Site for sale-ರಾಜ್ಯ ಸರ್ಕಾರದಿಂದ ಈ 7 ಜಿಲ್ಲೆಯವರಿಗೆ ಕಡಿಮೆ ಬೆಲೆಗೆ ಸೈಟ್ ಮಾರಾಟ
<Krushirushi> <ಕಡಿಮೆ ಬೆಲೆಗೆ ಸೈಟ್> <low cost site> <low price site> <ರಾಜೀವ್ ಗಾಂಧಿ ವಸತಿ ಯೋಜನೆ> <RGHB><PMAY> <ಪ್ರಧಾನಮಂತ್ರಿಅವಾಸಯೋಜನೆ> <pradanmantriavasyojane>

Site for sale-ರಾಜ್ಯ ಸರ್ಕಾರದಿಂದ ಈ 7 ಜಿಲ್ಲೆಯವರಿಗೆ ಕಡಿಮೆ ಬೆಲೆಗೆ ಸೈಟ್ ಮಾರಾಟ
ರಾಜ್ಯದ ನಗರಾಭಿವೃದ್ಧಿ ಪ್ರಾಧಿಕಾರಗಳಲ್ಲಿ ಸಾರ್ವಜನಿಕರಿಗೆ ಸುಸಜ್ಜಿತ ಬಡಾವಣೆಯಲ್ಲಿ ಕೈಗೆಟಕುವ ದರದಲ್ಲಿ ನಿವೇಶನಗಳನ್ನು ಒದಗಿಸಲು ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಬಳ್ಳಾರಿ, ಕಲಬುರಗಿ, ಮಂಗಳೂರು ಮತ್ತು ಬೆಳಗಾವಿಯಲ್ಲಿ ವಸತಿ ಬಡಾವಣೆ ಯೋಜನೆಗಳನ್ನು ನಿರ್ಮಿಸಲಾಗುತ್ತಿದ್ದು, ಬಡ ಹಾಗೂ ಮಧ್ಯಮ ವರ್ಗದ ಜನರ ಸ್ವಂತ ಸೂರಿನ ಕನಸಿಗೆ ನಾವು ಆಸರೆಯಾಗಿ ನಿಲ್ಲುತ್ತೇವೆ.
- ಸಿದ್ದರಾಮಯ್ಯ
ನಿಮ್ಮ ಜಿಲ್ಲೆಯಲ್ಲಿರುವ ಗೃಹ ಮಂಡಳಿ ಇಲಾಖೆಯಲ್ಲಿ ಅರ್ಜಿ ಸಲ್ಲಿಸಿ
ರಾಜೀವ್ ಗಾಂಧಿ ಗ್ರಾಮೀಣ ವಸತಿ ಯೋಜನೆ ಅಡಿ 1,20,000 ದಿಂದ 1,50,000 ಸಹಾಯಧನ
ಯೋಜನೆಯ ಹೆಸರು- ಪ್ರಧಾನ ಮಂತ್ರಿ ಆವಾಸ್ ( ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ವಸತಿ ಕಲ್ಪಿಸುವ ಯೋಜನೆ)
ಸಹಾಯಧನದ ಮೊತ್ತ
ಎಸ್ ಸಿ ಎಸ್ ಟಿ
ಕೇಂದ್ರದ ಪಾಲು -72,000
ರಾಜ್ಯದ ಪಾಲು-78,000
ಒಟ್ಟು -1,50,000
ಸಾಮಾನ್ಯ ವರ್ಗದವರಿಗೆ
ಕೇಂದ್ರದ ಪಾಲು-72,000
ರಾಜ್ಯದ ಪಾಲು-48,000
ಒಟ್ಟು -1,20,000
ಫಲಾನುಭವಿಯ ಸ್ವಸಹಾಯವಂತಿಕೆ
