಡಿ,Search ಮೇಲೆ ಕ್ಲಿಕ್ ಮಾಡಿ
(ಸೂಚನೆ-ಬೆಳೆವಿಮೆ/cropinsurance ಕಟ್ಟಿದ ರಶೀದಿ ಕಳೆದಿದ್ದರೆ ಅಥವಾ Acknowledgment number ಗೊತ್ತಿಲ್ಲದಿದ್ದರೆ,ಮೊಬೈಲ್ ನಂಬರ್ select ಮಾಡಿ,ಮೊಬೈಲ್ ನಂಬರ್ ಹಾಕಿ ಚೆಕ್ ಮಾಡಬಹುದು)
ಈ ಕೆಳಗಿನಂತೆ ಬೆಳೆವಿಮೆ(crop insurance) ಜಮಾ ಮಾಹಿತಿ ದೊರೆಯಲಿದೆ.