Krushi Rushi News Website & : Finance https://krushirushi.in/rss/category/Agriculture-Finance Krushi Rushi News Website & : Finance en Copyright 2025 Krushi Rushi & All Rights Reserved MSP price 2024&ಈ ಬೆಳೆಗೆ 2300 ರೂಪಾಯಿ ಕನಿಷ್ಟ ಬೆಂಬಲ ಬೆಲೆ ಘೋಷಿಸಿದ ಕೇಂದ್ರ ಸರ್ಕಾರ https://krushirushi.in/MSP-price-1643 https://krushirushi.in/MSP-price-1643 MSP price 2024-ಈ ಬೆಳೆಗೆ 2300 ರೂಪಾಯಿ ಕನಿಷ್ಟ ಬೆಂಬಲ ಬೆಲೆ ಘೋಷಿಸಿದ ಕೇಂದ್ರ ಸರ್ಕಾರ


ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ(MSP for paddy) ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

MSP ಅನ್ನು 2013-14 ರಲ್ಲಿ ಭತ್ತಕ್ಕೆ(ಸಾಮಾನ್ಯ) ಕ್ವಿಂಟಾಲ್ ಗೆ 1310 ರೂ. ನಿಂದ 2024-25 ರಲ್ಲಿ 2300 ರೂ. ಗೆ ಹೆಚ್ಚಿಸಲಾಗಿದೆ.

ಪಂಜಾಬ್ ರಾಜ್ಯದಲ್ಲಿ ಭತ್ತ ಮತ್ತು ಕಸ್ಟಮ್ ಮಿಲ್ಡ್ ರೈಸ್(ಸಿಎಂಆರ್) ಖರೀದಿ ಕುರಿತು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಸಕಾಲದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.

ಪ್ರತಿಭಟನಾ ನಿರತ ರೈತರಿಗೆ ಸಚಿವರು ಭರವಸೆ ನೀಡಿದ್ದು, ಭತ್ತ ಸಂಗ್ರಹಣೆಯು ಸುಗಮವಾಗಿ ಮುಂದುವರಿಯುತ್ತದೆ. ಒಳಬರುವ ಸರಬರಾಜನ್ನು ನಿರ್ಬಂಧಗಳಿಲ್ಲದೆ ನಿರ್ವಹಿಸಲು ಸಾಕಷ್ಟು ಸಂಗ್ರಹಣಾ ಸ್ಥಳವನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ನಾವು ಭರವಸೆ ನೀಡಿದಂತೆ ಭತ್ತವನ್ನು ಸಂಗ್ರಹಿಸುತ್ತೇವೆ ಮತ್ತು ಸಂಗ್ರಹಣೆಯನ್ನು ಯಾವುದೇ ನಿರ್ಬಂಧಗಳಿಲ್ಲದೆ ಸಂಗ್ರಹಿಸಲು ಸಾಕಷ್ಟು ಸ್ಥಳಾವಕಾಶವನ್ನು ಮಾಡಲಾಗುವುದು. ಮೋದಿ ಸರ್ಕಾರವು ಭರವಸೆ ನೀಡಿದಂತೆ ಪ್ರತಿಯೊಂದು ಧಾನ್ಯವನ್ನು ಸಂಗ್ರಹಿಸಲಾಗುವುದು. ಅಕ್ಟೋಬರ್ 1 ರಂದು ಪಂಜಾಬ್‌ನಲ್ಲಿ 2,700 ಗೊತ್ತುಪಡಿಸಿದ ಮಂಡಿಗಳೊಂದಿಗೆ ಭತ್ತದ ಸಂಗ್ರಹಣೆಯು ಅಧಿಕೃತವಾಗಿ ಪ್ರಾರಂಭವಾಯಿತು. ಸೆಪ್ಟೆಂಬರ್‌ನ ಭಾರೀ ಮಳೆ ಮತ್ತು ಬೆಳೆಯಲ್ಲಿ ಹೆಚ್ಚಿದ ತೇವಾಂಶವು ಕಟಾವು ಮತ್ತು ಸಂಗ್ರಹಣೆ ವಿಳಂಬಕ್ಕೆ ಕಾರಣವಾಯಿತು ಎಂದು ಹೇಳಿದ್ದಾರೆ.

ತಡವಾಗಿ ಆರಂಭಗೊಂಡರೂ ನವೆಂಬರ್ ವೇಳೆಗೆ 185 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಭಾರತೀಯ ಆಹಾರ ನಿಗಮದ ಪ್ರಕಾರ, ಅಕ್ಟೋಬರ್ 26 ರ ಹೊತ್ತಿಗೆ 54.5 ಲಕ್ಷ ಮೆಟ್ರಿಕ್ ಟನ್ ಭತ್ತ ಮಂಡಿಗಳಿಗೆ ಬಂದಿದೆ.

ಅಕ್ಟೋಬರ್’24 ರಂದು 2700 ಮಂಡಿಗಳಿಂದ ಸಂಗ್ರಹಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಇಂದಿನಂತೆ ಒಟ್ಟು 54.5 LMT ಆಗಮನದಲ್ಲಿ 50 LMT ಭತ್ತವನ್ನು ಖರೀದಿಸಲಾಗಿದೆ. ನಾಮನಿರ್ದೇಶನದ ಆಧಾರದ ಮೇಲೆ CWC/SWC ಗೋಡೌನ್‌ಗಳನ್ನು ಬಾಡಿಗೆಗೆ ತೆಗೆದುಕೊಳ್ಳುವ ಮೂಲಕ ಸಾಕಷ್ಟು ಶೇಖರಣಾ ವ್ಯವಸ್ಥೆಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಅದೇ ರೀತಿ ಹಿಂಗಾರಿನ ಈ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ(Minimum Support Price) ಈ ಕೆಳಗಿನಂತಿದೆ.