ಎಲ್ಲಾ ವರ್ಗದ ಫಲಾನುಭವಿಗಳಿಗೆ ಕನಿಷ್ಠ ಒಂದು ಲಕ್ಷ
ಈ ಯೋಜನೆ ಅಡಿಯಲ್ಲಿ ಒದಗಿಸಲಾಗುವ ಆರ್ಥಿಕ ಸಹಾಯದ ಜೊತೆಗೆ ಫಲಾನುಭವಿಯು ಕನಿಷ್ಠ 30,000 ಗಳನ್ನು ಅಥವಾ ತನ್ನ ಸಾಮರ್ಥ್ಯ ಹಾಗೂ ವಸತಿಯ ಅವಶ್ಯಕತೆಗೆ ಅನುಸಾರವಾಗಿ ಸಾಧ್ಯವಾದಷ್ಟು ಸ್ವಂತ ಉಳಿತಾಯ ಹೂಡಿಕೆ ಮಾಡಿ ಹೆಚ್ಚಿನ ಹಾಗೂ ಉತ್ತಮ ಸೌಲಭ್ಯಗಳನ್ನು ಹೊಂದಬಹುದು
ಡಿ ಆರ್ ಐ ಯಡಿ ಸಾಲ ಮತ್ತು ಬಡ್ಡಿಯ ದರ
ಈ ಯೋಜನೆಯಡಿ ಸ್ಥಳೀಯ ಬ್ಯಾಂಕಿನಿಂದ 20000 ವರೆಗೆ ನಾಲ್ಕು ಪರ್ಸೆಂಟ್ ವಾರ್ಷಿಕ ಬಡ್ಡಿ ದರದಲ್ಲಿ ಸಾಲವನ್ನು ಆಯ್ಕೆಯಾದ ಫಲಾನುಭವಿಗಳು ಪಡೆದುಕೊಳ್ಳಲು ಅವಕಾಶವಿರುತ್ತದೆ
ಫಲಾನುಭವಿಯ ಆಯ್ಕೆ
ಕೇಂದ್ರ ಸರ್ಕಾರದಿಂದ ನೀಡಲಾದ ಫಲಾನುಭವಿಗಳ ಪಟ್ಟಿಯಿಂದ ನಿಯಮಾನುಸಾರ ಗ್ರಾಮ ಸಭೆಯಲ್ಲಿ ಆಯ್ಕೆ ಮಾಡಿ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಪಟ್ಟಿಗೆ ಅನುಮೋದನೆ ಪಡೆಯಲಾಗುವುದು. ನಂತರ ಸಂಬಂಧಪಟ್ಟ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯ ಅನುಮೋದನೆಯೊಂದಿಗೆ ನಿಗಮದ ಅನುಮೋದನೆ ನೀಡಲಾಗುವುದು.
ಯೋಜನೆಯ ಅನುಷ್ಠಾನ
ಪ್ರತಿ ವರ್ಷ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಗುರಿಗನುಗುಣವಾಗಿ ಗುರಿ ನಿಗದಿಪಡಿಸಲಾಗುವುದು
ಮೀಸಲಾತಿ-SC ST ಶೇಕಡ 60%
ಅಲ್ಪಸಂಖ್ಯಾತ ಶೇಕಡ 15%
ಸಾಮಾನ್ಯ ಶೇಕಡಾ 25%
ಜಿಪಿಎಸ್ ತಂತ್ರಜ್ಞಾನ ಅಳವಡಿಕೆ
2011 12 ನೇ ಸಾಲಿನಿಂದ ಜಿಪಿಎಸ್ ತಂತ್ರಜ್ಞಾನ ಅಳವಡಿಕೆ ಮಾಡಲಾಗುತ್ತಿದೆ
