ಮನಮೊಹನ್ ಸಿಂಗ್ ನಿಧನ,ಇಂದು ಎಲ್ಲೆಲ್ಲಿ ರಜೆ ಘೋಷಣೆ,Manmohan Singh death declaration of holiday

<Krushirushi> <Manmohan Singh> <Manmohan Singh is no more> <manmohan Singh death declaration of holiday> <Manmohan Singh death holiday> <Manmohan Singh age> <Manmohan Singh education> <Manmohan Singh passes away> <ಮನಮೊಹನ ಸಿಂಗ್>

ಮನಮೊಹನ್ ಸಿಂಗ್ ನಿಧನ,ಇಂದು ಎಲ್ಲೆಲ್ಲಿ ರಜೆ ಘೋಷಣೆ,Manmohan Singh death declaration of holiday

 ಮನಮೊಹನ್ ಸಿಂಗ್ ನಿಧನ,ಇಂದು ಎಲ್ಲೆಲ್ಲಿ ರಜೆ ಘೋಷಣೆ,Manmohan Singh death declaration of holiday

ಮಾಜಿ ಪ್ರಧಾನಿ ಮನಮೋಹನಸಿಂಗ್(Manmohan Singh) ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ (ಡಿ.27)ರಂದು ಸರ್ಕಾರಿ ರಜೆ ಘೋಷಿಸಲಾಗಿದೆ.

                          ಅಧಿಸೂಚನೆ

ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸುತ್ತದೆ.


ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ. ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.

ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.