]]>
Tue, 29 Oct 2024 15:13:19 +0530 shivuagrico
ಸಹಕಾರ ಬ್ಯಾಂಕುಗಳ ಕೃಷಿ ಸಾಲಮನ್ನಾ ಕುರಿತು ಸಚಿವ ಕೆ ಎನ್ ರಾಜಣ್ಣ ಸ್ಪಷ್ಟನೆ, ಯಾವ ರೈತರ ಎಷ್ಟು ಸಾಲ ಮನ್ನಾ ಆಗಲಿದೆ ಚೆಕ್ ಮಾಡಿ&Sala manna list https://krushirushi.in/Sala-manna-list-1433 https://krushirushi.in/Sala-manna-list-1433 ಸಹಕಾರ ಬ್ಯಾಂಕುಗಳ ಕೃಷಿ ಸಾಲಮನ್ನಾ ಕುರಿತು ಸಚಿವ ಕೆ ಎನ್ ರಾಜಣ್ಣ ಸ್ಪಷ್ಟನೆ, ಯಾವ ರೈತರ ಎಷ್ಟು ಸಾಲ ಮನ್ನಾ ಆಗಲಿದೆ ಚೆಕ್ ಮಾಡಿ-Sala manna list

ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.


ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ

ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Wed, 24 Jul 2024 17:02:01 +0530 shivuagrico
ಕೇಂದ್ರ ಬಜೇಟ್ ನಲ್ಲಿ ಪಿಎಂ ಕಿಸಾನ್ ಹಣ 6 ಸಾವಿರದಿಂದ 8 ಸಾವಿರಕ್ಕೆ ಹೆಚ್ಚಳ! ಯಾರಿಗೆಲ್ಲಾ ಸಿಗಲಿದೆ ಹೆಚ್ಚುವರಿ ಹಣ ಹೀಗೆ ಚೆಕ್ ಮಾಡಿ&union budget 2024 pmkisan amount increased https://krushirushi.in/Union-budget-2024--pmkisan-amount-increased1431 https://krushirushi.in/Union-budget-2024--pmkisan-amount-increased1431 ಕೇಂದ್ರ ಬಜೇಟ್ ನಲ್ಲಿ ಪಿಎಂ ಕಿಸಾನ್ ಹಣ 6 ಸಾವಿರದಿಂದ 8 ಸಾವಿರಕ್ಕೆ ಹೆಚ್ಚಳ! ಯಾರಿಗೆಲ್ಲಾ ಸಿಗಲಿದೆ ಹೆಚ್ಚುವರಿ ಹಣ ಹೀಗೆ ಚೆಕ್ ಮಾಡಿ-union budget 2024 pmkisan amount increased

ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಲೋಕಸಭೆಯಲ್ಲಿ ಕೇಂದ್ರ ಬಜೆಟ್‌ ಮಂಡಿಸಿದ್ದಾರೆ. ಹಲವು ವರ್ಗಗಳ ಜನರು ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.


ಮುಖ್ಯವಾಗಿ ರೈತರು ಪಿಎಂ ಕಿಸಾನ್ ಮೊತ್ತವನ್ನು ಹೆಚ್ಚಿಸುವಂತೆ ಕೇಂದ್ರವನ್ನು ಯಾವಾಗಲೂ ಕೇಳುತ್ತಿದ್ದಾರೆ. 2019 ರಲ್ಲಿ ಪ್ರಾರಂಭವಾದ ಈ ಯೋಜನೆಯ ಮೂಲಕ ದೇಶಾದ್ಯಂತ 10 ಕೋಟಿ ರೈತರು ಪ್ರಯೋಜನ ಪಡೆಯುತ್ತಾರೆ.. ಈ ನಿಧಿಯು ರೂ. 6 ಸಾವಿರದಿಂದ ರೂ. 8 ಸಾವಿರಕ್ಕೆ ಏರಿಸಲು ಕೃಷಿ ತಜ್ಞರು ಸಲಹೆ ನೀಡಿದ್ದಾರೆ. ಆದರೆ ಪಿಎಂ ಕಿಸಾನ್ ಹಣ ಹೆಚ್ಚಿಸುವ ಯಾವುದೇ ಘೋಷಣೆಯನ್ನು ಮಾಡಿಲ್ಲ, ಮುಂದಿನ ಮಧ್ಯಂತರ ಬಜೇಟ್್ ನಲ್ಲಿ ಘೋಷಿಸುವ ಸಾಧ್ಯತೆಗಳಿವೆ.

ಪಿಎಂ ಕಿಸಾನ್ ಮುಂದಿನ ಕಂತಿಗೆ ಈ ಕೆಳಗಿನ ಕೆಲಸಗಳು ಕಡ್ಡಾಯ

ಭೂಮಾಪನ ಕಡ್ಡಾಯ:
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಭೂಮಿಯನ್ನು ಪರಿಶೀಲಿಸಬೇಕು. 17ನೇ ಕಂತಿನ ಹಣ ಬಂದರೂ ಜಮೀನು ಪರಿಶೀಲನೆ ನಡೆಸದ ರೈತರು ಮುಂದಿನ ಕಂತಿನಲ್ಲಿ ಸಂಕಷ್ಟ ಎದುರಿಸಬೇಕಾಗುತ್ತದೆ. ನಂತರ ತಡಮಾಡದೆ ಇದನ್ನು ಮಾಡಿ.


e-KYC:
ಪಿಎಂ ಕಿಸಾನ್ ಯೋಜನೆಗೆ e-KYC ಅನ್ನು ಹೊಂದಿರುವುದು ಕಡ್ಡಾಯವಾಗಿದೆ.

ಹಾಗಾದರೆ ಯಾರಿಗೆಲ್ಲಾ ಸಿಗಲಿದೆ ಮುಂದಿನ ಕಂತು ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/ 

ನಂತರ "Beneficiary list" ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ರಾಜ್ಯ, ಜಿಲ್ಲೆ,ಉಪಜಿಲ್ಲೆ,ತಾಲೂಕು,ಗ್ರಾಮ select ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಎಲ್ಲಾ ಪಿಎಂಕಿಸಾನ್ ಅರ್ಹ ರೈತರ ಪಟ್ಟಿ ದೊರೆಯಲಿದೆ

 

 

Pmkisan ineligible list-ಪಿಎಂ ಕಿಸಾನ್ 15ನೇ ಕಂತಿನ ಅನರ್ಹ ಪಟ್ಟಿ ಬಿಡುಗಡೆ,ಅನರ್ಹ ಪಟ್ಟಿ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://pmkisan.gov.in/VillageDashboard_Portal.aspx