ಅವ್ಯವಹಾರವನ್ನು ತಡೆಗಟ್ಟಲು ಹಾಗೂ ಸರ್ಕಾರದ ಹಣ ದುರುಪಯೋಗವಾಗದಂತೆ ನೋಡಿಕೊಂಡು ಫಲಾನುಭವಿಗಳಿಗೆ ವಸತಿ ಸೌಕರ್ಯವನ್ನು ಪಾರದರ್ಶಕತೆಯ ಮೂಲಕ ನೀಡಲು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ. ಈ ತಂತ್ರಜ್ಞಾನದ ಉಪಯೋಗಗಳು ಇಂತಿವೆ
ಪ್ರತಿ ಮನೆಯ ಪ್ರಗತಿ ಹಂತದ ಛಾಯಾಚಿತ್ರವನ್ನು ಜಿಪಿಎಸ್ ಕ್ಯಾಮೆರಾ ಮೂಲಕ ಸೆರೆ ಹಿಡಿಯುವುದು
ಒಮ್ಮೆ ವಸತಿ ಸೌಕರ್ಯ ಪಡೆದ ಫಲಾನುಭವಿಗಳ ಪುನರಾವರ್ತನೆಗೆ ತಡೆ
ಛಾಯಾಚಿತ್ರದ ಆಧಾರದ ಮೇಲೆ ಅನುದಾನ ಬಿಡುಗಡೆ
ಮಾಹಿತಿಗಾಗಿ ಎಲ್ಲಾ ಮನೆಗಳ ಛಾಯಾಚಿತ್ರಗಳು ನಿಗಮದ ವೆಬ್ ಸೈಟ್ ನಲ್ಲಿ ಲಭ್ಯ
ಹಣದ ದುರ್ಬಳಕೆಗೆ ತಡೆ
ಅರ್ಹತೆ ಮತ್ತು ಷರತ್ತುಗಳು
ಸಂಬಂಧಪಟ್ಟ ಗ್ರಾಮ ಪಂಚಾಯತ್ ವಾಸಿ ಆಗಿರಬೇಕು
ಮನೆ ನಿವೇಶನ ಹಕ್ಕು ಪತ್ರವನ್ನು ಹೆಂಡತಿ ಹೆಸರಿನಲ್ಲಿ ವಿತರಿಸಬೇಕು
ಬೇರೆ ಯಾವುದೇ ಯೋಜನೆ ಅಥವಾ ಇಲಾಖೆಯಿಂದ ಈಗಾಗಲೇ ವಸತಿ ಸೌಲಭ್ಯ ಪಡೆದಿರಬಾರದು
ಮನೆಗಳ ವಿಸ್ತೀರ್ಣ ಮತ್ತು ವಿನ್ಯಾಸ : ಕನಿಷ್ಠ 25 ಚದರ ಮೀಟರ್ ನೆಲಗಟ್ಟು ವಿಸ್ತೀರ್ಣ ಇರುವಂತೆ ಮನೆ ನಿರ್ಮಿಸಬೇಕು. ಇದಕ್ಕಾಗಿ ಯಾವುದೇ ನಕ್ಷೆ ಅಥವಾ ವಿನ್ಯಾಸ ನಿಗದಿಪಡಿಸಿರುವುದಿಲ್ಲ. ಆದರೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಮಣ್ಣು ಹವಾ ಗುಣ ಪರಿಸ್ಥಿತಿ ಸ್ಥಳೀಯವಾಗಿ ಲಭ್ಯವಿರುವ ಸಾಮಗ್ರಿಗಳ ಬಳಕೆ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಪ್ರದೇಶವಾರು ಮತ್ತು ಬದಲಿ ವಿನ್ಯಾಸಗಳನ್ನು ಅನುಸರಿಸಬಹುದು ಮನೆ ನಿರ್ಮಾಣದ ಪ್ರತಿ ಹಂತದಲ್ಲಿಯೂ ಫಲಾನುಭವಿ ಸಕ್ರಿಯವಾಗಿ ಪಾಲ್ಗೊಂಡು ಒಳ್ಳೆಯ ಗುಣಮಟ್ಟದ ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಹೊಂದಬಹುದು.
