ITF 2025-ಮೂರು ದಿನಗಳ ಅಂತರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳ-2025

<Krushirushi> <ITF 2025> <International trade fair> <Internation millet mela> <millet mela> <ಸಿರಿಧಾನ್ಯ ಮೇಳ> <ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ>

ITF 2025-ಮೂರು ದಿನಗಳ ಅಂತರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳ-2025

ITF 2025-ಮೂರು ದಿನಗಳ ಅಂತರಾಷ್ಟ್ರೀಯ ಸಾವಯವ ಮತ್ತು ಸಿರಿಧಾನ್ಯ ಮೇಳ-2025


 ರಾಜ್ಯದಲ್ಲಿ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಆಶಯದೊಂದಿಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಜ.23ರಿಂದ 25ರವರೆಗೆ 'ಅಂತಾರಾಷ್ಟ್ರೀಯ ವಾಣಿಜ್ಯ
ಮೇಳಸಾವಯವ ಮತ್ತು ಸಿರಿಧಾನ್ಯ 2025' ಆಯೋಜಿಸಲಾಗಿದೆ.

ಜ.23ರಿಂದ 3ದಿನ ಸಾವಯವ ಮತ್ತು ಸಿರಿಧಾನ್ಯಗಳ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ನಡೆಯಲಿದೆ. ಕಳೆದ ವರ್ಷ ರಾಜ್ಯದಲ್ಲಿ ನಡೆದ ಅಂತಾರಾಷ್ಟ್ರೀಯ ಸಿರಿಧಾನ್ಯ ಮೇಳಕ್ಕೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ದೇಶದ ಅನೇಕ ರಾಜ್ಯಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಬೆಂಗಳೂರಿನ ಪ್ಯಾಲೆಸ್ ಗೌಂಡ್‌ನ ತ್ರಿಪುರವಾಸಿನಿ ಆವರಣದಲ್ಲಿ ಸಾವಯವ ಮತ್ತು ಸಿರಿಧಾನ್ಯಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳವನ್ನು ಆಯೋಜಿಸಲಾಗುತ್ತಿದೆ. ಸದರಿ ಕಾರ್ಯಕ್ರಮಕ್ಕೆ ಹೊರ ರಾಜ್ಯಗಳಲ್ಲಿ ನಡೆಯುವ ಮೇಳಗಳಲಿ ವಾಣಿಜ್ಯ ಆಸಕ್ತರನ್ನು ಆಹ್ವಾನಿಸಲಾಗಿದೆ” ಎಂದು ತಿಳಿಸಿದರು.

*Quick Links for Various Registrations & Bookings for MOITF 2025* 

   1.⁠ *⁠Millet Run 2025:*  https://organics-millets.in/reg-itf-2025/smartrun.php 
  
  2. *Exhibition Stall Booking*: https://organics-millets.in/reg-itf-2025/Exhibitionform.php 

  3. *International Conference* :  https://organics-millets.in/reg-itf-2025/Conferenceform.php 

  4. *Paid Food Stall* :  https://organics-millets.in/reg-itf-2025/paidFoodStalls.php 

  5. *Farmer Workshop* : https://organics-millets.in/reg-itf-2025/farmerWorkshop.php 

  6. *Public Registration* : https://organics-millets.in/reg-itf-2025/public.php