ನಂತರ ನಿಮ್ಮ ರಾಜ್ಯ,ಜಿಲ್ಲೆ,ತಾಲೂಕು,ಗ್ರಾಮ select ಮಾಡಿ,Submit ಮೇಲೆ ಕ್ಲಿಕ್ ಮಾಡಿ

ನಂತರ Aadhaar authentication status ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಗ್ರಾಮದಲ್ಲಿರುವ ಪಿಎಂಕಿಸಾನ್ ಅನರ್ಹ ರೈತರ ಪಟ್ಟಿ ದೊರೆಯಲಿದೆ

]]>
Tue, 23 Jul 2024 13:11:51 +0530 shivuagrico
ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ&Baddi manna https://krushirushi.in/Baddi-manna-1418 https://krushirushi.in/Baddi-manna-1418 Baddi manna-ಸಾಲದ ಮೇಲಿನ ಬಡ್ಡಿಮನ್ನಾಗೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

 ಕೇಂದ್ರ ವಲಯದ ಯೋಜನೆ ಕೃಷಿ ಮೂಲಭೂತ ಸೌಕರ್ಯ ನಿಧಿ ಯೋಜನೆಯಡಿ ಸರ್ಕಾರವು ಹಣಕಾಸು ಸೌಲಭ್ಯಗಳನ್ನು ಒದಗಿಸುತ್ತಿದ್ದು, ರೂ. 2 ಕೋಟಿ ಸಾಲದ ಮೊತ್ತಕ್ಕೆ ವಾರ್ಷಿಕ ಶೇ. 3ರಂತೆ 7 ವರ್ಷದ ಅವಧಿಗೆ ಬಡ್ಡಿ ಸಹಾಯಧನ ಲಭ್ಯವಿರುತ್ತದೆ.


ಅರ್ಹ ಕೃಷಿ ಚಟುವಟಿಕೆಗಳು/ಯೋಜನೆಗಳು ಈ ಕೆಳಗಿನಂತಿವೆ

ಇ-ಮಾರುಕಟ್ಟೆ ವೇದಿಕೆ ಸೇರಿದಂತೆ ಸರಬರಾಜು ಸರಪಳಿ ಸೇವೆಗಳು ಗೋದಾಮುಗಳು ಮತ್ತು ಸೈಲೊಗಳು + ಪ್ಯಾಕ್ ಹೌಸ್‌ಗಳು ವಿಂಗಡಣೆ ಮತ್ತು ಶ್ರೇಣೀಕರಣ ಘಟಕಗಳು ಶೀತಲಗೃಹ ಸರಪಳಿಗಳು ಸಾಗಾಣಿಕೆ ಸೌಲಭ್ಯಗಳು ಪ್ರಾಥಮಿಕ ಸಂಸ್ಕರಣಾ ಕೇಂದ್ರಗಳು ಹಣ್ಣು ಮಾಗಿಸುವ ಘಟಕಗಳು

ಮೌಲ್ಯಮಾಪನ ಘಟಕಗಳು ಸಂಕುಚಿತ ಜೈವಿಕ ಅನಿಲ (CBG) ಸ್ಥಾವರ + ಸಾವಯವ ಪರಿಕರ ಉತ್ಪಾದನೆ + ಜೈವಿಕ ಉತ್ತೇಜಕ ಉತ್ಪಾದನಾ ಘಟಕಗಳು * ಸಸ್ಯ ನರ್ಸರಿ /ಅಂಗಾಂಶ ಕೃಷಿ ಬೀಜ ಸಂಸ್ಕರಣೆ + ಕೃಷಿ ಯಂತ್ರಧಾರೆ ಕೇಂದ್ರಗಳು ಸ್ಮಾರ್ಟ್ ಮತ್ತು ನಿಖರವಾದ ಕೃಷಿ ಸಂಯೋಜಿತ ಸ್ಪಿರುಲಿನಾ ಉತ್ಪಾದನೆ ಮತ್ತು ಸಂಸ್ಕರಣಾ ಘಟಕಗಳು ರೇಷ್ಮೆ ಕೃಷಿ ಸಂಸ್ಕರಣಾ ಘಟಕ • ಜೇನು ಸಂಸ್ಕರಣಾ ಘಟಕ ಪ್ಲಾಂಟ್ ಕ್ಯಾರಂಟೈನ್ ಘಟಕಗಳು ಮತ್ತು ಸಾಮೂಹಿಕ ಕೃಷಿ ಅಡಿ: ಜಲಕೃಷಿ, ವಾಯುಕೃಷಿ, ಹಸಿರುಮನೆ, ಬಹುಮಹಡಿ ಕೃಷಿ, ಅಣಬೆ ಬೇಸಾಯ

ಅರ್ಹ ಫಲಾನುಭವಿಗಳು

ರೈತರು/ ರೈತ ಉತ್ಪಾದಕ ಸಂಸ್ಥೆಗಳು, ಪ್ರಾಂತೀಯ ಸಹಕಾರ ಒಕ್ಕೂಟಗಳು ಕೃಷಿ ಉದ್ಯಮಿಗಳು / ನವೋದ್ಯಮಿಗಳು ಪ್ರಾಥಮಿಕ ಕೃಷಿ ಕ್ರೆಡಿಟ್ ಸಹಕಾರ ಸಂಘಗಳು + ವಿವಿಧೋದ್ದೇಶ ಸಹಕಾರ ಸಂಘಗಳು * ಸ್ವ-ಸಹಾಯ ಗುಂಪುಗಳು / ಜಂಟಿ ಬಾಧ್ಯತಾ ಗುಂಪುಗಳು / ಖಾಸಗಿ ಮಾಲೀಕತ್ವ ಸಂಸ್ಥೆಗಳು.
ಯೋಜನೆಯಲ್ಲಿ ಭಾಗವಹಿಸುವ ಹಣಕಾಸು ಸಂಸ್ಥೆಗಳು:
ರಾಷ್ಟ್ರೀಕೃತ ಬ್ಯಾಂಕುಗಳು + ಶೆಡ್ಯೂಲ್ಡ್ ಸಹಕಾರಿ ಬ್ಯಾಂಕ್ ಗಳು + ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ ಗಳು ಸಣ್ಣ ಹಣಕಾಸು ಬ್ಯಾಂಕುಗಳು + ಬ್ಯಾಂಕೇತರ ಹಣಕಾಸು ಸಂಸ್ಥೆಗಳು + ರಾಷ್ಟ್ರೀಯ ಸಹಕಾರ ಅಭಿವೃದ್ಧಿ ನಿಗಮ (ಎನ್ ಸಿಡಿಸಿ).