ಒಟ್ಟಾರೆ ಆಗಿದ್ದಾಗೆ ಸರ್ಕಾರವು ವಸತಿ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವಿಧಿಸಬಹುದಾದ ನಿಯಮ ಮತ್ತು ಷರತ್ತುಗಳನ್ನು ತಪ್ಪದೇ ಪಾಲಿಸಬೇಕು
ಮನೆ ನಿರ್ಮಾಣ ಮಾಡುವ ಕ್ರಮ
ಸ್ವಂತ ಫಲಾನುಭವಿಗಳಿಂದ
ಫಲಾನುಭವಿಯೇ ಸ್ವಂತ ತನ್ನ ಮನೆಯನ್ನು ಸ್ಥಳಿಯವಾಗಿ ಅನುಮೋದಿತ ನಕ್ಷೆಗಳನ್ನು ಗುಣವಾಗಿ ಕಟ್ಟಿಕೊಳ್ಳಬಹುದು( ಇದಕ್ಕಾಗಿ ಕಾಮಗಾರಿ ಆದೇಶ ಹೊರಡಿಸಿ ನಿಗದಿತ ಕಂತುಗಳಲ್ಲಿ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಮೂಲಕ ನೀಡಲಾಗುವುದು ನಿರ್ಮಾಣ ಸಂಸ್ಥೆ ಮೂಲಕ ಮನೆ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ )
ಮನೆ ನಿರ್ಮಾಣ ಅವಧಿ
ಕನಿಷ್ಠ ನಾಲ್ಕು ತಿಂಗಳ ಒಳಗಾಗಿ ಮನೆಯನ್ನು ಪೂರ್ಣಗೊಳಿಸುವುದು
ಒದಗಿಸಬೇಕಾದ ದಾಖಲೆಗಳು
ಫಲಾನುಭವಿಯಿಂದ
ವಸತಿಗಾಗಿ ನಿಗದಿತ ಅರ್ಜಿ
ನಿವೇಶನ ಅಥವಾ ಮನೆಯನ್ನು ಸಾಲ ತೀರುವವರೆಗೂ ನಿಗಮದ ಪರವಾಗಿ ಅಡಮಾನ ಪತ್ರ ಬರೆದು ಕೊಡಬೇಕು
ಜಾತಿ ಪ್ರಮಾಣ ಪತ್ರ ಅಥವಾ ಆದಾಯ ಪ್ರಮಾಣ ಪತ್ರ
ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಥವಾ ಕಾರ್ಯನಿರ್ವಹಣಾಧಿಕಾರಿ ಅಥವಾ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಿಂದ
ಗ್ರಾಮ ಪಂಚಾಯಿತಿ ಅಥವಾ ಇಲಾಖೆ ಯೋಜನೆಯ ಅಡಿಯಲ್ಲಿ ನಿಯಮಗಳನ್ನು ಪಾಲಿಸಿರುವ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಿ ಖಾತರಿಪಡಿಸಿಕೊಂಡ ಬಗ್ಗೆ ದೃಢೀಕರಣ ಪತ್ರ
ನಿಗದಿಪಡಿಸಿದ ನಮೂನೆಗಳಲ್ಲಿ ಪ್ರತಿ ತಿಂಗಳು ಅಥವಾ ವರ್ಷ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ವರದಿಗಳನ್ನು ತಪ್ಪದೆ ಸಲ್ಲಿಸಬೇಕು
ವಸತಿ ಯೋಜನೆಯ ಯಶಸ್ವಿ ಅನುಷ್ಠಾನದ ಬಗ್ಗೆ ಸಂಬಂಧಿಸಿದ ಇತರೆ ಮಾಹಿತಿ ಇತ್ಯಾದಿ
ಹೆಚ್ಚಿನ ವಿವರಗಳಿಗೆ ಈ ಕೆಳಕಂಡವರನ್ನು ಸಂಪರ್ಕಿಸಿ
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ
ನಂಬರ್ 1 2 3 4
ಐ ಟಿ ಪಾರ್ಕ್ 1ನೇ ಮಾಡಿ ನಾಲ್ಕನೇ ಮುಖ್ಯ ರಸ್ತೆ ಕೈಗಾರಿಕಾ ಪ್ರದೇಶ ರಾಜಾಜಿನಗರ-580044
ದೂರವಾಣಿ-23118888