ಅರ್ಜಿ ಸಲ್ಲಿಕೆ ಪ್ರಕ್ರಿಯೆ


ಮೊದಲು ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
https://agriinfra.dac.gov.in/Home/Login

ನಂತರ ಎಡಭಾಗದಲ್ಲಿರುವ 3 ಗೆರೆಗಳ ಮೇಲೆ ಕ್ಲಿಕ್ ಮಾಡಿ

ನಂತರ Beneficiary ಮೇಲೆ ಕ್ಲಿಕ್ ಮಾಡಿ
ನಂತರ Registration ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಹೆಸರು, ಮೊಬೈಲ್ ನಂಬರ್, ಆಧಾರ್ ನಂಬರ್ ಹಾಕಿ Send OTP ಮೇಲೆ ಕ್ಲಿಕ್ ಮಾಡಿ,ಮೊಬೈಲ್ ಗೆ ಬರುವ OTP ಹಾಕಿ Register ಮಾಡಿ

ನಿಮ್ಮ ಮೊಬೈಲ್ ಗೆ ID ಮತ್ತು password ಬರುತ್ತದೆ,ಅದನ್ನು ಹಾಕಿ ಲಾಗಿನ್ ಮಾಡಿ

ನಂತರ setting icon ಮೇಲೆ ಕ್ಲಿಕ್ ಮಾಡಿ Apply for interest subvention under other scheme ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಮಾಹಿತಿ ತುಂಬಿ,ನಿಮ್ಮ ಬ್ಯಾಂಕ್ ನ ಲೋನ್ Saction letter ಹಾಗೂ ಯೋಜನಾ ವರದಿಯನ್ನು ಅಪ್ಲೌಡ್ ಮಾಡಿ,Submit ಮೇಲೆ ಕ್ಲಿಕ್ ಮಾಡಿ


ನಂತರ CPMU, ಕೃಷಿ ಮತ್ತು ರೈ ಕಲ್ಯಾಣ ಮಂತ್ರಾಲಯದ ಮೂಲಕ ಪರಿಶೀಲಿಸಲಾದ ಅರ್ಜಿಯನ್ನು ಬ್ಯಾಂಕ್‌ ಶಾಖೆಗೆ ಆನ್‌ ಲೈನ್‌ ನಲ್ಲಿ ವರ್ಗಾಯಿಸಲಾಗುತ್ತದೆ.

ನಂತರ ಬ್ಯಾಂಕ್ ನಲ್ಲಿ ನಿಮ್ಮ ಸಾಲದ ಮೇಲೆ 3% ಬಡ್ಡಿ ಮನ್ನಾ ಆಗಲಿದೆ.

ಹೆಚ್ಚಿನ ಮಾಹಿತಿಗಾಗಿ ಕೃಷಿ/ತೋಟಗಾರಿಕೆ ಇಲಾಖೆ, ಜಿಲ್ಲಾ ನಬಾರ್ಡ್‌ ವ್ಯವಸ್ಥಾಪಕರು, ನಿಮ್ಮ ವ್ಯಾಪ್ತಿಯ ಬ್ಯಾಂಕ್/‌ ಹಣಕಾಸು ಸಂಸ್ಥೆಗಳನ್ನು ಸಂಪರ್ಕಿಸಬಹುದು.

]]>
Thu, 18 Jul 2024 13:09:18 +0530 shivuagrico
ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ&Bele sala manna list 2024 https://krushirushi.in/Bele-sala-manna-list-2024 https://krushirushi.in/Bele-sala-manna-list-2024 ಸಹಕಾರ ಸಂಘಗಳಲ್ಲಿರುವ 31 ಸಾವಿರ ರೈತರ 232 ಕೋಟಿ ಸಾಲಮನ್ನಾ, ಯಾವ ರೈತರ ಎಷ್ಟು ಸಾಲಮನ್ನಾ ಆಗಲಿದೆ ಹೀಗೆ ಚೆಕ್ ಮಾಡಿ-Bele sala manna list-2024

ರಾಜ್ಯ ಸರ್ಕಾರ 2017 ಹಾಗೂ 2018ರಲ್ಲಿ ಘೋಷಿಸಿದ್ದ ಕೃಷಿ ಸಾಲ ಮನ್ನಾದ ಪ್ರಯೋಜನ 31 ಸಾವಿರ ರೈತರಿಗೆ ಇನ್ನೂ ಸಿಕ್ಕಿಲ್ಲ.

ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಎಸ್. ರವಿ, ಬಿಜೆಪಿಯ ಸುನೀಲ್ ವಲ್ಯಾಪುರೆ ಅವರ ಪ್ರಶ್ನೆಗೆ ಉತ್ತರಿಸಿದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ನೀಡಲಾಗಿದ್ದ ₹50 ಸಾವಿರ ಸಾಲ ಮನ್ನಾ ಪ್ರಯೋಜನವನ್ನು 21.57 ಲಕ್ಷ ರೈತರು, 2018ರಲ್ಲಿ ಘೋಷಿಸಿದ್ದ ₹1 ಲಕ್ಷ ಸಾಲ ಮನ್ನಾ ಪ್ರಯೋಜನವನ್ನು 17.37 ಲಕ್ಷ ರೈತರು ಪಡೆದುಕೊಂಡಿದ್ದರು. ಎರಡೂ ಸಾಲ ಮನ್ನಾಕ್ಕಾಗಿ ಸರ್ಕಾರ ಕ್ರಮವಾಗಿ ₹7,662.26 ಕೋಟಿ ಹಾಗೂ 7,987.47 ಕೋಟಿ ಬಿಡುಗಡೆ ಮಾಡಿತ್ತು ಎಂದರು.


ತಾಂತ್ರಿಕ ಕಾರಣಗಳಿಂದ 31 ಸಾವಿರ ರೈತರಿಗೆ ಸೌಲಭ್ಯ ಸಿಕ್ಕಿಲ್ಲ. ಅವರಿಗೆ ನೀಡಬೇಕಿರುವ ಮೊತ್ತ ₹167.51 ಕೋಟಿ, ಅರ್ಹತೆ ಗುರುತಿಸಲು ಬಾಕಿ ಇರುವ ರೈತರ ಬಾಬು ₹64.49 ಕೋಟಿ ಸೇರಿ ಒಟ್ಟು ₹232 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಎಲ್ಲರಿಗೂ ಪ್ರಯೋಜನ ದೊರಕಲಿದೆ ಎಂದು ಹೇಳಿದರು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ

ನಂತರ ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ

]]>
Wed, 17 Jul 2024 07:36:00 +0530 shivuagrico
2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಅರ್ಹತೆಗಳೇನು? ಚೆಕ್ ಮಾಡಿ&Bele sala manna status 2024 https://krushirushi.in/Bele-Sala-manna-status-1414 https://krushirushi.in/Bele-Sala-manna-status-1414 2018 ರಿಂದ ಇಲ್ಲಿಯವರೆಗೂ ಕರ್ನಾಟಕದಲ್ಲಿ ಯಾರಿಗೆಲ್ಲಾ ಎಷ್ಟು ಸಾಲ ಮನ್ನಾ ಆಗಿದೆ? ಅರ್ಹತೆಗಳೇನು? ಚೆಕ್ ಮಾಡಿ-Bele sala manna status 2024

2018 ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಇದ್ದಾಗ ರಾಜ್ಯದ ರೈತರ ಸಾಲಮನ್ನಾ ಮಾಡಿದ್ದರು.ಆದರೆ ಅದರಲ್ಲಿ ಕೇಲವು ರೈತರ ದಾಖಲೆಗಳ ಕೊರತೆಯಿಂದಾಗಿ ಬಾಕಿ ಉಳಿದ ಪ್ರಕರಣಗಳಲ್ಲಿ ದಾಖಲಾತಿಗಳನ್ನು ಸಲ್ಲಿಸಿದ ನಂತರ ಸಾಲಮನ್ನಾ ಆಗುತ್ತಿದೆ.ಹಾಗಾದರೆ ಈ ಲೇಖನದಲ್ಲಿ ಯಾವೆಲ್ಲಾ ದಾಖಲಾತಿಗಳು ಬೇಕಾಗಬಹುದು ಎಂದು ಚೆಕ್ ಮಾಡಬಹುದು.

ಹಾಗಾದರೆ ಕರ್ನಾಟಕದಲ್ಲಿ ಇಲ್ಲಿಯವರೆಗೂ ಎಷ್ಟು ಬೆಳೆಸಾಲಮನ್ನಾ ಆಗಿದೆ ಹೀಗೆ ಚೆಕ್ ಮಾಡಿ

ಮೊದಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://mahitikanaja.karnataka.gov.in/department

ನಂತರ "ಕಂದಾಯ ಇಲಾಖೆ" ಮೇಲೆ ಕ್ಲಿಕ್ ಮಾಡಿ

ನಂತರ "ಕಂದಾಯ ಇಲಾಖೆ ಸೇವೆಗಳು" ಮೇಲೆ ಕ್ಲಿಕ್ ಮಾಡಿ

ನಂತರ ವಾಣಿಜ್ಯ ಬ್ಯಾಂಕ್ ನ ಸಾಲಮನ್ನಾ ಚೆಕ್ ಮಾಡಲು "Loan waiver report for commercial bank" ಮೇಲೆ ಕ್ಲಿಕ್ ಮಾಡಿ. ಸೊಸೈಟಿಯಲ್ಲಿನ ಸಾಲಮನ್ನಾ ಚೆಕ್ ಮಾಡಲು "Loan waiver report for primary agricultural cooperative societies" ಮೇಲೆ ಕ್ಲಿಕ್ ಮಾಡಿ

ನಂತರ ಮಾದರಿ "ರೈತ" ಎಂದು Select ಮಾಡಿ

ನಂತರ ನಿಮ್ಮ ಜಿಲ್ಲೆ,ತಾಲೂಕು,ಹೊಬಳಿ ಮತ್ತು ಗ್ರಾಮವನ್ನು Select ಮಾಡಿ "ಸಲ್ಲಿಸು" ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮ್ಮ ಊರಿನಲ್ಲಿ ಯಾರಿಗೆಲ್ಲಾ ಸಾಲಮನ್ನಾ ಆಗಿದೆ ಎಂದು ಚೆಕ್ ಮಾಡಬಹುದು.Search button ಅಲ್ಲಿ ನಿಮ್ಮ ಹೆಸರು ಹಾಕಿದರೆ ನಿಮ್ಮ ಹೆಸರು ಸಿಗುತ್ತದೆ.

ಹಸಿರು ಪಟ್ಟಿಯಲ್ಲಿ ನಿಮ್ಮ ಅರ್ಹತೆ ಹೀಗೆ ಚೆಕ್ ಮಾಡಿ

https://mahitikanaja.karnataka.gov.in/department

ನಂತರ ಕಂದಾಯ ಇಲಾಖೆ ಮೇಲೆ ಕ್ಲಿಕ್ ಮಾಡಿ

ನಂತರ ಕಂದಾಯ ಇಲಾಖೆ ಸೇವೆಗಳು ಮೇಲೆ ಕ್ಲಿಕ್ ಮಾಡಿ

ನಂತರ CLWS ರೈತನ ಅರ್ಹತೆ ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಜಿಲ್ಲೆ ಮತ್ತು ಬ್ಯಾಂಕ್ select ಮಾಡಿ,ಸಲ್ಲಿಸು ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ರೈತನ ಹೆಸರು,ಸಾಲ ಮನ್ನಾಗೆ ಬೇಕಾದ ಅರ್ಹತೆ ಹಾಗೂ ಸ್ಥಿತಿಗತಿ ಚೆಕ್ ಮಾಡಬಹುದು

ಈ ಕೆಳಗಿನಂತೆ ಹಸಿರು ಪಟ್ಟಿಯಲ್ಲಿ "Yes" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹ ಎಂದು ಅರ್ಥ,"No" ಎಂದು ಇದ್ದರೆ ನೀವು ಸಾಲಮನ್ನಾಗೆ ಅರ್ಹರಲ್ಲ ಎಂದು ಅರ್ಥ



]]>
Tue, 16 Jul 2024 22:03:18 +0530 shivuagrico
Bele sala&ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ https://krushirushi.in/Bele-sala-1409 https://krushirushi.in/Bele-sala-1409 Bele sala-ಸರ್ವೇ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂದು ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ತಮ್ಮ ಜಮೀನಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಲು ಕೇವಲ ಸರ್ವೇ ನಂಬರ್ ನಮೂದಿಸಿದರೆ ಸಾಕು ಎಲ್ಲಾ ಇತಿಹಾಸ ತಿಳಿದುಕೊಳ್ಳಬಹುದು.