Rajiv Gandhi housing board-ರಾಜೀವ ಗಾಂಧಿ ವಸತಿ ಯೋಜನೆಯಡಿ ಉಚಿತ ಮನೆಗೆ ಅರ್ಜಿ ಸಲ್ಲಿಸುವ ವಿಧಾನ
ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://ashraya.karnataka.gov.in/nannamane/index.aspx
ನಂತರ ಮುಖಪುಟದಲ್ಲಿರುವ ಆನ್ಲೈನ್ ಅರ್ಜಿ ಸಲ್ಲಿಕೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಿಲ್ಲೆ select ಮಾಡಿ, ನಂತರ ಗ್ರಾಮೀಣ ಪ್ರದೇಶವಾಗಿದ್ದರೆ Rural ಎಂದು, ನಗರ ಪ್ರದೇಶವಾಗಿದ್ದರೆ Urban ಎಂದು Select ಮಾಡಿ
ನಂತರ ನಿಮ್ಮ ಪಟ್ಟಣ,ವಾರ್ಡ್,ವಿಳಾಸ,ಪಿನ್ ನಂಬರ್ ಹಾಕಿ,ಮುಂದುವರೆಸಿ ಮೇಲೆ ಕ್ಲಿಕ್ ಮಾಡಿ
ನಂತರ ಆಧಾರ್ ನಂಬರ್ ಹಾಗೂ ಆಧಾರ್ ನಂಬರ್ ನಲ್ಲಿರುವಂತೆ ಹೆಸರು ಹಾಕಿ,ಮುಂದುವರೆಸಿ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಪಡೀತರ ಚೀಟಿ ನಂಬರ್ ಹಾಕಿ ಮುಂದುವರೆಸಿ ಮೇಲೆ ಕ್ಲಿಕ್ ಮಾಡಿ
ನಂತರ ಪಡೀತರ ಚೀಟಿಯಲ್ಲಿರುವ ಹೆಸರಿನ ಮುಂದೆ ಕ್ಲಿಕ್ ಮಾಡಿ, ಲಿಂಗ,ವೈವಾಹಿಕ ಸ್ಥಿತಿ,ಮತದಾರ ಚೀಟಿಯ ನಂಬರ್,ಧರ್ಮ,ವರ್ಗ,ಗಂಡನ ಹೆಸರು,ಜನ್ಮ ದಿನಾಂಕ,ಮೊಬೈಲ್ ಸಂಖ್ಯೆ,ಇಮೇಲ್ ಐಡಿ,ನಿಮ್ಮ ಆದಾಯ ಪ್ರಮಾಣ ಪತ್ರದ ಸಂಖ್ಯೆ ಹಾಕಿ,ಮುಂದುವರೆಸಿ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಅರ್ಜಿ ಸಲ್ಲಿಕೆಯಾಗುತ್ತದೆ
Aadhaar bank link status- ಗೃಹಲಕ್ಷ್ಮಿ ಹಣ ಇನ್ನೂ ಜಮಾ ಆಗಿಲ್ಲವೇ? ಹಾಗಾದರೆ ನಿಮ್ಮ ಆಧಾರ್ ಬ್ಯಾಂಕ್ ಲಿಂಕ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಅಂತ್ಯೋದಯ ಅನ್ನ(ಎ.ಎ.ವೈ) ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್)ಗಳನ್ನು ಹೊಂದಿರುವ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಅಥವಾ ಖಾತೆ ಹೊಂದದೇ ಇದ್ದಲ್ಲಿ ಹಾಗೂ ಇತರೆ ನ್ಯೂನ್ಯತೆಗಳಿದ್ದಲ್ಲಿ ನಗದು ವರ್ಗಾವಣೆ ಆಗುವುದಿಲ್ಲ ಹೀಗಾಗಿ ಇದನ್ನು ಸರಿಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಮೊಹಮ್ಮದ್ ಖೈಜರ್ ಅವರು ತಿಳಿಸಿದ್ದಾರೆ.
ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸದೇ ಇರುವುದು, ಮುಂತಾದ ನ್ಯೂನ್ಯತೆಗಳನ್ನು ಹೊಂದಿದ್ದಲ್ಲಿ ಯೋಜನೆಯಡಿ ನಗದು ಮೊತ್ತ ವರ್ಗಾವಣೆ ಆಗುವುದಿಲ್ಲ. ಆಧಾರ್‍ಖ್ ಸಂಖ್ಯೆಗೆ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಜೋಡಣೆ ಮಾಡದೇ ಇರುವುದು. ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ, ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂದಿಸಿರುವುದು, ಬ್ಯಾಂಕಿನಲ್ಲಿ ಇ-ಕೆವೈಸಿ ಕಾರ್ಯ ಪೂರ್ಣಗೊಳಿಸದೇ ಇರುವುದು, ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರು ಪಡಿತರ ಸಾಮಗ್ರಿಯನ್ನು ಪಡೆಯದೆ ಇದ್ದಲ್ಲಿಯೂ ನಗದು ಮೊತ್ತ ಫಲಾನುಭವಿಯ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುವುದಿಲ್ಲ.
ಫಲಾನುಭವಿಯು ನೇರವಾಗಿ ಡಿಬಿಟಿ ಕರ್ನಾಟಕ ಆಪ್‍ನ್ನು ತಮ್ಮ ಮೊಬೈಲ್‍ಗೆ ಡೌನ್‍ಲೋಡ್ ಮಾಡಿಕೊಂಡು ಫಲಾನುಭವಿಯ ಆಧಾರ್ ಸಂಖ್ಯೆಯನ್ನು ನಮೂದಿಸಿ ಡಿ.ಬಿ.ಟಿ ಮೂಲಕ ಜಮೆ ಆಗಿರುವ ಮೊತ್ತದ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದಾಗಿದೆ.
Annabhagya- ನಿಮ್ಮ ಬ್ಯಾಂಕ್ ಖಾತೆ ಆಧಾರ್ ಜೊತೆ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್
ನಂತರ My aadhaar ಮೇಲೆ ಕ್ಲಿಕ್ ಮಾಡಿ
ನಂತರ Aadhaar service ಮೇಲೆ ಕ್ಲಿಕ್ ಮಾಡಿ
ನಂತರ check aadhaar/bank linking status ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ,Send OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ
ನಂತರ ನಿಮ್ಮ ಆಧಾರ್(Aadhaar) ಬ್ಯಾಂಕ್(bank) ಜೊತೆ mapping ಆಗಿರುವ ಸಂದೇಶ ಈ ಕೆಳಗಿನಂತೆ ಕಾಣೆಸುತ್ತದೆ.