 ಹೌದು ರೈತರು ಕೇವಲ ತಮ್ಮ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವೆ ನಂಬರ್ ನಲ್ಲಿ ಬರುವ ಜಮೀನಿನ ಮೇಲೆ ಎಷ್ಟು ಸಾಲ ಇದೆ ಎಂಬುದನ್ನು ಚೆಕ್ ಮಾಡಬಹುದು ಇದಕ್ಕಾಗಿ ರೈತರ ಬಳಿ ಸ್ಮಾರ್ಟ್ಫೋನ್ ಇದ್ದರೆ ಸಾಕು ದೇಶದ ಯಾವುದೇ ಭಾಗದಲ್ಲಿ ಕುಳಿತಲ್ಲಿಯೇ ಮಾಹಿತಿ ಪಡೆಯಬಹುದು.

 ಸಾಲ ವಿವರ ಚೆಕ್ ಮಾಡುವುದು ಹೇಗೆ?

 ರೈತರು ತಮ್ಮ ಮೊಬೈಲ್ ನಲ್ಲಿ ಸರ್ವೆ ನಂಬರ್ ನಮೂದಿಸಿ ಸಾಲದ ವಿವರದ ಇತಿಹಾಸ ತಿಳಿದುಕೊಳ್ಳಲು 

https://landrecords.karnataka.gov.in/Service2/

 ಲಿಂಕ್ ಮೇಲೆ ಕ್ಲಿಕ್ ಮಾಡಿದರೆ ಈ ಕೆಳಗಿನಂತೆ ಭೂಮಿ ತಂತ್ರಾಂಶ ತೆರೆದುಕೊಳ್ಳುತ್ತದೆ. 

 ನಂತರ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ,ಗ್ರಾಮ select ಮಾಡಿ ಸರ್ವೆ ನಂಬರ್ ನಂಬರ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಿ

  ನಂತರ Surnoc,hissa,period ಹಾಗೂ year ಆಯ್ಕೆ ಮಾಡಿ
Fetch details ಮೇಲೆ ಕ್ಲಿಕ್ ಮಾಡಿ

ನಂತರ view ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ಪಹಣೆ ತೆರೆದುಕೊಳ್ಳುತ್ತದೆ

 ಮುಟೇಶನ್ ಒಂದನೇ ಕಾಲಂನಲ್ಲಿ ಸರ್ವೆ ನಂಬರ್ ಹಿಸ್ಸಾ ನಂಬರ್ ನಲ್ಲಿರುವ ಮಾಲೀಕರ ಹೆಸರು ಇರುತ್ತದೆ. ಎರಡನೇ ಕಾಲದಲ್ಲಿ ಸರ್ವೆ ನಂಬರ್ ಗಳು ಕರಾಬು ಜಮೀನು ಕಂದಾಯ ವಿವರ ಹಾಗೂ ಜಮೀನಿನ ಮಣ್ಣಿನ ನಮೂನೆ ಹೇಗೆ ಎಂಬ ಮಾಹಿತಿ ಇರುತ್ತದೆ.

 ಸರ್ವೆ ನಂಬರಿನಲ್ಲಿ ಯಾವ ಮಾಲೀಕರಿಗೆ ಎಷ್ಟು ಎಕರೆ ಜಮೀನಿದೆ ಎಂಬ ಮಾಹಿತಿ ಕಾಣುತ್ತದೆ. ಸರ್ವೆ ನಂಬರ್ ಹಾಗೂ ಸ್ವಾಧೀನದಾರರ ಹೆಸರು ಮತ್ತು ವಿಸ್ತೀರ್ಣದ ಮಾಹಿತಿ ಇರುತ್ತದೆ.

  ಇದರೊಂದಿಗೆ 11ನೇ ಕಾಲಂನಲ್ಲಿ ಋಣಗಳು ಕಾಲಂ ಕೆಳಗಡೆ ಯಾವ ಬ್ಯಾಂಕಿನಿಂದಎಷ್ಟು ಸಾಲ ಪಡೆಯಲಾಗಿದೆ.  ಎಂಬ ಮಾಹಿತಿ ಇರುತ್ತದೆ.


 ಈ ಮಾಹಿತಿ ರೈತರಿಗೆ ತುಂಬಾ ಅನುಕೂಲವಾಗಿದೆ ಸರ್ವೇ ನಂಬರ್ ನಮೂದಿಸಿದರೆ ಸಾಕು ರೈತರು ದೇಶದ ಯಾವುದೇ ಮೂಲೆಯಿಂದಲೂ ಮಾಹಿತಿ ಪಡೆಯಬಹುದು. ಕೇವಲ ಸರ್ವೆ ನಂಬರ್ ನಮೂದಿಸಿದರೆ ಸಾಕು ಸರ್ವ ಮಾಹಿತಿ ಎಲ್ಲವೂ ರೈತರಿಗೆ ಸಿಗಲಿದೆ.

]]>
Sat, 13 Jul 2024 21:14:40 +0530 shivuagrico
Dubai Job alert&ರಾಜ್ಯ ಸರ್ಕಾರದಿಂದ 10ನೇ ಕ್ಲಾಸ್ ಪಾಸ್ ಆದವರಿಗೆ ದುಬೈನಲ್ಲಿ ಉದ್ಯೋಗವಕಾಶ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ https://krushirushi.in/Dubai-job-alert-1407 https://krushirushi.in/Dubai-job-alert-1407 Dubai Job alert-ರಾಜ್ಯ ಸರ್ಕಾರದಿಂದ 10ನೇ ಕ್ಲಾಸ್ ಆದವರಿಗೆ ದುಬೈನಲ್ಲಿ ದ್ಯೋಗವಕಾಶ,ನಿಮ್ಮ ಅರ್ಜಿ ಹೀಗೆ ಸಲ್ಲಿಸಿ


ಹಲವಾರು ಜನ ಉತ್ತಮ ಉದ್ಯೋಗವನ್ನು ಬಯಸುತ್ತಾ ಇರುತ್ತಾರೆ. ಇನ್ನು ಹಲವರು ಜಾಬ್ ಹುಡುಕಿ ಹುಡುಕಿ ಎಲ್ಲೂ ಕೆಲಸ ಸಿಗದೇ ಸೋತಿರುತ್ತಾರೆ. ಆದರೆ ಇಲ್ಲಿದೆ ನೋಡಿ ನಿಮಗೊಂದು ಉತ್ತಮ ಅವಕಾಶ. ನೀವೂ ಸಹ ಕೆಲಸ ಹುಡುಕುತ್ತಿದ್ದರೆ ಈ ಮಾಹಿತಿಯನ್ನು ತಪ್ಪದೇ ಗಮನಿಸಿ. UAEನಲ್ಲಿ ನಿಮಗಾಗಿ ಉದ್ಯೋಗಾವಕಾಶ ಕಾದಿದೆ.


ಒಟ್ಟು 10 ವಿದಧ ಜಾಬ್‌ಗಳನ್ನು ಮಾಡಲು ಅವಕಾಶ ನೀಡಲಾಗಿದೆ. ನೀವು ಯಾವುದರಲ್ಲಿ ಪರಿಣಿತಿ ಹೊಂದಿದ್ದೀರಿ ಎನ್ನುವುದರ ಆಧಾರದ ಮೇಲೆ ಕೆಲಸವನ್ನು ಆಯ್ಕೆ ಮಾಡಿಕೊಳ್ಳಿ.
ಬೆಂಗಳೂರಿನಲ್ಲಿ ನೇರ ಸಂದರ್ಶನ ಇರುತ್ತದೆ. ಜುಲೈ 20 ರಂದು ನೇರ ಸಂದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಿದ್ಯಾರ್ಹತೆ: 10ನೇ ತರಗತಿ ಪಾಸ್ ಆಗಿರಬೇಕು.
ನೀವು ಯಾವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳುತ್ತೀರೋ ಆ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು.

ವೀಸಾ: ಕಂಪನಿಯವರಿಂದಲೇ ನೀಡಲಾಗುತ್ತದೆ. ವಸತಿ ಕೂಡ ನಿಮಗೆ ಕಂಪನಿಯವರೇ ಕೊಡುತ್ತಾರೆ. ಐಡಿ ಚಾರ್ಟ್ಸ್ ನೀವೇ ನೀಡಬೇಕಾಗುತ್ತದೆ. ವಿಮಾನ ಟೀಕೇಟಿನ ಮೊತ್ತವನ್ನು ನೀವೇ ನೀಡಬೇಕು

ನೇಮಕಾತಿ ಸೇವಾಶುಲ್ಕವನ್ನು ನೀವು ಪಾವತಿಸಬೇಕಾಗುತ್ತದೆ: ಇದು 35,400 ರೂ ಆಗಿರುತ್ತದೆ. UAE ನಲ್ಲಿ ಹಲವಾರು ಉದ್ಯೋಗಾವಕಾಶಗಳು ಲಭ್ಯವಿದ್ದು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಂತರಾಷ್ಟ್ರೀಯ ವಲಸೆ ಕೇಂದ್ರ - ಕರ್ನಾಟಕವನ್ನು ಸಂಪರ್ಕಿಸಿ.
[email protected]
ಈ ಮೇಲ್ ಐಡಿಗೆ ನಿಮ್ಮ ಸಿವಿ ಸೆಂಡ್ ಮಾಡಿ. ನಂತರ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ. ಆಯ್ಕೆ ಆದಲ್ಲಿ ನೀವೂ ವಿದೇಶಕ್ಕೆ ಹೋಗಿ ಅಲ್ಲಿ ಕೆಲಸ ಮಾಡಬಹುದು. 9606492213, 9606492214 ಮಾಡಿ ಹೆಚ್ಚಿನ ಮಾಹಿತಿಯನ್ನು ನೀವು ತಿಳಿದುಕೊಳ್ಳಿ.


ಈ ಹುದ್ದೆಗಳಿಗೆ ನೀವು ಅಪ್ಲೈ ಮಾಡಬಹುದು
ಪ್ಲಂಬರ್, ಸ್ಟೀಲ್‌ ಫಿಕ್ಸರ್ಕಾ, ಕಾರ್ಪೆಂಟರ್, ಅಲ್ಯೂಮೀನಿಯಂ ಫ್ಯಾಬ್ರಿಕೇಟರ್, ಫರ್ನೀಚರ್ ಕಾರ್ಪೆಂಟರ್, ಫರ್ನೀಚರ್ ಪೇಂಟರ್, ಹೆಲ್ಪರ್

]]>
Sat, 13 Jul 2024 18:37:28 +0530 shivuagrico
Free aadhaar update&ಉಚಿತ ಆಧಾರ್ ಅಪ್ಡೇಟ್ ಗೆ ನಾಳೆ ಕೊನೆಯ ದಿನಾಂಕ, ಅಪ್ಡೇಟ್ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ಆಧಾರ್ ಕಾರ್ಡ್,ಇಲ್ಲಿದೆ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್ https://krushirushi.in/Krushirushi-1000-1317 https://krushirushi.in/Krushirushi-1000-1317 Free Aadhaar update-ಈ ದಿನಾಂಕದೊಳಗೆ ಅಪ್ಡೇಟ್ ಮಾಡದಿದ್ದರೆ ರದ್ದಾಗಲಿದೆ ನಿಮ್ಮ ಆಧಾರ್ ಕಾರ್ಡ್,ಇಲ್ಲಿದೆ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್

Free Aadhaar update online-ಉಚಿತ ಆಧಾರ್ ಅಪ್ಡೇಟ್ ಗೆ ಸೆಪ್ಟೆಂಬರ್ 14 ಕೊನೆಯ ದಿನಾಂಕ,ಹೀಗೆ ಮಾಡಿ ಉಚಿತ ಆಧಾರ್ ಅಪ್ಡೇಟ್
https://youtu.be/eT72RUH8jNA 


ಈ ಮೊದಲು ಆಧಾರ್​ಗೆ ಸಂಬಂಧಿತ ಮಾಹಿತಿ ಅಪ್​ಲೋಡ್​ ಮಾಡಿಕೊಳ್ಳಲು ಜೂನ್ 14 ರವರೆಗೆ ಆನ್​ಲೈನ್​ನಲ್ಲಿ ಉಚಿತವಾಗಿ ಅವಕಾಶ ಕಲ್ಪಿಸಲಾಗಿತ್ತು, ಈಗ ಮತ್ತೆ ದಿನಾಂಕವನ್ನು ಮುಂದುಡಲಾಗಿದ್ದು,ಸೆಪ್ಟೆಂಬರ್ 14 ಕೊನೆಯ ದಿನಾಂಕ. ಅರ್ಥಾತ್, ಆನ್​ಲೈನ್​ನಲ್ಲಿ ಉಚಿತವಾಗಿ ಆಧಾರ್​ ಅಪ್​ಡೇಟ್​ ಮಾಡಿಕೊಳ್ಳಲು ಕೊನೆಯ ಅವಕಾಶ.