DBT Karnataka:ಯಾವ ಯೋಜನೆಯಿಂದ ಎಷ್ಟು ಹಣ ನೇರ ನಗದು ವರ್ಗಾವಣೆ ಮೂಲಕ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್
https://play.google.com/store/apps/details?id=com.dbtkarnataka
ಈ ಮೇಲಿನ ಲಿಂಕ್ ಮೇಲೆ ಕ್ಲಿಕ್ ಮಾಡಿ DBT Karnataka application ಡೌನ್ಲೊಡ್ ಮಾಡಿ,install ಮಾಡಿಕೊಳ್ಳಿ
ನಂತರ ನಿಮ್ಮ ಆಧಾರ್ ನಂಬರ್ ಹಾಕಿ Get OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Varify OTP ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಬೇಕಾದ 4 ಸಂಖ್ಯೆಯ mPIN create ಮಾಡಿ,Confirm mPIN ಹಾಕಿ,Submit ಮೇಲೆ ಕ್ಲಿಕ್ ಮಾಡಿ
ನಂತರ seeding status of Aadhar in bank account ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಲಿಂಕ್ ಮಾಹಿತಿ ದೊರೆಯುತ್ತದೆ
payment status ಮೇಲೆ ಕ್ಲಿಕ್ ಮಾಡಿದರೆ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ತಿಳಿಯಬಹುದು
ಈ ಕೆಳಗಿನಂತೆ ಯಾವ ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಲಿಂಕ್ ಆಗಿದೆ ಎಂಬ ಮಾಹಿತಿ ದೊರೆಯುತ್ತದೆ.
ಇದನ್ನೂ ಓದಿ
ಇದನ್ನೂ ಓದಿ
Annabhagya-ನನ್ನ ಖಾತೆಗೆ 680 ರೂಪಾಯಿ ಅನ್ನಭಾಗ್ಯ ಯೋಜನೆಯ ಹಣ ಜಮಾ,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-409
4 ಸದಸ್ಯರ ನನ್ನ ಕುಟುಂಬಕ್ಕೆ 680 ರೂಪಾಯಿ ಜಮಾ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ನಿಮ್ಮ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಜಮಾ ಚೆಕ್ ಮಾಡಿ
DBT-ಅನ್ನಭಾಗ್ಯ,ಗೃಹಲಕ್ಷ್ಮಿ ಹಾಗೂ ಸರ್ಕಾರದ ಯಾವುದೇ ಯೋಜನೆಯ ನೇರ ನಗದು ವರ್ಗಾವಣೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-418
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಆಧಾರ್ ನಂಬರ್ ಹಾಕಿದರೆ, ಸರ್ಕಾರದಿಂದ ಬರುವ ಯಾವುದೇ ನೇರ ಹಣ ಜಮಾವಣೆ ಚೆಕ್ ಮಾಡಿ
Anna Bhagya-ನಿಮ್ಮ ಹೆಸರಿನ ಮುಂದೆ ಆಧಾರ್ ಸೀಡ್ ಆಗದೇ ಇರುವುದರಿಂದ ದೃಡೀಕರಣದಲ್ಲಿ ವಿಫಲವಾಗಿದೆ ಎಂದು ತೋರಿಸುತ್ತಿದ್ದರೆ ಹೀಗೆ ಮಾಡಿ - https://krushirushi.in/Krushirushi-1000-415
ಅನ್ನ ಭಾಗ್ಯ ಹಣ ಜಮಾ ಆಗಿಲ್ಲವೇ,ಕೂಡಲೇ ಹೀಗೆ ಮಾಡಿ
Annabhagya-ಈ ಪಟ್ಟಿಯಲ್ಲಿರುವವರಿಗೆ ಸಿಗಲಿದೆ ಅನ್ನಭಾಗ್ಯ ಹಣ,ಇಲ್ಲಿದೆ ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-416
1 ಸದಸ್ಯರಿರುವ ಕುಟುಂಬಕ್ಕೆ 170 ರೂಪಾಯಿ
2 ಸದಸ್ಯರಿರುವ ಕುಟುಂಬಕ್ಕೆ 340 ರೂಪಾಯಿ
3 ಸದಸ್ಯರಿರುವ ಕುಟುಂಬಕ್ಕೆ 510 ರೂಪಾಯಿ
4 ಸದಸ್ಯರಿರುವ ಕುಟುಂಬಕ್ಕೆ 680 ರೂಪಾಯಿ