ನೀವು ಆಧಾರ್​ ಸಂಖ್ಯೆ ಪಡೆದು ಹತ್ತು ವರ್ಷಗಳಾಗಿದ್ದಲ್ಲಿ ಹಾಗೂ ಇದುವರೆಗೂ ಯಾವುದೇ ಮಾಹಿತಿ ಅಪ್​ಡೇಟ್ ಮಾಡಿಕೊಂಡಿರದಿದ್ದಲ್ಲಿ ಈ ಅವಕಾಶವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಅಂದಹಾಗೆ ಇದು ಡೆಮೊಗ್ರಫಿಕ್​ ಡೇಟಾಗಷ್ಟೇ ಸೀಮಿತವಾಗಿರಲಿದೆ ಎಂದು ಯುಐಡಿಎಐ ತಿಳಿಸಿದೆ.

ಈ ಅಪ್​ಡೇಟ್​ಗೆ ಆಧಾರ್​ ಗ್ರಾಹಕ ಸೇವಾ ಕೇಂದ್ರದಲ್ಲಿ 50 ರೂ. ಶುಲ್ಕ ವಿಧಿಸಲಾಗುತ್ತಿದೆ. ಆದರೆ ಆನ್​ಲೈನ್​ನಲ್ಲಿ ಉಚಿತವಾಗಿ ಮಾಡಿಕೊಳ್ಳಲು ಅವಕಾಶವಿದ್ದು,ಹತ್ತು ವರ್ಷಗಳ ಹಿಂದೆ ಆಧಾರ್​ ಪಡೆದವರು ತಮ್ಮ ಇತ್ತೀಚಿಗಿನ ಗುರುತು, ವಾಸದ ವಿಳಾಸ ಇತ್ಯಾದಿ ಮಾಹಿತಿಗಳನ್ನು ಸೆಪ್ಟೆಂಬರ್ 14ರ ಒಳಗೆ ಉಚಿತವಾಗಿ ಅಪ್​​ಡೇಟ್ ಮಾಡಿಕೊಳ್ಳಬಹುದು.

ಅಲ್ಲದೆ ಡೆಮೊಗ್ರಫಿಕ್ ಡೇಟಾ ಅಂದರೆ, ಹೆಸರು, ವಿಳಾಸ, ಜನ್ಮದಿನಾಂಕ, ಲಿಂಗ, ಮೊಬೈಲ್​ಫೋನ್​ ನಂಬರ್, ಇ-ಮೇಲ್ ಐಡಿ ವಿವರಗಳನ್ನು ಅಪ್​ಡೇಟ್ ಮಾಡಿಕೊಳ್ಳಬಹುದು.

Free Aadhaar update-ಉಚಿತವಾಗಿ ಆಧಾರ್ ಅಪ್ಡೇಟ್ ಮಾಡುವ ಡೈರೆಕ್ಟ್ ಲಿಂಕ್

https://myaadhaar.uidai.gov.in/

ಮೊದಲು ಮುಖಪುಟದಲ್ಲಿರುವ login ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ನಂಬರ್ ಹಾಕಿ,Captcha type ಮಾಡಿ, send OTP ಮೇಲೆ ಕ್ಲಿಕ್ ಮಾಡಿ

ನಿಮ್ಮ ಮೊಬೈಲ್ ಗೆ ಬರುವ OTP ಹಾಕಿ,Login ಮೇಲೆ ಕ್ಲಿಕ್ ಮಾಡಿ

ನಂತರ Document update ಮೇಲೆ ಕ್ಲಿಕ್ ಮಾಡಿ

ನಂತರ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ಮತ್ತೆ Next ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ POI ಅಂದರೆ ನಿಮ್ಮ ಗುರುತಿನ ಚೀಟಿಯಾಗಿ ಪ್ಯಾನ್ ಕಾರ್ಡ್ ಅಥವಾ ಯಾವುದಾದರು ಗುರುತಿನ ಚೀಟಿಯನ್ನು ಹಾಗೂ POA ಅಂದರೆ ನಿಮ್ಮ ವಿಳಾಸದ ಪುರಾವೆಯನ್ನು select ಮಾಡಿ ನಿಮ್ಮ passport ಅಥವಾ ಯಾವುದಾದರೂ ವಿಳಾಸದ ಪುರಾವೆಯ ಫೋಟೊವನ್ನು ಅಪ್ಲೋಡ್ ಮಾಡಿ,Next ಮೇಲೆ ಕ್ಲಿಕ್ ಮಾಡಿ

ಸೂಚನೆ:ನೀವು ಅಪ್ಲೋಡ್ ಮಾಡುವ ಫೋಟೊ 2MB ಗಿಂತ ಮೇಲೆ ಇರಬೇಕು.

ನಂತರ Okay ಮೇಲೆ ಕ್ಲಿಕ್ ಮಾಡಿ

ನಂತರ submit ಮೇಲೆ ಕ್ಲಿಕ್ ಮಾಡಿ

ನಂತರ ನಿಮ್ಮ ಆಧಾರ್ ಅಪ್ಡೇಟ್ ಆಗಿ,Success ಎಂದು ತೋರಿಸುತ್ತದೆ.

ನಂತರ Download acknowledgment ಮೇಲೆ ಕ್ಲಿಕ್ ಮಾಡಿ

ನಂತರ ಈ ಕೆಳಗಿನಂತೆ ನಿಮಗೆ Acknowledgment ದೊರೆಯುತ್ತದೆ

]]>
Wed, 05 Jun 2024 16:51:52 +0530 shivuagrico