ಈ ಲೇಖನದಲ್ಲಿರುವ ಡೈರೆಕ್ಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ,ಫಲಾನುಭವಿಗಳ ಪಟ್ಚಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
Male nakshatra-2023 ನೇ ಸಾಲಿನ ಮಳೆ ನಕ್ಷತ್ರಗಳು ಹಾಗೂ ಮಳೆ ದಿನಾಂಕ - https://krushirushi.in/Krushirushi-1000-261
Crop insurance-ನನ್ನ ಖಾತೆಗೆ 11,354 ರೂಪಾಯಿ ಬೆಳೆವಿಮೆ ಜಮಾ-ನಿಮ್ಮ ಬೆಳೆವಿಮೆ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-257
District incharge ministers-ಇವರೇ ನೋಡಿ ನಿಮ್ಮ ಜಿಲ್ಲೆಯ ಉಸ್ತುವಾರಿ ಸಚಿವರು - https://krushirushi.in/Krushirushi-1000-268
Karnataka ministers-ಕೊನೆಗೂ ಖಾತೆ ಹಂಚಿಕೆ ಅಂತಿಮ ಪಟ್ಟಿ ಬಿಡುಗಡೆ - https://krushirushi.in/Krushirushi-1000-254
DBT Karnataka-ಸರ್ಕಾರದಿಂದ ನಿಮಗೆ ಇಲ್ಲಿಯವರೆಗೂ ಯಾವ ಯೋಜನೆಯಿಂದ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-259
Yuvanidhi-ಯುವನಿಧಿ ಯೋಜನೆಯಡಿ 3000 ರೂಪಾಯಿ-ಷರತ್ತು ಮತ್ತು ನಿಬಂಧನೆಗಳ ಅಧಿಕೃತ ಆದೇಶ - https://krushirushi.in/Krushirushi-1000-267
Aadhaar-ಆಧಾರ್ ನಂಬರ್ ಹಾಕಿ ರಾಜ್ಯ ಸರ್ಕಾರದಿಂದ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂದು ಚೆಕ್ ಮಾಡಿ - https://krushirushi.in/Krushirushi-1000-266
Aadhaar bank seeding status-ನಿಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-260
5 Guarantees approved-5 ಗ್ಯಾರಂಟಿಗಳಿಗೆ ಸಚಿವ ಸಂಪುಟ ಸಭೆಯಿಂದ ಒಪ್ಪಿಗೆ - https://krushirushi.in/Krushirushi-1000-265
Crop loss-20160 ಹೇಕ್ಟೆರ್ ಬೆಳೆಹಾನಿ ಪರಿಹಾರ ಬಿಡುಗಡೆ-ಕಂದಾಯ ಸಚಿವ ಕೃಷ್ಞಬೈರೆಗೌಡ - https://krushirushi.in/Krushirushi-1000-264
Krushi bhagya-ಕೃಷಿ ಭಾಗ್ಯ ಮರು ಜಾರಿ, ಬೆಳೆ ವಿಮೆ ರೈತರ ಕಂತು ಕಡಿತ- ಕೃಷಿ ಸಚಿವ ಚೆಲುವರಾಯಸ್ವಾಮಿ - https://krushirushi.in/Krushirushi-1000-262
Free bus pass-ನಾಳೆಯಿಂದ ರಾಜ್ಯದಲ್ಲಿ ಸರ್ಕಾರಿ ಬಸ್ಸುಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಘೋಷಣೆ - https://krushirushi.in/Krushirushi-1000-256
Pmkisan name correction as per Aadhaar-ಆಧಾರ್ ನಲ್ಲಿರುವಂತೆ ನಿಮ್ಮ ಹೆಸರು ಬದಲಾವಣೆ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-252
Crop insurance-ಬೆಳೆವಿಮೆ ಜಮಾ ಪ್ರಾರಂಭವಾಗಿದ್ದು,ನಿಮ್ಮ ಜಮಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ - https://krushirushi.in/Krushirushi-1000-253